ಬಂಟ್ವಾಳ:ತಲವಾರು, ಕಬ್ಬಿಣದ ರಾಡ್‌ನಿಂದ ಹಲ್ಲೆ: ಮೂವರು ಆರೋಪಿಗಳ ಬಂಧನ..!!
ಬಂಟ್ವಾಳ: ತಲವಾರು ಹಾಗೂ ಕಬ್ಬಿಣದ ರಾಡ್‌ನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪದ ಮೇರೆಗೆ ಮೂವರನ್ನು ಬಂಟ್ವಾಳ ಗ್ರಾಮಾಂತರ ಪೊಲೀಸರು ಬಂಧಿಸಿದ್ದಾರೆ.ತೆಂಕಬೆಳ್ಳೂರು ಗ್ರಾಮದ ಕಮ್ಮಾಜೆ ನಿವಾಸಿ ಪ್ರಶಾಂತ್ ಬೆಳ್ಚಾಡ್ (41) ಅವರು ಸೆ.20ರಂದು ಸಂಜೆ ಅಲ್ಲಿದ್ದಾಗ, ಆಟೋರಿಕ್ಷಾದಲ್ಲಿ ಬಂದ ಪರಿಚಯದ ಆರೋಪಿಗಳಾದ…
