ವಿಟ್ಲ: ಅಪ್ರಾಪ್ತ ಬಾಲಕನಿಗೆ ಲೈಂಗಿಕ ಕಿರುಕುಳ:ಬಂಧನ
ವಿಟ್ಲ: ಅಪ್ರಾಪ್ತ ಬಾಲಕನಿಗೆ ಲೈಂಗಿಕ ಕಿರುಕುಳ ನೀಡಿ ಬೆದರಿಕೆ ಹಾಕಿದ ಆರೋಪದ ಮೇಲೆ ವಿಟ್ಲ ಪೊಲೀಸರು 53 ವರ್ಷದ ವ್ಯಕ್ತಿಯೊಬ್ಬರನ್ನು ಬಂಧಿಸಿದ್ದಾರೆ.ಆ.15ರಂದು ಅಳಿಕೆಯಿಂದ ಪುತ್ತೂರು ಕಡೆಗೆ ಬಸ್‌ನಲ್ಲಿ ಪ್ರಯಾಣಿಸುತ್ತಿದ್ದ ಅಪ್ರಾಪ್ತ ಬಾಲಕನ ಪಕ್ಕದಲ್ಲಿ ಕುಳಿತ ಅಪರಿಚಿತ ವ್ಯಕ್ತಿಯೊಬ್ಬರು ಅನುಚಿತವಾಗಿ ವರ್ತಿಸಿದ್ದಾರೆ. ಬಳಿಕ…
