ಮಾಣಿ ಸಮೀಪ ಡಿಯೋ-ಲಾರಿ ಅಪಘಾತ: ಡಿಯೋ ಸವಾರ ಮೃತ್ಯು..!!
ಪುತ್ತೂರು, ಮೇ 25: ಮಾಣಿ ಸಮೀಪ ಸೋಮವಾರ ಸಂಭವಿಸಿದ ರಸ್ತೆ ಅಪಘಾತದಲ್ಲಿ ಡಿಯೋ ಸ್ಕೂಟರ್ ಸವಾರರೊಬ್ಬರು ಮೃತಪಟ್ಟಿದ್ದಾರೆ.ಕಲ್ಲಡ್ಕದಿಂದ ಪುತ್ತೂರಿನತ್ತ ಬರುತ್ತಿದ್ದ ಡಿಯೋ ಸ್ಕೂಟರ್ (ಕೆಎ-21 ಇಡಿ 8227) ಲಾರಿಯ ಹಿಂಭಾಗಕ್ಕೆ ಡಿಕ್ಕಿ ಹೊಡೆದ ಪರಿಣಾಮ ಅಪಘಾತ ಸಂಭವಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ.ಅಪಘಾತದಲ್ಲಿ…
