ಪುತ್ತೂರು ವಿಧಾನಸಭಾ ಕ್ಷೇತ್ರಕ್ಕೆ ₹10 ಕೋಟಿ ವಿಶೇಷ ಅನುದಾನಪುತ್ತೂರು ನಗರಸಭೆಗೆ ₹6.5 ಕೋಟಿ, ವಿಟ್ಲ ಪ.ಪಂ.ಗೆ ₹3.5 ಕೋಟಿ: ಶಾಸಕ ಅಶೋಕ್ ರೈ
ಪುತ್ತೂರು: ಕರ್ನಾಟಕ ನಗರಾಭಿವೃದ್ಧಿ ಇಲಾಖೆಯ ಮೂಲಕ ಪುತ್ತೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಪುತ್ತೂರು ನಗರಸಭೆ ಹಾಗೂ ವಿಟ್ಲ ಪಟ್ಟಣ ಪಂಚಾಯತ್‌ಗೆ ಒಟ್ಟು ₹10 ಕೋಟಿ ವಿಶೇಷ ಅನುದಾನ ಮಂಜೂರಾಗಿದೆ ಎಂದು ಶಾಸಕ ಅಶೋಕ್ ರೈ ತಿಳಿಸಿದ್ದಾರೆ.ಬೆಂಗಳೂರಿನಲ್ಲಿ ಬುಧವಾರ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್…
