ಯೂತ್ ಕಾಂಗ್ರೆಸ್ ನಾಯಕರಿಗೆ ಚಳಿ ಬಿಡಿಸಿದ ಡಿ.ಕೆ.ಶಿವಕುಮಾರ್-ಯುವ ಕಾಂಗ್ರೆಸ್ ಕಾರ್ಯಕರ್ತರು ತಮ್ಮ ಬಲವನ್ನು ಬೂತ್ ಗಳಲ್ಲಿ ಪ್ರದರ್ಶಿಸಬೇಕೇ ಹೊರತು…ಬ್ಯಾನರ್, ಫ್ಲೆಕ್ಸ್ ಹಾಕಿಸಿ ಅಲ್ಲ
ಯುವ ಕಾಂಗ್ರೆಸ್ ನೂತನ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮ ಇವತ್ತು ನಡೆಯಲಿದೆ. ಈ ಹಿನ್ನೆಲೆಯಲ್ಲಿ ಅರಮನೆ ಮೈದಾನ ಸುತ್ತಮುತ್ತ ಅನಧಿಕೃತ ಫ್ಲೆಕ್ಸ್, ಬ್ಯಾನರ್ ಹಾಕಿರುವವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಬೆಂಗಳೂರು ನಗರಾಭಿವೃದ್ಧಿ ಸಚಿವರೂ ಆಗಿರುವ ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಬಿಬಿಎಂಪಿ ಕಮಿಷನರ್ ಗೆ…
