Author: Vidyamaana

15 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ವಾರೆಂಟ್ ಆರೋಪಿ ಬಂಧನ

ವಿಟ್ಲ: ಬ್ಯಾಂಕ್‌ನಲ್ಲಿ ಉದ್ಯೋಗ ಕೊಡಿಸುವುದಾಗಿ ನಂಬಿಸಿ ಇಬ್ಬರಿಂದ ಹಣ ಪಡೆದು, ಉದ್ಯೋಗ ಕೊಡಿಸದೆ ಹಣವನ್ನೂ ಹಿಂದಿರುಗಿಸದೆ ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿ ಸುಮಾರು 15 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ವಾರೆಂಟ್ ಆರೋಪಿಯನ್ನು ವಿಟ್ಲ ಪೊಲೀಸರು ಬಂಧಿಸಿದ್ದಾರೆ.ಪುತ್ತೂರು ಬಲ್ಯ ನಿವಾಸಿ ಹಿಬ್ಬಾತುಲ್ಲ (52)…

ಬೆಥನಿ ಆಂಗ್ಲ ಮಾಧ್ಯಮ ಶಾಲೆ ವಿದ್ಯಾರ್ಥಿಗಳ ಅಥ್ಲೆಟಿಕ್ಸ್ ಸಾಧನೆಬಾಲಕರ ತಂಡಕ್ಕೆ ದ್ವಿತೀಯ ಚಾಂಪಿಯನ್‌ಶಿಪ್

ಪುತ್ತೂರು : ಶಾಲಾ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಪುತ್ತೂರು ಹಾಗೂ ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯ ಸಂಯುಕ್ತ ಆಶ್ರಯದಲ್ಲಿ ನಡೆದ ಪುತ್ತೂರು ವಲಯ ಮಟ್ಟದ ಅಥ್ಲೆಟಿಕ್ಸ್ ಕ್ರೀಡಾಕೂಟದಲ್ಲಿ ಬೆಥನಿ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು ಗಮನಾರ್ಹ ಸಾಧನೆ ಮಾಡಿದ್ದಾರೆ.14ರ…

ದರ್ಬೆ ಅಲ್ಪಸಂಖ್ಯಾತ ಸೇವಾ ಕೇಂದ್ರ ಬೇರೆ ಉದ್ದೇಶಕ್ಕೆ ಬಳಕೆ ಬೇಡ: ಬಿಜೆಪಿ ಮೋರ್ಚಾಶೀಘ್ರ ಉದ್ಘಾಟಿಸಿ ಸೇವೆಗೆ ಮುಕ್ತಗೊಳಿಸದಿದ್ದರೆ ಕಾನೂನು ಹೋರಾಟದ ಎಚ್ಚರಿಕೆ..!!

ಪುತ್ತೂರು: ಬಿಜೆಪಿ ಸರಕಾರದ ಅವಧಿಯಲ್ಲಿ ಅಲ್ಪಸಂಖ್ಯಾತ ಸಮುದಾಯದ ಅಭಿವೃದ್ಧಿಗಾಗಿ ದರ್ಬೆಯ ಸಿಟಿ ಗುಡ್ಡೆಯಲ್ಲಿ ಸುಮಾರು ₹1.40 ಕೋಟಿ ವೆಚ್ಚದಲ್ಲಿ ನಿರ್ಮಿಸಿರುವ ಅಲ್ಪಸಂಖ್ಯಾತ ಸಾಮಾನ್ಯ ಸೇವಾ ಕೇಂದ್ರವನ್ನು ಯಥಾಸ್ಥಿತಿಯಲ್ಲಿ ಉಳಿಸಿ, ಶೀಘ್ರ ಉದ್ಘಾಟಿಸಿ ಸಾರ್ವಜನಿಕ ಸೇವೆಗೆ ಮುಕ್ತಗೊಳಿಸಬೇಕು. ಕಟ್ಟಡವನ್ನು ಬೇರೆ ಉದ್ದೇಶಕ್ಕೆ ಬಳಸಲು…

ಪುತ್ತೂರು:ನ್ಯಾಯಾಲಯದಿಂದ ತಪ್ಪಿಸಿಕೊಂಡಿದ್ದ ಆರೋಪಿಗೆ 2 ವರ್ಷ ಜೈಲು..!!

ಪುತ್ತೂರು: ನ್ಯಾಯಾಲಯದ ವಿಚಾರಣೆ ವೇಳೆ ಪೊಲೀಸರ ವಶದಿಂದ ತಪ್ಪಿಸಿಕೊಂಡು ಪರಾರಿಯಾಗಲು ಯತ್ನಿಸಿದ್ದ ಆರೋಪಿಗೆ ಪುತ್ತೂರಿನ ಪ್ರಧಾನ ಹಿರಿಯ ಸಿವಿಲ್ ಮತ್ತು ಎಸಿಜೆಎಂ ನ್ಯಾಯಾಲಯವು 2 ವರ್ಷಗಳ ಸಾದಾ ಕಾರಾವಾಸ ಶಿಕ್ಷೆ ವಿಧಿಸಿ ಅ.5ರಂದು ಆದೇಶಿಸಿದೆ.ಪುತ್ತೂರು ಸಿರಿ ಬಾಗಿಲು ನಿವಾಸಿ ಜಯೇಶ್ ಅಲಿಯಾಸ್…

ಹುಲಿ ವೇಷ ತರಬೇತಿಗೆ ಬಂದಿದ್ದ ಬೆಳ್ತಂಗಡಿ ಮೂಲದ 14 ವರ್ಷದ ಬಾಲಕ ಸಮುದ್ರದಲ್ಲಿ ನಾಪತ್ತೆ..!!

ಮಂಗಳೂರು: ದಸರಾ ಹಬ್ಬದ ಪ್ರಯುಕ್ತ ಹುಲಿ ವೇಷ ತರಬೇತಿಗಾಗಿ ಮಂಗಳೂರಿಗೆ ಬಂದಿದ್ದ ಬೆಳ್ತಂಗಡಿ ತಾಲೂಕಿನ 14 ವರ್ಷದ ಬಾಲಕನೊಬ್ಬ ಸಮುದ್ರದಲ್ಲಿ ಮುಳುಗಿ ನಾಪತ್ತೆಯಾಗಿರುವ ಘಟನೆ ನಡೆದಿದೆ.ಬೆಳ್ತಂಗಡಿ ತಾಲೂಕಿನ ರೆಂಕೆದ ಗುತ್ತು, ಕಸಬಾ ಗ್ರಾಮದ ಶ್ರೇಯಸ್ ಎಸ್. ಕುಂಬಾರ (14) ನಾಪತ್ತೆಯಾದ ಬಾಲಕ.ಅ.4ರಂದು…

ಕಲ್ಪವೃಕ್ಷದ ಕಾಯಕಯೋಗಿಗೆ ‘ಸೇವಾರತ್ನ’ ಗೌರವ-20 ವರ್ಷಗಳ ನಿರಂತರ ಸೇವೆಗೆ ಅಚ್ಚುತ ನಾಯಕ್ ಕಿಲಂಗೋಡಿಯವರಿಗೆ ಜಿಲ್ಲಾಮಟ್ಟದ ಪ್ರಶಸ್ತಿ..!!

ಸುಳ್ಯ: ಕಲ್ಪವೃಕ್ಷ ಎಂದೇ ಕರೆಯಲ್ಪಡುವ ತೆಂಗಿನ ಮರ ಏರಿ ಕಳೆದ ಎರಡು ದಶಕಗಳಿಂದ ರೈತರು ಹಾಗೂ ಸಾರ್ವಜನಿಕರಿಗೆ ನಿರಂತರ ಸೇವೆ ಸಲ್ಲಿಸುತ್ತಿರುವ ಕಳಂಜ ಗ್ರಾಮದ ಅಚ್ಚುತ ನಾಯಕ್ ಕಿಲಂಗೋಡಿಯವರು ತಮ್ಮ ಕಾಯಕನಿಷ್ಠೆ ಮತ್ತು ಸೇವೆಯಿಂದ ಜಿಲ್ಲಾಮಟ್ಟದ ಗೌರವಕ್ಕೆ ಪಾತ್ರರಾಗಿದ್ದಾರೆ.ಆಕ್ಸಿಸ್ ಬ್ಯಾಂಕ್ ಹಾಗೂ…

ಪುತ್ತೂರು :ಅಕ್ರಮ ಗೋಸಾಗಾಟದ ಬೇರು ಪತ್ತೆಯಾಗಲಿ: ಸಮಗ್ರ ತನಿಖೆಗೆ ಪುತ್ತೂರು ಬಿಜೆಪಿ ಆಗ್ರಹ..!!

ಪುತ್ತೂರು: ತಾಲೂಕಿನ ಬುಳೇರಿಕಟ್ಟೆ ಬಳಿ ಪಿಕಪ್ ವಾಹನದಲ್ಲಿ ಹಿಂಸಾತ್ಮಕ ರೀತಿಯಲ್ಲಿ ಗೋವುಗಳನ್ನು ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ಪ್ರಕರಣವನ್ನು ಪುತ್ತೂರು ಗ್ರಾಮಾಂತರ ಠಾಣೆ ಪೊಲೀಸರು ಪತ್ತೆಹಚ್ಚಿ, ವಾಹನವನ್ನು ವಶಕ್ಕೆ ಪಡೆದು ಗೋವುಗಳನ್ನು ರಕ್ಷಿಸಿರುವ ಘಟನೆ ಸೋಮವಾರ ಮುಂಜಾನೆ ನಡೆದಿದೆ.ಬಜರಂಗದಳದ ಕಾರ್ಯಕರ್ತರು ನೀಡಿದ ಮಾಹಿತಿಯ…

ಪರವಾನಿಗೆ ಇಲ್ಲದೆ ಜಾನುವಾರು ಮಾರಾಟ: ಆರ್ಯಾಪು ನಿವಾಸಿ ಶಿವಪ್ರಸಾದ್ ಅರೆಸ್ಟ್..!!

ಪುತ್ತೂರು: ಅಕ್ರಮವಾಗಿ ಜಾನುವಾರುಗಳನ್ನು ಕೇರಳದ ಕಡೆಗೆ ಸಾಗಾಟ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪುತ್ತೂರು ಗ್ರಾಮಾಂತರ ಠಾಣೆ ಪೊಲೀಸರು ತನಿಖೆ ನಡೆಸಿ ಆರ್ಯಾಪು ನಿವಾಸಿ ಶಿವಪ್ರಸಾದ್ (52) ಎಂಬಾತನನ್ನು ಬಂಧಿಸಿದ್ದಾರೆ.ಅ.5ರಂದು ಬೆಳಗಿನ ಜಾವ ಪಿಕಪ್ ವಾಹನದಲ್ಲಿ ಜಾನುವಾರುಗಳನ್ನು ಅಕ್ರಮವಾಗಿ ಕೇರಳದ ಕಡೆಗೆ ಸಾಗಾಟ…

ಪ್ರಸಿದ್ಧ ಚಿನ್ನಾಭರಣ ಉದ್ಯಮಿ ಸರಾಫ್‌ ಮುಳಿಯ ಶ್ಯಾಮ ಭಟ್ ನಿಧನ

ಪುತ್ತೂರು: ಪುತ್ತೂರು ಸೇರಿದಂತೆ ಬೆಂಗಳೂರು, ಮಡಿಕೇರಿ, ಗೋಣಿಕೊಪ್ಪಲು ಹಾಗೂ ಬೆಳ್ತಂಗಡಿಯಲ್ಲಿ ಪ್ರಸಿದ್ಧವಾಗಿರುವ ಮುಳಿಯ ಗೋಲ್ಡ್ ಆಂಡ್ ಡೈಮಂಡ್ಸ್ ಸಂಸ್ಥೆಯ ಮಾಲಕ, ಸರಾಫ್ ಮುಳಿಯ ಶ್ಯಾಮ ಭಟ್ (81) ಅವರು ಅ.4ರಂದು ನಿಧನರಾದರು.ಪುತ್ತೂರಿನ ಪಾಂಗ್ಲಾಯಿಯಲ್ಲಿರುವ ‘ಶ್ಯಾಮಸುಲೋಚನಾ’ ನಿವಾಸದಲ್ಲಿ ಅಲ್ಪಕಾಲದ ಅಸೌಖ್ಯದಿಂದ ಅವರು ಕೊನೆಯುಸಿರೆಳೆದರು.ಚಿನ್ನಾಭರಣ,…

ಪುತ್ತೂರು: ಅಕ್ರಮವಾಗಿ ಗೋವುಗಳ ಸಾಗಾಟ ಪತ್ತೆ; 11 ಗೋವುಗಳ ರಕ್ಷಣೆ-ಇಬ್ಬರು ಆರೋಪಿಗಳು ಪರಾರಿ..!!

ಪುತ್ತೂರು: ಗೋವುಗಳನ್ನು ಹಿಂಸಾತ್ಮಕ ರೀತಿಯಲ್ಲಿ ಅಕ್ರಮವಾಗಿ ಕೇರಳಕ್ಕೆ ಸಾಗಿಸುತ್ತಿದ್ದ ವಾಹನವನ್ನು ಸಂಪ್ಯ ಗ್ರಾಮಾಂತರ ಠಾಣೆ ಪೊಲೀಸರು ಪತ್ತೆಹಚ್ಚಿ 11 ಗೋವುಗಳನ್ನು ರಕ್ಷಿಸಿದ್ದಾರೆ. ಈ ಸಂಬಂಧ ಓರ್ವನನ್ನು ಪೊಲೀಸರು ವಶಕ್ಕೆ ಪಡೆದಿದ್ದು, ಕಾರ್ಯಾಚರಣೆ ವೇಳೆ ಇಬ್ಬರು ಆರೋಪಿಗಳು ಪರಾರಿಯಾಗಿದ್ದಾರೆ ಎಂದು ತಿಳಿದು ಬಂದಿದೆ.ವಿಶ್ವ…

Join WhatsApp Group
error: Content is protected !!