ಮತದಾರರ ಪಟ್ಟಿಗೆ ಹೆಸರು ಸೇರ್ಪಡೆ ಅಭಿಯಾನ – ಸಂತ ಫಿಲೋಮಿನಾ ಕಾಲೇಜಿನಲ್ಲಿ ಮತದಾರರ ನೋಂದಣಿ ಕುರಿತು ಮಾಹಿತಿ
ಪುತ್ತೂರು: ಸಂತ ಫಿಲೋಮಿನಾ ಕಾಲೇಜು (ಸ್ವಾಯತ್ತ)ದ ಚುನಾವಣಾ ಸಾಕ್ಷರತಾ ಸಂಘ ಹಾಗೂ ಗ್ರಾಹಕ ವೇದಿಕೆಯ ಆಶ್ರಯದಲ್ಲಿ ‘ಮತದಾರರ ಪಟ್ಟಿಗೆ ಹೆಸರು ಸೇರ್ಪಡೆ ಅಭಿಯಾನ’ ಕಾರ್ಯಕ್ರಮ ಶುಕ್ರವಾರ ಕಾಲೇಜಿನ ಸ್ಪಂದನ ಸೆಮಿನಾರ್ ಹಾಲ್‌ನಲ್ಲಿ ನಡೆಯಿತು.ಕಾಲೇಜಿನ ಉಪಪ್ರಾಂಶುಪಾಲ ಡಾ. ವಿಜಯಕುಮಾರ್ ಮೊಳೆಯಾರ್ ಅಧ್ಯಕ್ಷತೆ ವಹಿಸಿ,…
