ಪೊಲೀಸರ ವಶದಿಂದ ಪರಾರಿಯಾಗಿದ್ದ ಸರಗಳ್ಳತನದ ಪ್ರಮುಖ ಆರೋಪಿ ಅಲ್ತಾಫ್ವಿ ಜಯಪುರದಲ್ಲಿ ಬಂಧನ
ಮಂಗಳೂರು: ಮಹಿಳೆಯೊಬ್ಬರಿಂದ ಬಂಗಾರದ ಸರ ಕಸಿದುಕೊಂಡು ಪರಾರಿಯಾಗಿದ್ದ ಪ್ರಕರಣದಲ್ಲಿ ಪೊಲೀಸರ ವಶದಿಂದ ತಪ್ಪಿಸಿಕೊಂಡಿದ್ದ ಪ್ರಮುಖ ಆರೋಪಿಯನ್ನು ವಿಶೇಷ ಪೊಲೀಸ್ ತಂಡ ವಿಜಯಪುರದಲ್ಲಿ ಬಂಧಿಸಿದೆ.ಜೂನ್ 14ರಂದು ಸೂಟರ್‌ಪೇಟೆ ಗ್ರಾಮ ಲೆಕ್ಕಾಧಿಕಾರಿ ಕಚೇರಿ ಸಮೀಪ ಮಹಿಳೆಯೊಬ್ಬರ ಬಂಗಾರದ ಸರವನ್ನು ಕಸಿದುಕೊಂಡು ಮೋಟಾರ್‌ಸೈಕಲ್‌ನಲ್ಲಿ ಪರಾರಿಯಾಗಿದ್ದ ಪ್ರಕರಣಕ್ಕೆ…
