ಮಂಗಳೂರು ಸಿಸಿಬಿ ಕಾರ್ಯಾಚರಣೆ: ₹24 ಲಕ್ಷ ಮೌಲ್ಯದ 240 ಗ್ರಾಂ ಎಂಡಿಎಂಎ ವಶ; ಮೂವರ ಬಂಧನ..!!
ಮಂಗಳೂರು: ನಗರದಲ್ಲಿ ನಿಷೇಧಿತ ಮಾದಕವಸ್ತು ಎಂಡಿಎಂಎ ಮಾರಾಟ ಮಾಡುತ್ತಿದ್ದ ಆರೋಪದ ಮೇಲೆ ಮಂಗಳೂರು ನಗರ ಅಪರಾಧ ವಿಭಾಗದ (ಸಿಸಿಬಿ) ಪೊಲೀಸರು ಮೂವರನ್ನು ಬಂಧಿಸಿದ್ದಾರೆ. ಬಂಧಿತರಿಂದ ಸುಮಾರು ₹24 ಲಕ್ಷ ಮೌಲ್ಯದ 240 ಗ್ರಾಂ ಎಂಡಿಎಂಎ ವಶಪಡಿಸಿಕೊಳ್ಳಲಾಗಿದೆ.ಬಂಧಿತರನ್ನು ಮುಡಿಪು ಕೈರಂಗಳ ಗ್ರಾಮದ ನವಾಜ್…
