ಪ್ರಸಿದ್ಧ ಚಿನ್ನಾಭರಣ ಉದ್ಯಮಿ ಸರಾಫ್ ಮುಳಿಯ ಶ್ಯಾಮ ಭಟ್ ನಿಧನ
ಪುತ್ತೂರು: ಪುತ್ತೂರು ಸೇರಿದಂತೆ ಬೆಂಗಳೂರು, ಮಡಿಕೇರಿ, ಗೋಣಿಕೊಪ್ಪಲು ಹಾಗೂ ಬೆಳ್ತಂಗಡಿಯಲ್ಲಿ ಪ್ರಸಿದ್ಧವಾಗಿರುವ ಮುಳಿಯ ಗೋಲ್ಡ್ ಆಂಡ್ ಡೈಮಂಡ್ಸ್ ಸಂಸ್ಥೆಯ ಮಾಲಕ, ಸರಾಫ್ ಮುಳಿಯ ಶ್ಯಾಮ ಭಟ್ (81) ಅವರು ಅ.4ರಂದು ನಿಧನರಾದರು.ಪುತ್ತೂರಿನ ಪಾಂಗ್ಲಾಯಿಯಲ್ಲಿರುವ ‘ಶ್ಯಾಮಸುಲೋಚನಾ’ ನಿವಾಸದಲ್ಲಿ ಅಲ್ಪಕಾಲದ ಅಸೌಖ್ಯದಿಂದ ಅವರು ಕೊನೆಯುಸಿರೆಳೆದರು.ಚಿನ್ನಾಭರಣ,…
