Author: Vidyamaana

ಗುಡುಗು ಸಹಿತ ಭಾರೀ ಮಳೆ, ಕರ್ನಾಟಕ ಸೇರಿ 7 ರಾಜ್ಯಗಳಿಗೆ ಹವಾಮಾನ ಇಲಾಖೆ ಎಚ್ಚರಿಕೆ

ಹವಾಮಾನ ಇಲಾಖೆಯಿಂದ ಕರ್ನಾಟಕ ಸೇರಿ ವಿವಿಧ ರಾಜ್ಯಗಳಿಗೆ ಭಾರೀ ಮಳೆಯ ಎಚ್ಚರಿಕೆ ನೀಡಿದೆ. ನಾಳೆಯ ದಿನ ಭಾರೀ ಮಳೆಯಾಗಲಿದ್ದು, ಮುಂಜಾಗೃತ ಕ್ರಮವಹಿಸಬೇಕು ಎಂದು ಸೂಚಿಸಿದೆ. ಸೆಪ್ಟೆಂಬರ್ 28 ರಂದು ಆಂಧ್ರ ಪ್ರದೇಶ, ಕರ್ನಾಟಕ, ತಮಿಳುನಾಡು, ಉತ್ತರಾಖಂಡ, ಹಿಮಾಚಲ ಪ್ರದೇಶ, ಜಮ್ಮು-ಕಾಶ್ಮೀರ ಹಾಗೂ…

ಬಂಟ್ವಾಳದಲ್ಲಿ ಪ್ರತಿಭಟನೆ ಹಿನ್ನಲೆ : ಬಿಗಿ ಪೊಲೀಸ್ ಬಂದೋಬಸ್ತ್- ಬಿ.ಸಿ.ರೋಡ್‌ನಲ್ಲಿ ಪೊಲೀಸ್ ಪಥಸಂಚಲನ; 2 ಎಸ್‌ಎಎಫ್, 3 ಡಿಎಆರ್, 4 ಕೆಎಸ್‌ಆರ್‌ಪಿ ತುಕಡಿ ನಿಯೋಜನೆ..!!

ಬಂಟ್ವಾಳ: ಸೆ.28ರಂದು ಬಂಟ್ವಾಳ ನಗರ ಠಾಣಾ ವ್ಯಾಪ್ತಿಯ ಬಿ.ಸಿ.ರೋಡ್ ಬಳಿ ನಡೆಯಲಿರುವ ಪ್ರತಿಭಟನಾ ಕಾರ್ಯಕ್ರಮದ ಹಿನ್ನೆಲೆಯಲ್ಲಿ ಜಿಲ್ಲಾ ಪೊಲೀಸ್ ಇಲಾಖೆ ಅಗತ್ಯ ಬಂದೋಬಸ್ತ್ ವ್ಯವಸ್ಥೆ ಕೈಗೊಂಡಿದೆ.ಪ್ರತಿಭಟನೆಯ ಹಿನ್ನೆಲೆಯಲ್ಲಿ ಸೆ.27ರಂದು ಬಿ.ಸಿ.ರೋಡ್ ಪರಿಸರದಲ್ಲಿ ಪೊಲೀಸರು ಪಥಸಂಚಲನ ನಡೆಸಿ ಭದ್ರತಾ ವ್ಯವಸ್ಥೆಯ ಕುರಿತು ಪರಿಶೀಲನೆ…

ಮಂಗಳೂರು ಸಿಸಿಬಿ ಕಾರ್ಯಾಚರಣೆ: ₹24 ಲಕ್ಷ ಮೌಲ್ಯದ 240 ಗ್ರಾಂ ಎಂಡಿಎಂಎ ವಶ; ಮೂವರ ಬಂಧನ..!!

ಮಂಗಳೂರು: ನಗರದಲ್ಲಿ ನಿಷೇಧಿತ ಮಾದಕವಸ್ತು ಎಂಡಿಎಂಎ ಮಾರಾಟ ಮಾಡುತ್ತಿದ್ದ ಆರೋಪದ ಮೇಲೆ ಮಂಗಳೂರು ನಗರ ಅಪರಾಧ ವಿಭಾಗದ (ಸಿಸಿಬಿ) ಪೊಲೀಸರು ಮೂವರನ್ನು ಬಂಧಿಸಿದ್ದಾರೆ. ಬಂಧಿತರಿಂದ ಸುಮಾರು ₹24 ಲಕ್ಷ ಮೌಲ್ಯದ 240 ಗ್ರಾಂ ಎಂಡಿಎಂಎ ವಶಪಡಿಸಿಕೊಳ್ಳಲಾಗಿದೆ.ಬಂಧಿತರನ್ನು ಮುಡಿಪು ಕೈರಂಗಳ ಗ್ರಾಮದ ನವಾಜ್…

ಸಿಟಿಒ ಗುಡ್ಡದ ಕಟ್ಟಡಕ್ಕೆ ಸಿಎಸ್‌ಸಿ ಸ್ಥಳಾಂತರ ಬೇಡ: ಮಹಮ್ಮದ್ ಆಲಿ:ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ ಹಾಸ್ಟೆಲ್‌ ಆಗಿ ಬಳಸಲು ಆಗ್ರಹ..!!

ಪುತ್ತೂರು: ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಅನುದಾನದಲ್ಲಿ ಸಿಟಿಒ ಗುಡ್ಡದಲ್ಲಿ ನಿರ್ಮಿಸಲಾಗಿರುವ ಕಟ್ಟಡಕ್ಕೆ ಸಿಎಸ್‌ಸಿ (ಕಾಮನ್ ಸರ್ವಿಸ್ ಸೆಂಟರ್) ಸ್ಥಳಾಂತರಿಸುವುದರಿಂದ ಅಲ್ಪಸಂಖ್ಯಾತ ಸಮುದಾಯದ ಜನರಿಗೆ ಅನಾನುಕೂಲವಾಗಲಿದೆ ಎಂದು ದ.ಕ. ಗ್ರಾಮಾಂತರ ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷ ಎಚ್. ಮಹಮ್ಮದ್ ಆಲಿ ಹೇಳಿದರು.ಪತ್ರಿಕಾಗೋಷ್ಠಿಯಲ್ಲಿ…

ಪುತ್ತೂರಿನ ಸುಲ್ತಾನ್ ಡೈಮಂಡ್ಸ್ ಗೋಲ್ಡ್‌ನಲ್ಲಿ ವಿಶ್ವ ವಜ್ರ ಡೈಮಂಡ್ ಎಕ್ಸಿಬಿಷನ್ ಅ.10ರ ವರೆಗೆ 20% ವರೆಗೆ ಭರ್ಜರಿ ರಿಯಾಯಿತಿ; ವಿದೇಶಿ ಶೈಲಿಯ ವಜ್ರಾಭರಣಗಳ ಬೃಹತ್ ಸಂಗ್ರಹ..!!

ಪುತ್ತೂರು: ನಗರದ ಎಲ್ಮುಡಿಯಲ್ಲಿರುವ ತಾಜ್ ಟವರ್‌ನಲ್ಲಿರುವ ಸುಲ್ತಾನ್ ಡೈಮಂಡ್ಸ್ ಗೋಲ್ಡ್ ಮಳಿಗೆಯಲ್ಲಿ ಸೆ.25ರಿಂದ ಅ.10ರ ವರೆಗೆ ಆಯೋಜಿಸಿರುವ ‘ವಿಶ್ವ ವಜ್ರ–ಡೈಮಂಡ್ ಎಕ್ಸಿಬಿಷನ್’ಗೆ ಚಾಲನೆ ನೀಡಲಾಯಿತು.ಕಾರ್ಯಕ್ರಮದಲ್ಲಿ ಡಯಾಕೇರ್ ಸ್ಪೆಷಾಲಿಟಿ ಕ್ಲಿನಿಕ್‌ನ ವೈದ್ಯೆ ಡಾ. ಹಬೀನಾ ಪ್ರದರ್ಶನವನ್ನು ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು, ವಜ್ರ…

ಮಂಗಳೂರಿನಲ್ಲಿ ಕಟ್ಟಡದ ತಡೆಗೋಡೆ ಕುಸಿದು ವಿದ್ಯಾರ್ಥಿ ಸಾವು: ಆಯೋಜಕ, ಕಟ್ಟಡ ಮಾಲೀಕನ ವಿರುದ್ಧ ಪ್ರಕರಣ..!!

ಮಂಗಳೂರು, ಸೆ.27: ಪಾಂಡೇಶ್ವರದ ಎಮ್ಮೆಕೆರೆಯಲ್ಲಿರುವ ರಮಾ ಲಕ್ಷ್ಮೀ ನಾರಾಯಣ ಹಾಲ್‌ನ ಮೊದಲ ಮಹಡಿಯ ತಡೆಗೋಡೆ ಕುಸಿದು 16 ವರ್ಷದ ವಿದ್ಯಾರ್ಥಿ ಮೃತಪಟ್ಟ ಘಟನೆಗೆ ಸಂಬಂಧಿಸಿ ಕಾರ್ಯಕ್ರಮದ ಆಯೋಜಕ ಹಾಗೂ ಕಟ್ಟಡದ ಮಾಲೀಕರ ವಿರುದ್ಧ ಪ್ರಕರಣ ದಾಖಲಾಗಿದೆ.ಮಂಗಳೂರಿನ ಸೈಂಟ್ ಅಲೋಶಿಯಸ್ ಪಿಯು ಕಾಲೇಜಿನಲ್ಲಿ…

ಪುತ್ತೂರಿನಲ್ಲಿ ಸರ್ಕಾರಿ ಮೆಡಿಕಲ್ ಕಾಲೇಜಿಗೆ ಮೊದಲ ಹೆಜ್ಜೆ: 300 ಹಾಸಿಗೆಗಳ ಆಸ್ಪತ್ರೆ ನಿರ್ಮಾಣಕ್ಕೆ ಭೂಮಿಪೂಜೆ-₹182 ಕೋಟಿ ವೆಚ್ಚದಲ್ಲಿ ಆಸ್ಪತ್ರೆ; ಎರಡು ವರ್ಷಗಳಲ್ಲಿ ಕಾಮಗಾರಿ ಪೂರ್ಣಗೊಳಿಸುವ ಗುರಿ..!!

ಪುತ್ತೂರು, ಸೆ.25: ಪುತ್ತೂರಿನ ಬಹುಕಾಲದ ಬೇಡಿಕೆಯಾಗಿರುವ ಸರ್ಕಾರಿ ಮೆಡಿಕಲ್ ಕಾಲೇಜಿನ ಆರಂಭಿಕ ಹಂತವಾಗಿ ಸೇಡಿಯಾಪಿನಲ್ಲಿ 300 ಹಾಸಿಗೆಗಳ ಆಸ್ಪತ್ರೆ ನಿರ್ಮಾಣಕ್ಕೆ ಶುಕ್ರವಾರ ಭೂಮಿಪೂಜೆ ನೆರವೇರಿಸಲಾಯಿತು.ಮೆಡಿಕಲ್ ಕಾಲೇಜಿಗೆ ಈಗಾಗಲೇ ₹550 ಕೋಟಿ ಮಂಜೂರಾಗಿದ್ದು, ₹182 ಕೋಟಿ ವೆಚ್ಚದಲ್ಲಿ 300 ಹಾಸಿಗೆಗಳ ಆಸ್ಪತ್ರೆ ನಿರ್ಮಾಣವಾಗಲಿದೆ.…

ವಿಶ್ವ ಹೃದಯ ದಿನ: ಮೆಡ್‌ಲ್ಯಾಂಡ್ ಆಸ್ಪತ್ರೆಯಲ್ಲಿ ಸೆ.29ರಂದು ಹೃದಯ ತಪಾಸಣಾ ಶಿಬಿರ

ಪುತ್ತೂರು: ವಿಶ್ವ ಹೃದಯ ದಿನದ ಅಂಗವಾಗಿ ಪುತ್ತೂರಿನ ಸಂಪ್ಯದಲ್ಲಿರುವ ಮೆಡ್‌ಲ್ಯಾಂಡ್ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಸೆ.29ರಂದು ವಿಶೇಷ ಹೃದಯ ತಪಾಸಣಾ ಶಿಬಿರ ಆಯೋಜಿಸಲಾಗಿದೆ.ಮಂಗಳವಾರ ಸಂಜೆ 3 ಗಂಟೆಯಿಂದ ನಡೆಯಲಿರುವ ಶಿಬಿರದಲ್ಲಿ ಇ.ಸಿ.ಜಿ., ಇಕೋ (ECHO), ಟಿ.ಎಂ.ಟಿ. (TMT) ಸೇರಿದಂತೆ ಹೃದಯದ ಆರೋಗ್ಯಕ್ಕೆ ಸಂಬಂಧಿಸಿದ…

ಪುತ್ತೂರು: ದೇವಸ್ಥಾನದ ಕಾಮಗಾರಿಯಲ್ಲಿ ನಿಯಮಗಳ ಉಲ್ಲಂಘನೆ ಆರೋಪ-ಸೂಕ್ತ ತನಿಖೆಗೆ ಆಗ್ರಹಿಸಿ ಸೆ.29ರಂದು ಬಿಜೆಪಿ ಪ್ರತಿಭಟನೆ..!!

ಪುತ್ತೂರು: ಮಹಾಲಿಂಗೇಶ್ವರ ದೇವಸ್ಥಾನದ ಆಡಳಿತ ಹಾಗೂ ಅಭಿವೃದ್ಧಿ ಕಾಮಗಾರಿಗಳಲ್ಲಿನ ಆರೋಪಗಳ ಕುರಿತು ಸೂಕ್ತ ತನಿಖೆ ನಡೆಸುವಂತೆ ಆಗ್ರಹಿಸಿ ಸೆ.29ರಂದು ಬೆಳಿಗ್ಗೆ 10ಕ್ಕೆ ಸಹಾಯಕ ಆಯುಕ್ತರ ಕಚೇರಿ ಮುಂಭಾಗ ಪ್ರತಿಭಟನೆ ನಡೆಸಲಾಗುವುದು ಎಂದು ಬಿಜೆಪಿ ವಕ್ತಾರ ರಾಜೇಶ್ ಬನ್ನೂರು ತಿಳಿಸಿದ್ದಾರೆ.ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು,…

ಬಂಟ್ವಾಳ:ತಲವಾರು, ಕಬ್ಬಿಣದ ರಾಡ್‌ನಿಂದ ಹಲ್ಲೆ: ಮೂವರು ಆರೋಪಿಗಳ ಬಂಧನ..!!

ಬಂಟ್ವಾಳ: ತಲವಾರು ಹಾಗೂ ಕಬ್ಬಿಣದ ರಾಡ್‌ನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪದ ಮೇರೆಗೆ ಮೂವರನ್ನು ಬಂಟ್ವಾಳ ಗ್ರಾಮಾಂತರ ಪೊಲೀಸರು ಬಂಧಿಸಿದ್ದಾರೆ.ತೆಂಕಬೆಳ್ಳೂರು ಗ್ರಾಮದ ಕಮ್ಮಾಜೆ ನಿವಾಸಿ ಪ್ರಶಾಂತ್ ಬೆಳ್ಚಾಡ್ (41) ಅವರು ಸೆ.20ರಂದು ಸಂಜೆ ಅಲ್ಲಿದ್ದಾಗ, ಆಟೋರಿಕ್ಷಾದಲ್ಲಿ ಬಂದ ಪರಿಚಯದ ಆರೋಪಿಗಳಾದ…

Join WhatsApp Group
error: Content is protected !!