ಸುಲಿಗೆ ಪ್ರಕರಣ: ಅಜ್ಜಿಯ ಬಳೆ ಎಳೆದೊಯ್ದ ಮೊಮ್ಮಗ ಬಂಧನ; 5 ಲಕ್ಷ ರೂ. ಮೌಲ್ಯದ ಚಿನ್ನ ವಶ
ಬಂಟ್ವಾಳ: ಪುಂಜಾಲಕಟ್ಟೆ ಪೊಲೀಸ್ ಠಾಣಾ ವ್ಯಾಪ್ತಿಯ ತೆಂಕಕಜೆಕಾರು ಉದ್ದದಗುಡ್ಡೆಯಲ್ಲಿ 82 ವರ್ಷದ ವೃದ್ಧೆಯ ಕೈಯಿಂದ ಚಿನ್ನದ ಬಳೆಗಳನ್ನು ಬಲವಂತವಾಗಿ ಎಳೆದುಕೊಂಡು ಹೋದ ಪ್ರಕರಣಕ್ಕೆ ಸಂಬಂಧಿಸಿ ಆಕೆಯ ಮೊಮ್ಮಗನನ್ನೇ ಪೊಲೀಸರು ಬಂಧಿಸಿದ್ದಾರೆ.ಆ.14ರಂದು ಅವ್ವಮ್ಮ (82) ಅವರು ಮನೆಯಲ್ಲಿ ಒಬ್ಬಂಟಿಯಾಗಿದ್ದ ವೇಳೆ ಮುಖಕ್ಕೆ ಬಟ್ಟೆ…
