Author: Vidyamaana

ಶಾಂತಿನಗರ ಘನ ತ್ಯಾಜ್ಯ ನಿರ್ವಹಣಾ ಘಟಕದ ಅವ್ಯವಸ್ಥೆ ವಿರುದ್ಧ ಆಕ್ರೋಶ-ಸರಿ ಪಡಿಸದೇ ಇದ್ದಲ್ಲಿ ನೆಕ್ಕಿಲಾಡಿ ಗ್ರಾ.ಪಂ. ಕಚೇರಿ ಎದುರು ಪ್ರತಿಭಟನೆಗೆ ನಿರ್ಧಾರ..!!

ಪುತ್ತೂರು: 34ನೇ ನೆಕ್ಕಿಲಾಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಶಾಂತಿನಗರದಲ್ಲಿರುವ ಘನ ತ್ಯಾಜ್ಯ ನಿರ್ವಹಣಾ ಘಟಕದ ತ್ಯಾಜ್ಯ ವಿಲೇವಾರಿ ಅವ್ಯವಸ್ಥೆ ವಿರುದ್ಧ ಪ್ರತಿಭಟನೆ ನಡೆಸಲು ಸ್ಥಳೀಯರು ನಿರ್ಧರಿಸಿದ್ದಾರೆ.ಶಾಂತಿನಗರ ಸಮೀಪದ ಕಲ್ಪಣೆ ಬಳಿ ಇರುವ ಘನ ತ್ಯಾಜ್ಯ ನಿರ್ವಹಣಾ ಘಟಕದಲ್ಲಿ ಪ್ಲಾಸ್ಟಿಕ್‌ ಕಸ, ಸ್ಯಾನಿಟರಿ…

ಸಂತ ಫಿಲೋಮಿನಾ ಕಾಲೇಜಿನಲ್ಲಿ ಸಂಭ್ರಮದ ಸ್ವಾತಂತ್ರ್ಯೋತ್ಸವ ಆಚರಣೆ..!!

ಪುತ್ತೂರು: ಸಂತ ಫಿಲೋಮಿನಾ ಸ್ವಾಯತ್ತ ಕಾಲೇಜು ಹಾಗೂ ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜುಗಳ ಸಂಯುಕ್ತ ಆಶ್ರಯದಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಸಂಭ್ರಮದಿಂದ ಆಚರಿಸಲಾಯಿತು.ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ವಂ. ಫಾ. ಅಶೋಕ್ ರಾಯನ್ ಕ್ರಾಸ್ತಾ ಧ್ವಜಾರೋಹಣ ನೆರವೇರಿಸಿ…

ಪುತ್ತೂರು: ಪ್ರಗತಿ ಸ್ಪೆಷಾಲಿಟಿ ಆಸ್ಪತ್ರೆ,ಪ್ರಗತಿ ಗ್ರೂಪ್ ಆಫ್ ಇನ್‌ಸ್ಟಿಟ್ಯೂಷನ್ಸ್ ವತಿಯಿಂದ 80ನೇ ಸ್ವಾತಂತ್ರ್ಯೋತ್ಸವ ಆಚರಣೆ..!!

ಪುತ್ತೂರು: ಪ್ರಗತಿ ಸ್ಪೆಷಾಲಿಟಿ ಆಸ್ಪತ್ರೆ ಹಾಗೂ ಪ್ರಗತಿ ಗ್ರೂಪ್ ಆಫ್ ಇನ್‌ಸ್ಟಿಟ್ಯೂಷನ್ಸ್ ವತಿಯಿಂದ 80ನೇ ಸ್ವಾತಂತ್ರ್ಯೋತ್ಸವವನ್ನು ಆ.15ರಂದು ಸಂಭ್ರಮದಿಂದ ಆಚರಿಸಲಾಯಿತು.ಪ್ರಗತಿ ಹಾಸ್ಪಿಟಲ್ ಎಜುಕೇಶನ್ ಟ್ರಸ್ಟ್ (ಆರ್), ಪುತ್ತೂರು ಅಧ್ಯಕ್ಷ ಹಾಗೂ ವ್ಯವಸ್ಥಾಪಕ ಟ್ರಸ್ಟಿ ಡಾ. ಯು. ಶ್ರೀಪತಿ ರಾವ್ ಅವರು ಧ್ವಜಾರೋಹಣ…

ಕೊಡಿಪಾಡಿ: 16 ವರ್ಷಗಳ ನಿಸ್ವಾರ್ಥ ಸೇವೆಗೆ ತೇಜಾಕ್ಷಿ ಹರಿಶ್ಚಂದ್ರರಿಗೆ ಸನ್ಮಾನ

ಪುತ್ತೂರು: ಸ್ವಾತಂತ್ರ್ಯೋತ್ಸವದ ಅಂಗವಾಗಿ ಕೊಡಿಪಾಡಿ ಗ್ರಾಮದ ಪಲ್ಲತಾರ್ ಅಂಗನವಾಡಿ ಬಳಿ ಕಳೆದ 16 ವರ್ಷಗಳಿಂದ ಆರೋಗ್ಯ ರಕ್ಷಣಾಧಿಕಾರಿ (A.N.M.)ಯಾಗಿ ಸೇವೆ ಸಲ್ಲಿಸುತ್ತಿರುವ ಶ್ರೀಮತಿ ತೇಜಾಕ್ಷಿ ಹರಿಶ್ಚಂದ್ರ ಅವರನ್ನು ಕಳೆಂಬಿ–ಪಲ್ಲತಾರ್ ಪರಿಸರದ ನಾಗರಿಕರ ಪರವಾಗಿ ಆತ್ಮೀಯವಾಗಿ ಸನ್ಮಾನಿಸಿ ಅಭಿನಂದಿಸಲಾಯಿತು.ಗ್ರಾಮಸ್ಥರ ಆರೋಗ್ಯದ ಬಗ್ಗೆ ಸದಾ…

ಸಿಟಿ ಸೆಂಟರ್ ಮಾಲ್‌ನ KFC ಔಟ್‌ಲೆಟ್‌ಗೆ ಆರೋಗ್ಯ ಇಲಾಖೆ ದಾಳಿ: ಕೊಳೆತ ಚಿಕನ್, ಅವಧಿ ಮೀರಿದ ಎಣ್ಣೆ ಪತ್ತೆ

ಮಂಗಳೂರು, ಆ.15: ಸಿಟಿ ಸೆಂಟರ್ ಮಾಲ್‌ನ KFC ಔಟ್‌ಲೆಟ್‌ನಲ್ಲಿ ಕೊಳೆತ ಚಿಕನ್ ನೀಡಿದ ಆರೋಪದ ಹಿನ್ನೆಲೆಯಲ್ಲಿ ಆರೋಗ್ಯ ಇಲಾಖೆ ಅಧಿಕಾರಿಗಳು ದಾಳಿ ನಡೆಸಿ, ಹಲವು ತಿಂಗಳ ಹಿಂದೆ ಪ್ಯಾಕ್ ಮಾಡಿದ್ದ ಚಿಕನ್ ಹಾಗೂ ಅವಧಿ ಮೀರಿದ ಎಣ್ಣೆಯನ್ನು ಪತ್ತೆಹಚ್ಚಿದ್ದಾರೆ.ಮಾಜಿ ಮೇಯರ್ ಕವಿತಾ…

ಕಡಬ: ಯುವತಿಯರು ತೆರಳುತ್ತಿದ್ದ ಕಾರು ತಡೆದು ಹಲ್ಲೆ ಆರೋಪ: 9 ಮಂದಿ ವಿರುದ್ಧ ಪ್ರಕರಣ

ಉಪ್ಪಿನಂಗಡಿ: ಕಡಬ ಠಾಣಾ ವ್ಯಾಪ್ತಿಯ 18 ವರ್ಷದ ಯುವತಿ ನೀಡಿದ ದೂರಿನ ಮೇರೆಗೆ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ 9 ಮಂದಿ ವಿರುದ್ಧ ಪ್ರಕರಣ ದಾಖಲಾಗಿದೆ.ದೂರಿನ ಪ್ರಕಾರ, ಆ.12ರಂದು ಕೆಲಸ ಮುಗಿಸಿ ರಾತ್ರಿ ಫಾಯಿಝಾ ಅವರು ಪರಿಚಿತರಾದ ಸಿಪ್ನಾನ್‌, ಝಾಹಿರ್‌ ಹಾಗೂ ಸಫಿಯಾ…

ನಿವೃತ್ತ ಸೈನಿಕರಿಗೆ ದ.ಕ. ಮ್ಯೂಚುವಲ್ ಬೆನಿಫಿಟ್ ನಿಧಿಯಿಂದ ಗೌರವ ಸನ್ಮಾನ..!!

ಪುತ್ತೂರು: ದಕ್ಷಿಣ ಕನ್ನಡ ಮ್ಯೂಚುವಲ್ ಬೆನಿಫಿಟ್ ನಿಧಿ ಲಿಮಿಟೆಡ್ ವತಿಯಿಂದ ದೇಶದ 80ನೇ ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ರಾಷ್ಟ್ರಸೇವೆಯಲ್ಲಿ ತಮ್ಮ ಅಮೂಲ್ಯ ಬದುಕನ್ನು ಸಮರ್ಪಿಸಿದ ನಿವೃತ್ತ ಸೈನಿಕರಿಗೆ ಗೌರವ ಸನ್ಮಾನ ಕಾರ್ಯಕ್ರಮವನ್ನು ಆ.14ರಂದು ಬೊಳ್ವಾರು ಇಸ್ಟ್ಯಾಂಡ್‌ನ ಮಯೂರ ಸಂಕೀರ್ಣದಲ್ಲಿರುವ ಸಂಸ್ಥೆಯ ಕಚೇರಿಯಲ್ಲಿ…

ಬೆಳ್ತಂಗಡಿ:ಮನೆಯಲ್ಲಿ ಒಬ್ಬರೇ ಇದ್ದ ವೃದ್ಧೆಯಿಂದ ₹5 ಲಕ್ಷ ಮೌಲ್ಯದ ಚಿನ್ನದ ಬಳೆ ದೋಚಿ ಪರಾರಿ..!!

ಬೆಳ್ತಂಗಡಿ: ಮನೆಯಲ್ಲಿ ಒಬ್ಬರೇ ಇದ್ದ 82 ವರ್ಷದ ವೃದ್ಧೆಯ ಕೈಯಲ್ಲಿದ್ದ ಸುಮಾರು ₹5 ಲಕ್ಷ ಮೌಲ್ಯದ ಚಿನ್ನದ ಬಳೆಗಳನ್ನು ಅಪರಿಚಿತ ವ್ಯಕ್ತಿಯೊಬ್ಬ ಬಲವಂತವಾಗಿ ಎಳೆದುಕೊಂಡು ಪರಾರಿಯಾದ ಘಟನೆ ಪುಂಜಾಲಕಟ್ಟೆ ಪೊಲೀಸ್ ಠಾಣಾ ವ್ಯಾಪ್ತಿಯ ತೆಂಕಕಜೆಕಾರು ಗ್ರಾಮದ ಉದ್ದದ ಗುಡ್ಡೆಯಲ್ಲಿ ಆ.14ರಂದು ನಡೆದಿದೆ.ಉದ್ದದ…

ಸಂಟ್ಯಾರಿನಲ್ಲಿ ಎಸ್‌ಡಿಪಿಐ ಕುಂಬ್ರ ಬ್ಲಾಕ್ ಸಮಿತಿಯಿಂದ ಸ್ವಾತಂತ್ರ್ಯ ದಿನಾಚರಣೆ

ಪುತ್ತೂರು: ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (SDPI) ಕುಂಬ್ರ ಬ್ಲಾಕ್ ಸಮಿತಿ ವತಿಯಿಂದ 80ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಸಂಟ್ಯಾರು ಶಾಲಾ ಬಳಿ ಶನಿವಾರ ಸಂಭ್ರಮ ಹಾಗೂ ಗೌರವಪೂರ್ವಕವಾಗಿ ಆಚರಿಸಲಾಯಿತು.SDPI ಕುಂಬ್ರ ಬ್ಲಾಕ್ ಅಧ್ಯಕ್ಷ ಇರ್ಷಾದ್ ಅರಿಯಡ್ಕ ಧ್ವಜಾರೋಹಣ ನೆರವೇರಿಸಿದರು. ಬಳಿಕ…

ಮುಳಿಯ ಗೋಲ್ಡ್ & ಡೈಮಂಡ್ಸ್‌ನಲ್ಲಿ 80ನೇ ಸ್ವಾತಂತ್ರ್ಯೋತ್ಸವ ಆಚರಣೆ..!!

ಪುತ್ತೂರು: ಮುಳಿಯ ಗೋಲ್ಡ್ & ಡೈಮಂಡ್ಸ್‌ನ ಪುತ್ತೂರು ಶಾಖೆಯಲ್ಲಿ 80ನೇ ಸ್ವಾತಂತ್ರ್ಯೋತ್ಸವವನ್ನು ಸಂಭ್ರಮ ಹಾಗೂ ದೇಶಭಕ್ತಿಯೊಂದಿಗೆ ಆಚರಿಸಲಾಯಿತು.ನಿವೃತ್ತ ಎನ್‌ಸಿಸಿ ಅಧಿಕಾರಿ ಕ್ಯಾಪ್ಟನ್ ಮಹೇಶ್ ರೈ ಅವರು ರಾಷ್ಟ್ರಧ್ವಜಾರೋಹಣ ನೆರವೇರಿಸಿದರು. ಬಳಿಕ ಮಾತನಾಡಿದ ಅವರು, ದೇಶದ ಸ್ವಾತಂತ್ರ್ಯಕ್ಕಾಗಿ ಹೋರಾಡಿದ ಮಹನೀಯರ ತ್ಯಾಗ, ಬಲಿದಾನ…

Join WhatsApp Group
error: Content is protected !!