ಗೃಹಲಕ್ಷ್ಮೀ ಫಲಾನುಭವಿಗಳ ಮರುಪರಿ-ಶೀಲನೆಗೆ ಹೊಸ ಮಾರ್ಗಸೂಚಿ-ಪತಿಯ ಆಧಾರ್ ಲಿಂಕ್ ಕಡ್ಡಾಯ; ಮನೆಮನೆಗೆ ತೆರಳಿ ಪರಿಶೀಲನೆ ಸಾಧ್ಯತೆ..!!
ಬೆಂಗಳೂರು: ರಾಜ್ಯ ಸರಕಾರದ ಮಹತ್ವಾಕಾಂಕ್ಷಿ ಗೃಹಲಕ್ಷ್ಮೀ ಯೋಜನೆಯ ಅರ್ಹ ಫಲಾನುಭವಿಗಳನ್ನು ಗುರುತಿಸುವ ಉದ್ದೇಶದಿಂದ ಹೊಸ ಮಾರ್ಗಸೂಚಿಗಳನ್ನು ರೂಪಿಸಲಾಗಿದ್ದು, ಫಲಾನುಭವಿ ಮಹಿಳೆಯರು ತಮ್ಮ ಪತಿಯ ಆಧಾರ್ ಸಂಖ್ಯೆಯನ್ನು ನಮೂದಿಸುವುದು ಕಡ್ಡಾಯವಾಗಲಿದೆ ಎಂದು ತಿಳಿದುಬಂದಿದೆ.ಹೊಸ ನಿಯಮಗಳ ಪ್ರಕಾರ, ಮಹಿಳೆಯ ಆಧಾರ್ ವಿವರಗಳ ಜತೆಗೆ ಪತಿಯ…
