Author: Vidyamaana

ಪುತ್ತೂರು ಶಾರದೋತ್ಸವಕ್ಕೆ ಹೊಸ ರೂಪ: ಇನ್ಮುಂದೆ ‘ಪುತ್ತೂರು ದಸರಾ’ | ಅ.11ರಿಂದ 21ರವರೆಗೆ ನವರಾತ್ರಿ ಉತ್ಸವ..!!

ಪುತ್ತೂರು: ಶ್ರೀ ಶಾರದಾ ಭಜನಾ ಮಂದಿರದ ಆಶ್ರಯದಲ್ಲಿ ಪ್ರತಿವರ್ಷ ನಡೆಯುವ ನವರಾತ್ರಿ ಉತ್ಸವ, ಶ್ರೀ ಶಾರದೋತ್ಸವ, ಚಂಡಿಕಾಹೋಮ ಹಾಗೂ ಭವ್ಯ ಶೋಭಾಯಾತ್ರೆ ಈ ಬಾರಿ ಅ.11ರಿಂದ 21ರವರೆಗೆ ನಡೆಯಲಿದೆ. ಈ ಬಾರಿ ‘ಪುತ್ತೂರು ಶಾರದೋತ್ಸವ’ ಎಂಬ ಹೆಸರಿನ ಬದಲಾಗಿ ‘ಪುತ್ತೂರು ದಸರಾ’…

ಅ.11ರಿಂದ ಐತಿಹಾಸಿಕ ಮಂಗಳೂರು ದಸರಾ; ಅ.12ರಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ರಿಂದ ಅದ್ದೂರಿ ಚಾಲನೆ..!!

ಮಂಗಳೂರು: ಕರಾವಳಿಯ ಧಾರ್ಮಿಕ ಹಾಗೂ ಸಾಂಸ್ಕೃತಿಕ ವೈಭವದ ಪ್ರತೀಕವಾಗಿರುವ ಐತಿಹಾಸಿಕ ಮಂಗಳೂರು ದಸರಾ ಹಾಗೂ ನವರಾತ್ರಿ ಮಹೋತ್ಸವ-2026 ಅ.11ರಿಂದ 22ರವರೆಗೆ ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಲ್ಲಿ ಅತ್ಯಂತ ವೈಭವದಿಂದ ನಡೆಯಲಿದೆ.ಕ್ಷೇತ್ರದ ನವೀಕರಣದ ರೂವಾರಿ ಹಾಗೂ ಕೇಂದ್ರದ ಮಾಜಿ ವಿತ್ತ ಸಚಿವ ಬಿ.…

ಧರ್ಮಸ್ಥಳದಲ್ಲಿ ಅ.11ರಿಂದ 19ರವರೆಗೆ ನವರಾತ್ರಿ ವಿಶೇಷ ಕಾರ್ಯಕ್ರಮ..!!

ಬೆಳ್ತಂಗಡಿ: ನವರಾತ್ರಿ ಹಬ್ಬದ ಪ್ರಯುಕ್ತ ಧರ್ಮಸ್ಥಳದಲ್ಲಿ ಅ.11ರಿಂದ 19ರವರೆಗೆ ವಿವಿಧ ಧಾರ್ಮಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ.ನವರಾತ್ರಿ ಅವಧಿಯಲ್ಲಿ ಪ್ರತಿದಿನ ರಾತ್ರಿ ಅಮ್ಮನವರ ಸನ್ನಿಧಿಯಲ್ಲಿ ವಿಶೇಷ ಪೂಜೆ ನಡೆಯಲಿದೆ. ಇದರೊಂದಿಗೆ ಪ್ರತಿದಿನ ಸಂಜೆ 6ರಿಂದ ರಾತ್ರಿ 9ರವರೆಗೆ ದೇವಸ್ಥಾನದ ಎದುರಿನ ಪ್ರವಚನ…

ಪುತ್ತೂರು :ಭಾರಿ ಮಳೆಗೆ ನ್ಯಾಯಾಲಯದ ಆವರಣ ಗೋಡೆ ಕುಸಿತ:ಜನವರಿಯಲ್ಲಿ ಉದ್ಘಾಟನೆ, ಅಕ್ಟೋಬರ್‌ನಲ್ಲಿ ಗೋಡೆ ಕುಸಿತ!

ಪುತ್ತೂರು : ಬುಧವಾರ (ಅ.7) ಸಂಜೆ ಸುರಿದ ಭಾರಿ ಮಳೆಗೆ ಆನೆಮಜಲು ಕೋರ್ಟ್ ಬಳಿಯ ಅಂಗನವಾಡಿ ಕಟ್ಟಡ ಸಮೀಪದ ಆವರಣ ಗೋಡೆ ಕುಸಿದು ರಸ್ತೆಗೆ ಬಿದ್ದ ಘಟನೆ ನಡೆದಿದೆ. ಇದರಿಂದ ಆನೆಮಜಲು–ದೈಯಾರಮಾಡ ರಸ್ತೆ ಸಂಚಾರಕ್ಕೆ ಅಡಚಣೆಯಾಗಿದೆ.ಕೋರ್ಟ್ ಸಮೀಪದ ಆವರಣ ಗೋಡೆಯ ಒಂದು…

ಪುತ್ತೂರು:ಬಾಡಿಗೆ ಮನೆಯಲ್ಲಿ ಮಲಗಿದ್ದ ಸ್ಥಿತಿಯಲ್ಲೇ ಯುವಕ ಮೃತ್ಯು..!!

ಪುತ್ತೂರು: ಬಾಡಿಗೆ ಮನೆಯಲ್ಲಿ ಒಬ್ಬಂಟಿಯಾಗಿ ವಾಸವಾಗಿದ್ದ ಯುವಕನೊಬ್ಬ ಮಲಗಿದ್ದ ಸ್ಥಿತಿಯಲ್ಲೇ ಮೃತಪಟ್ಟಿರುವ ಘಟನೆ ಬುಧವಾರ ಮಧ್ಯಾಹ್ನ ಪುತ್ತೂರಿನ ಎಪಿಎಂಸಿ ರಸ್ತೆಯಲ್ಲಿ ಬೆಳಕಿಗೆ ಬಂದಿದೆ.ಪಡುಬಿದ್ರಿ ನಿವಾಸಿ ಸುಂದರ ಪೂಜಾರಿ ಅವರ ಪುತ್ರ ವಿನೇಶ್ ಮೃತಪಟ್ಟವರು. ಅವರು ಕಳೆದ ಕೆಲ ತಿಂಗಳಿಂದ ಪುತ್ತೂರಿನ ದರ್ಬೆಯ…

ಪುತ್ತೂರು:ಭಾರಿ ಮಳೆಗೆ ವಿದ್ಯುತ್ ಕಂಬ, ತಂತಿಗಳಿಗೆ ಹಾನಿ..!!

ಪುತ್ತೂರು: ಭಾರಿ ಮಳೆಯಿಂದಾಗಿ ಪುತ್ತೂರು ಸುತ್ತಮುತ್ತ ಹಲವು ಕಡೆ ಮರಗಳು ಬಿದ್ದು ವಿದ್ಯುತ್ ತಂತಿ ಹಾಗೂ ಕಂಬಗಳಿಗೆ ಹಾನಿಯಾಗಿರುವ ಘಟನೆ ಅ.7ರಂದು ನಡೆದಿದೆ.ಬನ್ನೂರು ಜೈನರಗುರಿ, ಹರಡಿ ಸ್ಕೂಲ್‌ ಬಳಿಯ ಜೋಡುಕಟ್ಟೆ, ಪಡೀಲ್‌ನ ಕನಕದಾಸ ಕಾಲೋನಿ ಹಾಗೂ ಬನ್ನೂರು ಮಾರನಾಡ್ಕ ಸಮೀಪ ಮರಗಳು…

ಪುತ್ತೂರಿಗೆ ಬಂತು ಬ್ಲಾಕ್ ಕಾಂಗ್ರೆಸ್ ವಾಹನ: ಪಕ್ಷ ಸಂಘಟನೆಗೆ ಒತ್ತು – ಶಾಸಕ ಅಶೋಕ್ ರೈ..!!

ಪುತ್ತೂರು: ಪಕ್ಷದ ಸಂಘಟನೆ ಹಾಗೂ ಕ್ಷೇತ್ರ ಪ್ರಚಾರಕ್ಕೆ ಅನುಕೂಲವಾಗುವಂತೆ ಪುತ್ತೂರಿಗೆ ಬ್ಲಾಕ್ ಕಾಂಗ್ರೆಸ್ ವಾಹನ ಒದಗಿಸಲಾಗಿದೆ. ರಾಜ್ಯದಲ್ಲೇ ಮೊದಲ ಬಾರಿಗೆ ಬ್ಲಾಕ್ ಅಧ್ಯಕ್ಷರಿಗೆ ವಾಹನ ಒದಗಿಸಲಾಗಿದ್ದು, ಇದು ಪಕ್ಷದ ಬೆಳವಣಿಗೆ ಹಾಗೂ ಸಂಘಟನೆಗೆ ಬಳಕೆಯಾಗಲಿದೆ ಎಂದು ಶಾಸಕ ಅಶೋಕ್ ರೈ ಹೇಳಿದರು.ಪುತ್ತೂರಿಗೆ…

ಸಹಜ್ ರೈ ಬಳಜ್ಜ ನೇತೃತ್ವದಲ್ಲಿ ಅ.17ರಂದು ‘ಪುತ್ತೂರುದ ಪಿಲಿಗೊಬ್ಬು–2026’ಪ್ರೀತಮ್ ಜೆ. ಗೌಡ ಮುಖ್ಯ ಅತಿಥಿ; ಹುಲಿವೇಷ ತಂಡಗಳ ಕಲರವ, ಫುಡ್ ಫೆಸ್ಟ್ ವಿಶೇಷ ಆಕರ್ಷಣೆ..!!

ಪುತ್ತೂರು: ವಿಜಯಸಾಮ್ರಾಟ್ ಚಾರಿಟೇಬಲ್ ಟ್ರಸ್ಟ್ (ರಿ.), ಪುತ್ತೂರು ಇದರ ಆಶ್ರಯದಲ್ಲಿ ‘ಪುತ್ತೂರುದ ಪಿಲಿಗೊಬ್ಬು–2026 ಸೀಸನ್–4’ ಕಾರ್ಯಕ್ರಮ ಅ.17ರಂದು ಪುತ್ತೂರು ಮಹಾತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವಠಾರದಲ್ಲಿ ನಡೆಯಲಿದೆ. ಹಾಸನ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ ಹಾಗೂ ಬಿಜೆಪಿ ಕರ್ನಾಟಕದ ರಾಜ್ಯ ಪ್ರಧಾನ…

ಸ್ಥಳೀಯ ಸಂಸ್ಥೆ ಚುನಾವಣೆ: ಜನವರಿ ಮೊದಲ ವಾರದಲ್ಲಿ ಜಿಪಂ–ತಾಪಂ ಚುನಾವಣೆ?

ಬೆಂಗಳೂರು: ರಾಜ್ಯದಲ್ಲಿ ಜಿಲ್ಲಾ ಪಂಚಾಯಿತಿ ಹಾಗೂ ತಾಲೂಕು ಪಂಚಾಯಿತಿ ಚುನಾವಣೆ ನಡೆಸುವ ಕುರಿತು ರಾಜ್ಯ ಸರ್ಕಾರ ಮಹತ್ವದ ನಿರ್ಧಾರ ಕೈಗೊಂಡಿದೆ ಎನ್ನಲಾಗಿದೆ. ಜನವರಿ ಮೊದಲ ವಾರದಲ್ಲೇ ಜಿಲ್ಲಾ ಪಂಚಾಯಿತಿ ಹಾಗೂ ತಾಲೂಕು ಪಂಚಾಯಿತಿ ಚುನಾವಣೆ ನಡೆಸಲು ಸಚಿವ ಸಂಪುಟ ಒಲವು ತೋರಿದೆ.ನಿನ್ನೆ…

ಅಕ್ರಮ ಮರಳು ಸಾಗಾಟ ಪ್ರಕರಣ: 2 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

ಉಪ್ಪಿನಂಗಡಿ: ಅಕ್ರಮ ಮರಳು ಸಾಗಾಟ ಪ್ರಕರಣಕ್ಕೆ ಸಂಬಂಧಿಸಿ ಸುಮಾರು ಎರಡು ವರ್ಷಗಳಿಂದ ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ತಲೆಮರೆಸಿಕೊಂಡಿದ್ದ ವಾರಂಟ್‌ ಆರೋಪಿಯನ್ನು ಉಪ್ಪಿನಂಗಡಿ ಪೊಲೀಸರು ಹಾಸನದಲ್ಲಿ ಪತ್ತೆಹಚ್ಚಿ ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.ಉಪ್ಪಿನಂಗಡಿ ಪೊಲೀಸ್ ಠಾಣೆಯ ಪಿ.ಸಿ.ಆರ್. ಸಂಖ್ಯೆ 01/2018ರ ಪ್ರಕರಣದಲ್ಲಿ ಆರೋಪಿಯಾಗಿದ್ದ ಹಾಸನ…

Join WhatsApp Group
error: Content is protected !!