ಬಂಟ್ವಾಳದಲ್ಲಿ ಪ್ರತಿಭಟನೆ ಹಿನ್ನಲೆ : ಬಿಗಿ ಪೊಲೀಸ್ ಬಂದೋಬಸ್ತ್- ಬಿ.ಸಿ.ರೋಡ್‌ನಲ್ಲಿ ಪೊಲೀಸ್ ಪಥಸಂಚಲನ; 2 ಎಸ್‌ಎಎಫ್, 3 ಡಿಎಆರ್, 4 ಕೆಎಸ್‌ಆರ್‌ಪಿ ತುಕಡಿ ನಿಯೋಜನೆ..!!
ಬಂಟ್ವಾಳ: ಸೆ.28ರಂದು ಬಂಟ್ವಾಳ ನಗರ ಠಾಣಾ ವ್ಯಾಪ್ತಿಯ ಬಿ.ಸಿ.ರೋಡ್ ಬಳಿ ನಡೆಯಲಿರುವ ಪ್ರತಿಭಟನಾ ಕಾರ್ಯಕ್ರಮದ ಹಿನ್ನೆಲೆಯಲ್ಲಿ ಜಿಲ್ಲಾ ಪೊಲೀಸ್ ಇಲಾಖೆ ಅಗತ್ಯ ಬಂದೋಬಸ್ತ್ ವ್ಯವಸ್ಥೆ ಕೈಗೊಂಡಿದೆ.ಪ್ರತಿಭಟನೆಯ ಹಿನ್ನೆಲೆಯಲ್ಲಿ ಸೆ.27ರಂದು ಬಿ.ಸಿ.ರೋಡ್ ಪರಿಸರದಲ್ಲಿ ಪೊಲೀಸರು ಪಥಸಂಚಲನ ನಡೆಸಿ ಭದ್ರತಾ ವ್ಯವಸ್ಥೆಯ ಕುರಿತು ಪರಿಶೀಲನೆ…
