Author: Vidyamaana

ಸಮಾಜ ನಮ್ಮ ಪ್ರೀತಿಒಪ್ಪಲ್ಲ: ಬೆಂಗಳೂರಿನಲ್ಲಿ ನಿನ್ನೆ ಪ್ರಿಯಕರ, ಇಂದು ಪ್ರೇಯಸಿ ದಿಲ್ಶಾದ್ ಆತ್ಮಹತ್ಯೆ!

ಸಮಾಜ ನಮ್ಮ ಪ್ರೀತಿ ಒಪ್ಪಲ್ಲ ಎಂಬ ಕಾರಣಕ್ಕೆ ಪ್ರೇಮಿಗಳು ಆತ್ಮಹತ್ಯೆ ಮಾಡಿಕೊಂಡ ದಾರುಣ ಘಟನೆ ಬೆಂಗಳೂರಿನಲ್ಲಿ ನಡೆದಿದೆ ಬೆಂಗಳೂರಿನ ರಾಚೇನಹಳ್ಳಿಯಲ್ಲಿ ಜಾನ್ಸನ್ ನಿನ್ನೆ ಆತ್ಮಹತ್ಯೆ ಮಾಡಿಕೊಂಡಿದ್ದು, ಪ್ರಿಯಕರ ಸಾವಿನ ಸುದ್ದಿ ಕೇಳಿ ಪ್ರೇಯಸಿ ದಿಲ್ಸಾದ್ ಶನಿವಾರ ಬೆಳಿಗ್ಗೆ ಶ್ರೀರಾಮಪುರದ ಅಮೃತಹಳ್ಳಿಯ ಮನೆಯಲ್ಲಿ…

ಜ. 12: ಐತಿಹಾಸಿಕ ಪುತ್ತೂರು ಉರೂಸ್ ಕಾರ್ಯಕ್ರಮದ ಸಮಾರೋಪ ಸಮಾರಂಭ: ಖಾಝಿ ತ್ವಾಹ ಅಹಮದ್ ಮುಸ್ಲಿಯರ್, ಅಂತರಾಷ್ಟ್ರೀಯ ಖ್ಯಾತಿ ವಾಗ್ಮಿ ಸಿರಾಜುದ್ದೀನ್ ಖಾಸಿಮಿ ಆಗಮನ

ಪುತ್ತೂರು; ಪುತ್ತೂರು ಬಸ್ ನಿಲ್ದಾಣದ ಬಳಿ,ಎಂ ಟಿ ರಸ್ತೆಯಲ್ಲಿರುವ ಬದ್ರಿಯಾ ಜುಮ್ಮಾ ಮಸ್ಜಿದ್ ವಠಾರದಲ್ಲಿ, ಅಂತ್ಯವಿಶ್ರಮಗೊಳ್ಳುತ್ತಿರುವ ಕರವಡ್ತ ವಲಿಯುಲ್ಲಾಹಿ ತಂಞಳ ರವರ ಐತಿಹಾಸಿಕ “ಪುತ್ತೂರು ಉರೂಸ್” ಸಮಾರಂಭದ ಸಮಾರೋಪ ಸಮಾರಂಭ ಜ.12 ಆದಿತ್ಯವಾರದಂದು ರಾತ್ರಿ ನಡೆಯಲಿದೆ. ಕಾರ್ಯಕ್ರಮದಲ್ಲಿ ಪ್ರಖ್ಯಾತ ಧಾರ್ಮಿಕ ಪಂಡಿತರಾದ…

ಜ. 12 :ಐತಿಹಾಸಿಕ ಪುತ್ತೂರು ಉರೂಸ್ ಕಾರ್ಯಕ್ರಮದ ಸಮಾರೋಪ ಸಮಾರಂಭ: ಖಾಝಿ ತ್ವಾಹ ಅಹಮದ್ ಮುಸ್ಲಿಯರ್, ಅಂತರಾಷ್ಟ್ರೀಯ ಖ್ಯಾತಿ ವಾಗ್ಮಿ ಸಿರಾಜುದ್ದೀನ್ ಖಾಸಿಮಿ ಆಗಮನ;

ಪುತ್ತೂರು; ಪುತ್ತೂರು ಬಸ್ ನಿಲ್ದಾಣದ ಬಳಿ,ಎಂ ಟಿ ರಸ್ತೆಯಲ್ಲಿರುವ ಬದ್ರಿಯಾ ಜುಮ್ಮಾ ಮಸ್ಜಿದ್ ವಠಾರದಲ್ಲಿ, ಅಂತ್ಯವಿಶ್ರಮಗೊಳ್ಳುತ್ತಿರುವ ಕರವಡ್ತ ವಲಿಯುಲ್ಲಾಹಿ ತಂಞಳ ರವರ ಐತಿಹಾಸಿಕ ಪುತ್ತೂರು ಉರೂಸ್ ಸಮಾರಂಭದ ಸಮಾರೋಪ ಸಮಾರಂಭವು, ಜನವರಿ 12 ಆದಿತ್ಯವಾರದಂದು ರಾತ್ರಿ ನಡೆಯಲಿದೆ. ಈ ಕಾರ್ಯಕ್ರಮದಲ್ಲಿ ಪ್ರಖ್ಯಾತ…

ಟ್ರಕ್ ಗೆ ಢಿಕ್ಕಿ ಹೊಡೆದು ಬೈಕ್ ಸವಾರ ಅವಿನಾಶ್ ಆಚಾರ್ಯ ಮೃತ್ಯು ; ಟ್ರಕ್ ಬೆಂಕಿಗೆ ಆಹುತಿ

ಬೈಕ್ ಗೆ ಟ್ರಕ್ ಢಿಕ್ಕಿ ಹೊಡೆದು ಸವಾರ ಸ್ಥಳದಲ್ಲೇ ಮೃತಪಟ್ಟು, ಟ್ರಕ್ ಸಂಪೂರ್ಣ ಬೆಂಕಿಗೆ ಆಹುತಿಯಾದ ಘಟನೆ ಜ.10ರ ಶುಕ್ರವಾರ ಮದ್ಯರಾತ್ರಿ ರಾ.ಹೆ‌. 66 ರ ಉದ್ಯಾವರ ಕೊರಂಗ್ರಪಾಡಿ ಬಳಿ ನಡೆದಿದೆ. ಕೊರಂಗ್ರಪಾಡಿಯಿಂದ ಉದ್ಯಾವರ ಮೂಲಕವಾಗಿ ಪಣಿಯೂರಿಗೆ ಮರಳುತ್ತಿದ್ದ ಬೈಕ್ ಸವಾರ…

BREAKING : ಗುಂಡೇಟು ತಗುಲಿ ಪಂಜಾಬ್ AAP ಶಾಸಕ ‘ಗುರುಪ್ರೀತ್ ಗೋಗಿ ಬಸ್ಸಿ’ ಸಾವು.!

ಪಂಜಾಬ್’ನ ಲುಧಿಯಾನ ಪಶ್ಚಿಮ ಕ್ಷೇತ್ರದ ಆಮ್ ಆದ್ಮಿ ಪಕ್ಷದ ಶಾಸಕ ಗುರ್ಪ್ರೀತ್ ಗೋಗಿ ಬಸ್ಸಿ ಶುಕ್ರವಾರ ತಡರಾತ್ರಿ ಗುಂಡೇಟಿನಿಂದ ಸಾವನ್ನಪ್ಪಿದ್ದಾರೆ ಎಂದು ಘೋಷಿಸಲಾಗಿದೆ. ಸಾವಿಗೆ ಕಾರಣ ಇನ್ನೂ ತಿಳಿದುಬಂದಿಲ್ಲ. 58 ವರ್ಷದ ಎಎಪಿ ಶಾಸಕನನ್ನು ಕುಟುಂಬ ಸದಸ್ಯರು ಶುಕ್ರವಾರ ಬೆಳಿಗ್ಗೆ 12…

ರಸ್ತೆ ದಾಟುತ್ತಿದ್ದ ಪಾದಚಾರಿಗೆ ಕಾರು ಡಿಕ್ಕಿ; ಸ್ಥಳದಲ್ಲೇ ಸಾವು

ಕಾರು ಢಿಕ್ಕಿ ಹೊಡೆದು ಪಾದಚಾರಿಗೆ ಸ್ಥಳದಲ್ಲೇ ಮೃತಪಟ್ಟ ಘಟನೆ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಉಚ್ಚಿಲ ರಿಕ್ಷಾ ನಿಲ್ದಾಣದ ಬಳಿ ಜ.10ರ ಶುಕ್ರವಾರ ಬೆಳಿಗ್ಗೆ ನಡೆದಿದೆ. ಮೃತರನ್ನು ಕುಂಜೂರು ನಿವಾಸಿ ಶ್ರೀನಿವಾಸ ತೋಣಿತ್ತಾಯ (72) ಎಂದು ಗುರುತಿಸಲಾಗಿದೆ. ಶ್ರೀನಿವಾಸ ತೋಣಿತ್ತಾಯ ಅವರು…

ಶಾಲಾ ಕೊಠಡಿ ಉದ್ಘಾಟನಾ ಕಾರ್ಯಕ್ರಮದಲ್ಲಿ ಶಿಷ್ಟಾಚಾರ ಉಲ್ಲಂಘನೆ
ಮಣಿಕ್ಕರ ಶಾಲಾ ಮುಖ್ಯ ಶಿಕ್ಷಕಿಗೆ ಇಲಾಖೆಯಿಂದ ನೊಟೀಸ್

ಪುತ್ತೂರು: ಸರಕಾರಿ ಶಾಲಾ ನೂತನ ಕೊಠಡಿ ಹಾಗೂ ಶಾಲಾ ವಾರ್ಷಿಕೋತ್ಸವ ಕಾರ್ಯಕ್ರಮದಲ್ಲಿ ಶಿಷ್ಟಾಚಾರ ಉಲ್ಲಂಘಿಸಿದ ಆರೋಪದ ಮೇಲೆ ಕೊಳ್ತಿಗೆ ಗ್ರಾಮದ ಮಣಿಕ್ಕರ ಸರಕಾರಿ ಹಿ ಪ್ರಾ ಶಾಲೆಯ ಮುಖ್ಯ ಶಿಕ್ಷಕಿಗೆ ಶಿಕ್ಷಣ ಇಲಾಖೆಯಿಂದ ನೊಟೀಸ್ ಜಾರಿ‌ಮಾಡಲಾಗಿದೆ.ಜ.7 ರಂದು ಸಂಜೆ ಮಣಿಕ್ಕರ ಸರಕಾರಿ…

ಬಿಬಿಎಂಪಿ ಮೇಲೆ ಉಪಲೋಕಾಯುಕ್ತ ದಿಢೀರ್‌ ದಾಳಿ; ಅಮ್ಮನ ಬದಲು ಕಚೇರಿಯಲ್ಲಿ ಕೆಲಸ ಮಾಡ್ತಿದ್ದ ಮಗ!

ಉಪಲೋಕಾಯುಕ್ತ ಬಿ.ವೀರಪ್ಪ ಇಂದು ರಾಜಧಾನಿಯ ಲಾಲ್‌ಭಾಗ್‌ ರಸ್ತೆಯಲ್ಲಿರುವ ಬಿಬಿಎಂಪಿ ಕಚೇರಿಗೆ ದಿಢೀರ್‌ ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ. ಈ ವೇಳೆ ಬಿಬಿಎಂಪಿ ಅಧಿಕಾರಿಗಳ ಕೆಲಸದ ವೈಖರಿ ಕಂಡು ಬೆಚ್ಚಿಬಿದ್ದಿದ್ದಾರೆ. ದಾಳಿ ಮಾಡುವ ವೇಳೆಯಲ್ಲಿಯೇ ಬಿಬಿಎಂಪಿ ಕಚೇರಿಯಲ್ಲಿ ಅಮ್ಮನ ಬದಲು ಆಕೆಯ ಪುತ್ರ…

ಬೆಳ್ತಂಗಡಿ : ಹಿಂದೂ ಯುವಕ ಜೊತೆ ಮೂಡಬಿದ್ರೆ ಮೂಲದ ಮುಸ್ಲಿಂ ಯುವತಿ ಮದುವೆ!!!

ಬೆಳ್ತಂಗಡಿ: ಹಿಂದೂ ಯುವನಕೊಬ್ಬನನ್ನು ಮುಸ್ಲಿಂ ಯುವತಿ ಪ್ರೀತಿಸಿ ಹಿಂದೂ ಸಂಪ್ರದಾಯದಂತೆ ಮದುವೆಯಾಗಿರುವ ಘಟನೆ ಬೆಳ್ತಂಗಡಿಲ್ಲಿ ನಡೆದಿದೆ. ಬೆಳ್ತಂಗಡಿ ತಾಲೂಕಿನ ಪಟ್ರಮೆ ಗ್ರಾಮದ ಬೂದನ ಗೌಡನ ಮಗ ಕೃಷಿ ಮಾಡಿಕೊಂಡಿರುವ ಹಿಂದೂ ಯುವಕ ಹರೀಶ್ ಗೌಡ(24) ಎಂಬಾತ ಫೇಸ್ ಬುಕ್ ನಲ್ಲಿ ಪರಿಚಯಾದ…

ಕೇಂದ್ರದಿಂದ ರಾಜ್ಯಗಳಿಗೆ ತೆರಿಗೆ ಹಂಚಿಕೆ: ಉತ್ತರ ಪ್ರದೇಶಕ್ಕೆ 31,000 ಕೋಟಿ ರೂ.. ಕರ್ನಾಟಕಕ್ಕೆ ಸಿಕ್ಕಿದೆಷ್ಟು?

ತೆರಿಗೆ ವಿಕೇಂದ್ರೀಕರಣದ ಭಾಗವಾಗಿ ಕೇಂದ್ರ ಸರ್ಕಾರವು ಎಲ್ಲಾ ರಾಜ್ಯ ಸರ್ಕಾರಗಳಿಗೆ ರೂ. 1,73,030 ಕೋಟಿಗಳನ್ನು ಬಿಡುಗಡೆ ಮಾಡಿದೆ. ರಾಜ್ಯಗಳಲ್ಲಿ, ಉತ್ತರ ಪ್ರದೇಶವು ಅತಿ ಹೆಚ್ಚು ತೆರಿಗೆ ಹಂಚಿಕೆಯನ್ನು ಪಡೆದಿದ್ದು, ನಂತರದ ಸ್ಥಾನದಲ್ಲಿ ಬಿಹಾರ ಇದೆ. ಕರ್ನಾಟಕಕ್ಕೆ 6310.40 ಕೋಟಿ ರೂ.ಗಳನ್ನು ತೆರಿಗೆ…

You missed

Join WhatsApp Group
error: Content is protected !!