Author: Vidyamaana

ಅಕ್ರಮ ಮರಳು ಸಾಗಾಟ ಪ್ರಕರಣ: 2 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

ಉಪ್ಪಿನಂಗಡಿ: ಅಕ್ರಮ ಮರಳು ಸಾಗಾಟ ಪ್ರಕರಣಕ್ಕೆ ಸಂಬಂಧಿಸಿ ಸುಮಾರು ಎರಡು ವರ್ಷಗಳಿಂದ ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ತಲೆಮರೆಸಿಕೊಂಡಿದ್ದ ವಾರಂಟ್‌ ಆರೋಪಿಯನ್ನು ಉಪ್ಪಿನಂಗಡಿ ಪೊಲೀಸರು ಹಾಸನದಲ್ಲಿ ಪತ್ತೆಹಚ್ಚಿ ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.ಉಪ್ಪಿನಂಗಡಿ ಪೊಲೀಸ್ ಠಾಣೆಯ ಪಿ.ಸಿ.ಆರ್. ಸಂಖ್ಯೆ 01/2018ರ ಪ್ರಕರಣದಲ್ಲಿ ಆರೋಪಿಯಾಗಿದ್ದ ಹಾಸನ…

13 ವರ್ಷಗಳ ಹಿಂದಿನ ದರೋಡೆ ಪ್ರಕರಣ: ಉಚ್ಚ ನ್ಯಾಯಾಲಯದ ವಾರೆಂಟ್‌ ಆರೋಪಿ ಬಂಧನ..!!

ಮಂಗಳೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ 2013ರಲ್ಲಿ ದಾಖಲಾಗಿದ್ದ ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಶಿಕ್ಷೆಯ ವಿರುದ್ಧ ಉಚ್ಚ ನ್ಯಾಯಾಲಯದಲ್ಲಿ ಮೇಲ್ಮನವಿ ಸಲ್ಲಿಸಿ ವಿಚಾರಣೆಗೆ ಹಾಜರಾಗದೆ ಗೈರುಹಾಜರಾಗಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.ಪುತ್ತೂರು ತಾಲೂಕಿನ ನೆಲ್ಯಾಡಿ ಗ್ರಾಮದ ಗೋಳಿತೊಟ್ಟು ನಿವಾಸಿ, ಪ್ರಸ್ತುತ 34ನೇ…

ಸುಳ್ಯ: ಶಾಸಕಿ ಭಾಗೀರಥಿ ಮುರುಳ್ಯ ಪ್ರಯಾಣಿಸುತ್ತಿದ್ದ ಕಾರು ಅಪಘಾತ..!!

ಸುಳ್ಯ: ಸುಳ್ಯ ಬಿಜೆಪಿ ಶಾಸಕಿ ಭಾಗೀರಥಿ ಮುರುಳ್ಯ ಪ್ರಯಾಣಿಸುತ್ತಿದ್ದ ಕಾರು ಮತ್ತೊಂದು ಕಾರಿಗೆ ಡಿಕ್ಕಿಯಾಗಿ ಅಪಘಾತಕ್ಕೀಡಾದ ಘಟನೆ ಮಂಗಳವಾರ ಸುಳ್ಯ ತಾಲೂಕಿನ ಕರಿಕ್ಕಳ–ನಿಂತಿಕಲ್ ಮಾರ್ಗ ಮಧ್ಯೆ ನಡೆದಿದೆ.ಮುಂದೆ ಸಾಗುತ್ತಿದ್ದ ಕಾರಿನ ಚಾಲಕ ಏಕಾಏಕಿ ಬ್ರೇಕ್ ಹಾಕಿದ ಪರಿಣಾಮ, ಹಿಂಬದಿಯಿಂದ ಬರುತ್ತಿದ್ದ ಶಾಸಕಿ…

15 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ವಾರೆಂಟ್ ಆರೋಪಿ ಬಂಧನ

ವಿಟ್ಲ: ಬ್ಯಾಂಕ್‌ನಲ್ಲಿ ಉದ್ಯೋಗ ಕೊಡಿಸುವುದಾಗಿ ನಂಬಿಸಿ ಇಬ್ಬರಿಂದ ಹಣ ಪಡೆದು, ಉದ್ಯೋಗ ಕೊಡಿಸದೆ ಹಣವನ್ನೂ ಹಿಂದಿರುಗಿಸದೆ ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿ ಸುಮಾರು 15 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ವಾರೆಂಟ್ ಆರೋಪಿಯನ್ನು ವಿಟ್ಲ ಪೊಲೀಸರು ಬಂಧಿಸಿದ್ದಾರೆ.ಪುತ್ತೂರು ಬಲ್ಯ ನಿವಾಸಿ ಹಿಬ್ಬಾತುಲ್ಲ (52)…

ಬೆಥನಿ ಆಂಗ್ಲ ಮಾಧ್ಯಮ ಶಾಲೆ ವಿದ್ಯಾರ್ಥಿಗಳ ಅಥ್ಲೆಟಿಕ್ಸ್ ಸಾಧನೆಬಾಲಕರ ತಂಡಕ್ಕೆ ದ್ವಿತೀಯ ಚಾಂಪಿಯನ್‌ಶಿಪ್

ಪುತ್ತೂರು : ಶಾಲಾ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಪುತ್ತೂರು ಹಾಗೂ ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯ ಸಂಯುಕ್ತ ಆಶ್ರಯದಲ್ಲಿ ನಡೆದ ಪುತ್ತೂರು ವಲಯ ಮಟ್ಟದ ಅಥ್ಲೆಟಿಕ್ಸ್ ಕ್ರೀಡಾಕೂಟದಲ್ಲಿ ಬೆಥನಿ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು ಗಮನಾರ್ಹ ಸಾಧನೆ ಮಾಡಿದ್ದಾರೆ.14ರ…

ದರ್ಬೆ ಅಲ್ಪಸಂಖ್ಯಾತ ಸೇವಾ ಕೇಂದ್ರ ಬೇರೆ ಉದ್ದೇಶಕ್ಕೆ ಬಳಕೆ ಬೇಡ: ಬಿಜೆಪಿ ಮೋರ್ಚಾಶೀಘ್ರ ಉದ್ಘಾಟಿಸಿ ಸೇವೆಗೆ ಮುಕ್ತಗೊಳಿಸದಿದ್ದರೆ ಕಾನೂನು ಹೋರಾಟದ ಎಚ್ಚರಿಕೆ..!!

ಪುತ್ತೂರು: ಬಿಜೆಪಿ ಸರಕಾರದ ಅವಧಿಯಲ್ಲಿ ಅಲ್ಪಸಂಖ್ಯಾತ ಸಮುದಾಯದ ಅಭಿವೃದ್ಧಿಗಾಗಿ ದರ್ಬೆಯ ಸಿಟಿ ಗುಡ್ಡೆಯಲ್ಲಿ ಸುಮಾರು ₹1.40 ಕೋಟಿ ವೆಚ್ಚದಲ್ಲಿ ನಿರ್ಮಿಸಿರುವ ಅಲ್ಪಸಂಖ್ಯಾತ ಸಾಮಾನ್ಯ ಸೇವಾ ಕೇಂದ್ರವನ್ನು ಯಥಾಸ್ಥಿತಿಯಲ್ಲಿ ಉಳಿಸಿ, ಶೀಘ್ರ ಉದ್ಘಾಟಿಸಿ ಸಾರ್ವಜನಿಕ ಸೇವೆಗೆ ಮುಕ್ತಗೊಳಿಸಬೇಕು. ಕಟ್ಟಡವನ್ನು ಬೇರೆ ಉದ್ದೇಶಕ್ಕೆ ಬಳಸಲು…

ಪುತ್ತೂರು:ನ್ಯಾಯಾಲಯದಿಂದ ತಪ್ಪಿಸಿಕೊಂಡಿದ್ದ ಆರೋಪಿಗೆ 2 ವರ್ಷ ಜೈಲು..!!

ಪುತ್ತೂರು: ನ್ಯಾಯಾಲಯದ ವಿಚಾರಣೆ ವೇಳೆ ಪೊಲೀಸರ ವಶದಿಂದ ತಪ್ಪಿಸಿಕೊಂಡು ಪರಾರಿಯಾಗಲು ಯತ್ನಿಸಿದ್ದ ಆರೋಪಿಗೆ ಪುತ್ತೂರಿನ ಪ್ರಧಾನ ಹಿರಿಯ ಸಿವಿಲ್ ಮತ್ತು ಎಸಿಜೆಎಂ ನ್ಯಾಯಾಲಯವು 2 ವರ್ಷಗಳ ಸಾದಾ ಕಾರಾವಾಸ ಶಿಕ್ಷೆ ವಿಧಿಸಿ ಅ.5ರಂದು ಆದೇಶಿಸಿದೆ.ಪುತ್ತೂರು ಸಿರಿ ಬಾಗಿಲು ನಿವಾಸಿ ಜಯೇಶ್ ಅಲಿಯಾಸ್…

ಹುಲಿ ವೇಷ ತರಬೇತಿಗೆ ಬಂದಿದ್ದ ಬೆಳ್ತಂಗಡಿ ಮೂಲದ 14 ವರ್ಷದ ಬಾಲಕ ಸಮುದ್ರದಲ್ಲಿ ನಾಪತ್ತೆ..!!

ಮಂಗಳೂರು: ದಸರಾ ಹಬ್ಬದ ಪ್ರಯುಕ್ತ ಹುಲಿ ವೇಷ ತರಬೇತಿಗಾಗಿ ಮಂಗಳೂರಿಗೆ ಬಂದಿದ್ದ ಬೆಳ್ತಂಗಡಿ ತಾಲೂಕಿನ 14 ವರ್ಷದ ಬಾಲಕನೊಬ್ಬ ಸಮುದ್ರದಲ್ಲಿ ಮುಳುಗಿ ನಾಪತ್ತೆಯಾಗಿರುವ ಘಟನೆ ನಡೆದಿದೆ.ಬೆಳ್ತಂಗಡಿ ತಾಲೂಕಿನ ರೆಂಕೆದ ಗುತ್ತು, ಕಸಬಾ ಗ್ರಾಮದ ಶ್ರೇಯಸ್ ಎಸ್. ಕುಂಬಾರ (14) ನಾಪತ್ತೆಯಾದ ಬಾಲಕ.ಅ.4ರಂದು…

ಕಲ್ಪವೃಕ್ಷದ ಕಾಯಕಯೋಗಿಗೆ ‘ಸೇವಾರತ್ನ’ ಗೌರವ-20 ವರ್ಷಗಳ ನಿರಂತರ ಸೇವೆಗೆ ಅಚ್ಚುತ ನಾಯಕ್ ಕಿಲಂಗೋಡಿಯವರಿಗೆ ಜಿಲ್ಲಾಮಟ್ಟದ ಪ್ರಶಸ್ತಿ..!!

ಸುಳ್ಯ: ಕಲ್ಪವೃಕ್ಷ ಎಂದೇ ಕರೆಯಲ್ಪಡುವ ತೆಂಗಿನ ಮರ ಏರಿ ಕಳೆದ ಎರಡು ದಶಕಗಳಿಂದ ರೈತರು ಹಾಗೂ ಸಾರ್ವಜನಿಕರಿಗೆ ನಿರಂತರ ಸೇವೆ ಸಲ್ಲಿಸುತ್ತಿರುವ ಕಳಂಜ ಗ್ರಾಮದ ಅಚ್ಚುತ ನಾಯಕ್ ಕಿಲಂಗೋಡಿಯವರು ತಮ್ಮ ಕಾಯಕನಿಷ್ಠೆ ಮತ್ತು ಸೇವೆಯಿಂದ ಜಿಲ್ಲಾಮಟ್ಟದ ಗೌರವಕ್ಕೆ ಪಾತ್ರರಾಗಿದ್ದಾರೆ.ಆಕ್ಸಿಸ್ ಬ್ಯಾಂಕ್ ಹಾಗೂ…

ಪುತ್ತೂರು :ಅಕ್ರಮ ಗೋಸಾಗಾಟದ ಬೇರು ಪತ್ತೆಯಾಗಲಿ: ಸಮಗ್ರ ತನಿಖೆಗೆ ಪುತ್ತೂರು ಬಿಜೆಪಿ ಆಗ್ರಹ..!!

ಪುತ್ತೂರು: ತಾಲೂಕಿನ ಬುಳೇರಿಕಟ್ಟೆ ಬಳಿ ಪಿಕಪ್ ವಾಹನದಲ್ಲಿ ಹಿಂಸಾತ್ಮಕ ರೀತಿಯಲ್ಲಿ ಗೋವುಗಳನ್ನು ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ಪ್ರಕರಣವನ್ನು ಪುತ್ತೂರು ಗ್ರಾಮಾಂತರ ಠಾಣೆ ಪೊಲೀಸರು ಪತ್ತೆಹಚ್ಚಿ, ವಾಹನವನ್ನು ವಶಕ್ಕೆ ಪಡೆದು ಗೋವುಗಳನ್ನು ರಕ್ಷಿಸಿರುವ ಘಟನೆ ಸೋಮವಾರ ಮುಂಜಾನೆ ನಡೆದಿದೆ.ಬಜರಂಗದಳದ ಕಾರ್ಯಕರ್ತರು ನೀಡಿದ ಮಾಹಿತಿಯ…

Join WhatsApp Group
error: Content is protected !!