ಅಕ್ರಮ ಮರಳು ಸಾಗಾಟ ಪ್ರಕರಣ: 2 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ
ಉಪ್ಪಿನಂಗಡಿ: ಅಕ್ರಮ ಮರಳು ಸಾಗಾಟ ಪ್ರಕರಣಕ್ಕೆ ಸಂಬಂಧಿಸಿ ಸುಮಾರು ಎರಡು ವರ್ಷಗಳಿಂದ ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ತಲೆಮರೆಸಿಕೊಂಡಿದ್ದ ವಾರಂಟ್ ಆರೋಪಿಯನ್ನು ಉಪ್ಪಿನಂಗಡಿ ಪೊಲೀಸರು ಹಾಸನದಲ್ಲಿ ಪತ್ತೆಹಚ್ಚಿ ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.ಉಪ್ಪಿನಂಗಡಿ ಪೊಲೀಸ್ ಠಾಣೆಯ ಪಿ.ಸಿ.ಆರ್. ಸಂಖ್ಯೆ 01/2018ರ ಪ್ರಕರಣದಲ್ಲಿ ಆರೋಪಿಯಾಗಿದ್ದ ಹಾಸನ…
