Author: Vidyamaana

ಎಸ್ಸೆಸ್ಸೆಫ್ ಪುತ್ತೂರು ಸೆಕ್ಟರ್ ಸಾಹಿತ್ಯೋತ್ಸವದ ಸ್ವಾಗತ ಸಮಿತಿ ರಚನೆ
ಚೇರ್ಮನ್ ಮಜೀದ್ ಬನ್ನೂರು, ಜನರಲ್ ಕನ್ವೀನರ್ ಅಬ್ಬಾಸ್ ಹಾರಾಡಿ, ಕಾರ್ಯದರ್ಶಿ ರಿಯಾಝ್ ಪಾಪ್ಲಿ ನೇಮಕ

ಪುತ್ತೂರು: ಮುಂದಿನ ಆಗಸ್ಟ್ 10ರಂದು ಬನ್ನೂರಿನಲ್ಲಿ ನಡೆಯಲಿರುವ ಎಸ್ಸೆಸ್ಸೆಫ್ ಪುತ್ತೂರು ಸೆಕ್ಟರ್ ಸಾಹಿತ್ಯೋತ್ಸವದ ಅಂಗವಾಗಿ ಸ್ವಾಗತ ಸಮಿತಿಯನ್ನು ರಚಿಸಲಾಗಿದೆ. ಸೆಕ್ಟರ್‌ನ ಒಂಭತ್ತರಷ್ಟು ಯುನಿಟ್‌ಗಳ ಸ್ಪರ್ಧಾರ್ಥಿಗಳು ತಮ್ಮ ಸಾಹಿತ್ಯ ಪ್ರತಿಭೆ ಪ್ರದರ್ಶಿಸಲಿದ್ದಾರೆ. ಜುಲೈ 10ರಂದು ದಅವಾ ವಿಂಗ್ ಕಾರ್ಯಾಲಯ, ಸುನ್ನಿ ಸೆಂಟರ್ ಬನ್ನೂರಿನಲ್ಲಿ…

ಜು.24: ಜರ್ನಲಿಸ್ಟ್ ಯೂನಿಯನ್‌ನಿಂದ ಪತ್ರಿಕಾ ದಿನಾಚರಣೆ-ಹಿರಿಯ ಪತ್ರಕರ್ತ ಡಾ. ನರೇಂದ್ರ ರೈ ದೇರ್ಲರಿಗೆ ಸನ್ಮಾನ

ಪುತ್ತೂರು: ಕರ್ನಾಟಕ ಜರ್ನಲಿಸ್ಟ್ ಯೂನಿಯನ್ ಪುತ್ತೂರು ತಾಲೂಕು ಘಟಕದ ಆಶ್ರಯದಲ್ಲಿ ಪತ್ರಿಕಾ ದಿನಾಚರಣೆಯ ಪ್ರಯುಕ್ತ ಹಿರಿಯ ಪತ್ರಕರ್ತ ಡಾ. ನರೇಂದ್ರ ರೈ ದೇರ್ಲರವರಿಗೆ ಗೌರವ ಸನ್ಮಾನ ಕಾರ್ಯಕ್ರಮ ಜು.24ರಂದು ನಡೆಯಲಿದೆ. ಕರ್ನಾಟಕ ಜರ್ನಲಿಸ್ಟ್ ಯೂನಿಯನ್ ಪುತ್ತೂರು ತಾಲೂಕು ಅಧ್ಯಕ್ಷ ರಾಮದಾಸ ಶೆಟ್ಟಿ…

ಪುತ್ತೂರು : ಬಸ್‌ನಲ್ಲಿ ಯುವತಿಗೆ ಕಿರುಕುಳ ಆರೋಪ -ಮಂಗಳೂರು ಮೂಲದ ಮಹಮ್ಮದ್ ತೌಹೀದ್ ಪೊಲೀಸ್ ವಶಕ್ಕೆ..!!

ಪುತ್ತೂರು, ಜುಲೈ 23: ಮಂಗಳೂರುದಿಂದ ಪುತ್ತೂರಿಗೆ ಬಸ್‌ನಲ್ಲಿ ಪ್ರಯಾಣಿಸುತ್ತಿದ್ದ ಕಾಲೇಜು ವಿದ್ಯಾರ್ಥಿನಿಯೊಬ್ಬರ ಮೇಲೆ ಯುವಕ ಅನುಚಿತವಾಗಿ ವರ್ತಿಸಿದ ಘಟನೆ ಜು. 22 ರಂದು ಸಂಜೆ ಸಂಜೆ ನಡೆದಿದೆ. ಪುತ್ತೂರಿನಲ್ಲಿ ಕೆಎಸ್‌ಆರ್‌ಟಿಸಿ ಬಸ್‌ ನಿಲ್ದಾಣದಲ್ಲಿ ಸಾರ್ವಜನಿಕರ ಸಹಕಾರದಿಂದ ಆರೋಪಿಯನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ…

ಸರಕಾರಿ ಶಾಲೆಯಲ್ಲಿ ಬಿಸಿಯೂಟ ಸವಿದ ಶಾಸಕ ಅಶೋಕ್ ರೈ

ಬಿಸಿಯೂಟದ ಬಗ್ಗೆ ಪರಿಶೀಲನೆ ಮಾಡುವುದು ನನ್ನ ಕರ್ತವ್ಯ ಎಂದ ಶಾಸಕರು

ಪುತ್ತೂರು: ಮಂಗಳವಾರ ಮಧ್ಯಾಹ್ನ ದಿಡೀರನೆ ಪುತ್ತರು ನಗರದ ಹೊರವಲಯದ ಪರ್ಲಡ್ಕ ಸರಕಾರಿ ಹಿ ಪ್ರಾ ಶಾಲೆಗೆ ತೆರಳಿದ ಶಾಸಕರು ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ನೀಡುತ್ತಿದ್ದ ಬಿಸಿಯೂಟವನ್ನು ಪರಿಶೀಲನೆ ನಡೆಸಿ ಮಕ್ಕಳ ಜೊತೆ ತನೂ ಬಿಸಿಯೂಟವನ್ನು ಸವಿದಿದ್ದಾರೆ. ಊಟದ ಬಗ್ಗೆ ವಿದ್ಯಾರ್ಥಿಗಳಿಂದ ಮಾಹಿತಿ ಪಡೆದ…

ಅ.೨೦ ರಂದು ರೈ ಚಾರಿಟೇಬಲ್ ಟ್ರಸ್ಟ್‌ನಿಂದ ಸಾಮೂಹಿಕ ದೀಪಾವಳಿ ಆಚರಣೆ

ಈ ಬಾರಿ ಒಂದು ಲಕ್ಷ ಮಂದಿಗೆ ವಸ್ತ್ರದೊಂದಿಗೆ ಗಿಫ್ಟ್ ವಿತರಣೆ: ಶಾಸಕ ಅಶೋಕ್ ರೈ

ಪುತ್ತೂರು: ಶಾಸಕರಾದ ಅಶೋಕ್ ರೈ ನೇತೃತ್ವದಲ್ಲಿ ನಡೆಯುವ ೧೩ ನೇ ವರ್ಷದ ಸಾಮೂಹಿಕ ದೀಪಾವಳಿ ಕಾರ್ಯಕ್ರಮವು ಅಕ್ಟೋಬರ್ ೨೦ ರಂದು ಕೊಂಬೆಟ್ಟು ತಾಲೂಕು ಕ್ರೀಡಾಂಗಣದಲ್ಲಿ ನಡೆಯಲಿದ್ದು ಈ ಬಾರಿ ಸುಮಾರು ೧ ಲಕ್ಷ ಮಂದಿಗೆ ವಸ್ತ್ರದ ಜೊತೆಗೆ ಗಿಫ್ಟ್ ವಿತರಣೆ ನಡೆಯಲಿದೆ…

ಪುತ್ತೂರಿನ ಮಹಾಲಿಂಗೇಶ್ವರ ದೇವಳಕ್ಕೆ ನೆಲ್ಲಿಕಟ್ಟೆಯಲ್ಲಿ ಕೋಟ್ಯಂತರ ಮೌಲ್ಯದ ಜಮೀನು ಮರುಸ್ವಾಧೀನ..!!!

ಪುತ್ತೂರು: ಇತಿಹಾಸ ಪ್ರಸಿದ್ಧ ಪುತ್ತೂರು ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಾಲಯದ ಅಭಿವೃದ್ಧಿ ಕಾರ್ಯದಲ್ಲಿ ಮತ್ತೊಂದು ಮಹತ್ವದ ಹೆಜ್ಜೆ ಇಡಲಾಗಿದೆ. ವಿವಿಧ ಕಡೆಗಳಲ್ಲಿ ಬೇರೆಯವರ ಸ್ವಾಧೀನದಲ್ಲಿದ್ದ ಜಾಗವನ್ನು ದೇವಳಕ್ಕೆ ಮರುಸ್ವಾಧೀನ ಪಡಿಸುವ ಕಾರ್ಯ ಇನ್ನಷ್ಟು ಚುರುಕುಗೊಂಡಿದೆ. ಶಾಸಕ ಅಶೋಕ್ ರೈ ಅವರ ಮಾರ್ಗದರ್ಶನದಡಿ,…

ವಿಐಪಿ ವಾಹನಗಳಲ್ಲಿ ಇನ್ಮುಂದೆ ಸೈರನ್‌ ಬ್ಯಾನ್‌: ಡಿಜಿ ಐಜಿಪಿ ಆದೇಶ

ರಸ್ತೆಗಳಲ್ಲಿ ತಮ್ಮ ವಾಹನಗಳಿಗೆ ವಿಐಪಿ ಹೆಸರಲ್ಲಿ ಸೈರನ್‌ ಹಾಕಿಕೊಂಡು ಸಾರ್ವಜನಿಕರಿಗೆ ಕಿರಿಕಿರಿ ಉಂಟು ಮಾಡೋದು ಸಾಮಾನ್ಯ. ಇದರಿಂದ ಬೇಸತ್ತಿರುವ ಮಂದಿಗೆ ಕೊನೆಗೂ ನೆಮ್ಮದಿಯ ಸುದ್ದಿ ಹೊರಬಿದ್ದಿದೆ. ಇನ್ನು ಮುಂದೆ ಅತಿ ಗಣ್ಯ ವ್ಯಕ್ತಿಗಳ (ವಿಐಪಿ) ಸಂಚಾರದ ವೇಳೆ ವಾಹನಗಳು ಸೈರನ್‌ ಬಳಸದಂತೆ…

ವಿಟ್ಲ :ಟಿಪ್ಪರ್-ಕಾರು ಮುಖಾಮುಖಿ ಅಪಘಾತದಲ್ಲಿ ಗಾಯಗೊಂಡಿದ್ದ ಅನೀಶ್ ಚಿಕಿತ್ಸೆ ಫಲಕಾರಿಯಾಗದೆ ಮೃತ್ಯು..!!

ವಿಟ್ಲ, ಜು.22: ವಿಟ್ಲ ಸಮೀಪ ವೀರಕಂಬ ಗ್ರಾಮದ ಕೆಲಿಂಜ ಜಂಕ್ಷನ್‌ನಲ್ಲಿ ಮಿನಿ ಟಿಪ್ಪರ್ ಮತ್ತು ಆಲ್ಟೋ ಕಾರು ನಡುವೆ ಭೀಕರ ಅಪಘಾತ ಸಂಭವಿಸಿ, ಕಾರಿನ ಚಾಲಕ ಅನೀಶ್ ಅನಂತಾಡಿ (34) ಮೃತಪಟ್ಟಿದ್ದು, ಅವರ ಸಹೋದರಿ ಮಹಿಳೆ ಹಾಗೂ ಮಗು ಗಂಭೀರವಾಗಿ ಗಾಯಗೊಂಡಿರುವ…

ನಿಮ್ಮ ಮೊಬೈಲ್ ನಲ್ಲಿ ಈ `ಅಪ್ಲಿಕೇಶನ್’ಗಳಿದ್ರೆ ತಕ್ಷಣವೇ ಡಿಲೀಟ್ ಮಾಡಿ : ಕೇಂದ್ರ ಸರ್ಕಾರ ಎಚ್ಚರಿಕೆ

ಡಿಜಿಟಲ್ ಬಳಕೆ ದಿನದಿಂದ ದಿನಕ್ಕೆ ಹೆಚ್ಚುತ್ತಿರುವಂತೆಯೇ, ಸೈಬರ್ ಅಪರಾಧಗಳು ಸಹ ಹೆಚ್ಚುತ್ತಿವೆ. ಸೈಬರ್ ಅಪರಾಧಿಗಳು ಸಾಮಾನ್ಯ ಜನರನ್ನು ಮೋಸಗೊಳಿಸಲು ಹೊಸ ಮಾರ್ಗಗಳನ್ನು ಬಳಸುತ್ತಿದ್ದಾರೆ.ಕೆಲವು ಜನರು ಈ ಅಪರಾಧಗಳ ಬಗ್ಗೆ ಅರಿವಿನ ಕೊರತೆಯಿಂದಾಗಿ ಈ ಅಪರಾಧಗಳಿಗೆ ಬಲಿಯಾಗುತ್ತಿದ್ದಾರೆ. ಕೆಲವರು ತಿಳಿಯದೆ ತಮ್ಮ ಫೋನ್ಗಳನ್ನು…

ಧರ್ಮಸ್ಥಳ ಅವಹೇಳನ ಆರೋಪ: ಪಾದಯಾತ್ರಿಗಳ ತಡೆದ ಗ್ರಾಮಸ್ಥರು, ಮಾತಿನ ಚಕಮಕಿ

ಸೌಜನ್ಯ ಸಾವಿಗೆ ನ್ಯಾಯ ಒದಗಿಸಬೇಕು ಎಂದು ಒತ್ತಾಯಿಸಿ ಬೆಂಗಳೂರಿನಿಂದ ಪಾದಯಾತ್ರೆಯಲ್ಲಿ ಬಂದ ಯಲಹಂಕದ ಶರಣಬಸಪ್ಪ ಕಬ್ಜ ಮತ್ತು ತಂಡದವರನ್ನು ಧರ್ಮಸ್ಥಳದ ಮುಖ್ಯ ಪ್ರವೇಶದ್ವಾರದ ಬಳಿ ಗ್ರಾಮಸ್ಥರು ಮತ್ತು ವ್ಯಾಪಾರಿಗಳು ಸೋಮವಾರ ತಡೆದರು. ಪಾದಯಾತ್ರಿಗಳ ಹಾಗೂ ಗ್ರಾಮಸ್ಥರ ನಡುವೆ ಮಾತಿನ ಚಕಮಕಿ ನಡೆದು,…

Join WhatsApp Group
error: Content is protected !!