ಪುತ್ತೂರಿಗೆ ಸರ್ಕಾರಿ ಮೆಡಿಕಲ್ ಕಾಲೇಜು ಐತಿಹಾಸಿಕ ಬೆಳವಣಿಗೆ: ಹೇಮನಾಥ ಶೆಟ್ಟಿ
ಪುತ್ತೂರು: ಪುತ್ತೂರಿಗೆ ಸರ್ಕಾರಿ ಮೆಡಿಕಲ್ ಕಾಲೇಜು ಮಂಜೂರಾಗಿರುವುದು ದಕ್ಷಿಣ ಕನ್ನಡ ಜಿಲ್ಲೆಯ ಇತಿಹಾಸದಲ್ಲೇ ಮಹತ್ವದ ಮೈಲಿಗಲ್ಲಾಗಿದ್ದು, ಇದರಿಂದ ಶಿಕ್ಷಣ, ಆರೋಗ್ಯ ಹಾಗೂ ಆರ್ಥಿಕ ಕ್ಷೇತ್ರಗಳಲ್ಲಿ ವ್ಯಾಪಕ ಬೆಳವಣಿಗೆಗೆ ದಾರಿ ತೆರೆದುಕೊಳ್ಳಲಿದೆ ಎಂದು ಕೆಪಿಸಿಸಿ ಸಂಯೋಜಕ ಹೇಮನಾಥ ಶೆಟ್ಟಿ ಕಾವು ಹೇಳಿದರು.ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ…
