ವಿಟ್ಲ :ಕ್ವಾರಿಗೆ ಬಿದ್ದು ಮೂರು ಕಾಡುಕೋಣಗಳು ಸಾವುಉಕ್ಕುಡದಲ್ಲಿ ಘಟನೆ; ವನ್ಯಜೀವಿ ಸಂರಕ್ಷಣಾ ಕಾಯ್ದೆಯಡಿ ಪ್ರಕರಣ
ವಿಟ್ಲ, ಸೆ.25: ಉಕ್ಕುಡ ಸಮೀಪದ ಕಪ್ಪುಕಲ್ಲಿನ ಕ್ವಾರಿಗೆ ಮೂರು ಕಾಡುಕೋಣಗಳು ಬಿದ್ದು ಗಾಯಗೊಂಡು ಮೃತಪಟ್ಟ ಘಟನೆ ಶುಕ್ರವಾರ ನಡೆದಿದೆ. ಘಟನೆಗೆ ಸಂಬಂಧಿಸಿದಂತೆ ಅರಣ್ಯ ಇಲಾಖೆ ವನ್ಯಜೀವಿ ಸಂರಕ್ಷಣಾ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದೆ.ಶುಕ್ರವಾರ ಬೆಳಿಗ್ಗೆ ಸಮೀಪದ ಅರಣ್ಯ ಪ್ರದೇಶದಿಂದ ಮೂರು…
