Author: Vidyamaana

ಪರಂಗಿಪೇಟೆ: ಕೆನರಾ ಬ್ಯಾಂಕ್ ಕಳವು ಯತ್ನ: ಆರೋಪಿ ಬಂಧನ..!!

ಬಂಟ್ವಾಳ: ಪರಂಗಿಪೇಟೆಯ ಕೆನರಾ ಬ್ಯಾಂಕ್‌ನಲ್ಲಿ ಮೇಲ್ಛಾವಣಿ ಕೊರೆದು ಒಳನುಗ್ಗಿ ಹಣ ಹಾಗೂ ಚಿನ್ನಾಭರಣ ಕಳವು ಮಾಡಲು ಯತ್ನಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಟ್ವಾಳ ಗ್ರಾಮಾಂತರ ಪೊಲೀಸರು ಓರ್ವ ಆರೋಪಿಯನ್ನು ಬಂಧಿಸಿದ್ದಾರೆ.ಬಂಧಿತನನ್ನು ಬಂಟ್ವಾಳ ಮಾರಿಪಳ್ಳ ನಿವಾಸಿ ಮೊಹಮ್ಮದ್ ಶಾಖಿರ್ (33) ಎಂದು ಗುರುತಿಸಲಾಗಿದೆ.ಜುಲೈ 13,…

ಕೆಎಂಸಿ ಆಸ್ಪತ್ರೆಯಲ್ಲಿ 94 ವರ್ಷದ ಮಹಿಳೆಗೆ ಯಶಸ್ವಿ ಪಾರ್ಶ್ವವಾಯು ಚಿಕಿತ್ಸೆ..!!

ಮಂಗಳೂರು: ಕೆಎಂಸಿ ಆಸ್ಪತ್ರೆ ಮಂಗಳೂರಿನ ವೈದ್ಯರು 94 ವರ್ಷದ ಮಹಿಳೆಗೆ ತುರ್ತು ಮೆಕ್ಯಾನಿಕಲ್ ಥ್ರಾಂಬೆಕ್ಟಮಿ ಚಿಕಿತ್ಸೆ ಯಶಸ್ವಿಯಾಗಿ ನೆರವೇರಿಸಿ, ಪಾರ್ಶ್ವವಾಯುವಿನಿಂದ ಉಂಟಾಗಿದ್ದ ಗಂಭೀರ ಸ್ಥಿತಿಯಿಂದ ಚೇತರಿಸಿಕೊಳ್ಳುವಂತೆ ಮಾಡಿದ್ದಾರೆ.ಮಹಿಳೆಗೆ ದೇಹದ ಎಡಭಾಗದಲ್ಲಿ ಹಠಾತ್ ದುರ್ಬಲತೆ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಅವರನ್ನು ತಕ್ಷಣ ಆಸ್ಪತ್ರೆಗೆ ದಾಖಲಿಸಲಾಯಿತು.…

ವಿಶ್ವ ಹಿಂದೂ ಪರಿಷದ್ ಸ್ಥಾಪನಾ ದಿನದ ಅಂಗವಾಗಿ ನಡೆಯುವ 16ನೇ ವರುಷದ ಪುತ್ತೂರು ಮೊಸರು ಕುಡಿಕೆ ಉತ್ಸವ ಸಮಿತಿಗೆ ಆಯ್ಕೆ..!!

ಪುತ್ತೂರು: ಶ್ರೀಕೃಷ್ಣ ಜನ್ಮಾಷ್ಟಮಿಯಂದು ಸ್ಥಾಪನೆಯಾದ ವಿಶ್ವ ಹಿಂದೂ ಪರಿಷತ್‌ನ ಸ್ಥಾಪನಾ ದಿನದ ಅಂಗವಾಗಿ ಪ್ರತಿವರ್ಷ ಪುತ್ತೂರಿನಲ್ಲಿ ವಿಜೃಂಭಣೆಯಿಂದ ನಡೆಯುವ 16ನೇ ವರ್ಷದ ಪುತ್ತೂರು ಮೊಸರು ಕುಡಿಕೆ ಉತ್ಸವದ ಸಮಿತಿಯ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಗಿದೆ.ಸಮಿತಿಯ ಅಧ್ಯಕ್ಷರಾಗಿ ಡಾ. ಸುರೇಶ್ ಪುತ್ತೂರಾಯ, ಸಂಚಾಲಕರಾಗಿ ಕಿರಣ್…

ವಿವಾಹಿತೆ ನಿಶಾನ ಸಾವಿನ ಪ್ರಕರಣ: ಮಾವ, ಅತ್ತೆ ಸೇರಿ ಮೂವರ ಬಂಧನ..!!

ಸುಳ್ಯ: ಕಲ್ಲುಗುಂಡಿಯ ವಿವಾಹಿತೆ ನಿಶಾನ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಳ್ಯ ಪೊಲೀಸರು ಮಾವ, ಅತ್ತೆ ಹಾಗೂ ನಾದಿನಿಯನ್ನು ಬಂಧಿಸಿದ್ದಾರೆ.ಸುಳ್ಯ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಅ.ಕ್ರ.100/2026ರ ಪ್ರಕರಣದಲ್ಲಿ ಭಾರತೀಯ ನ್ಯಾಯ ಸಂಹಿತೆ (BNS)-2023ರ ಕಲಂ 85, 103(1) ಹಾಗೂ 3(5) ಅಡಿಯಲ್ಲಿ ಪ್ರಕರಣ…

ಜಿ.ಎಲ್. ಆಚಾರ್ಯ ಜುವೆಲರ್ಸ್‌ನಲ್ಲಿ ವಿಶೇಷ “ಆಟಿ ಸೇಲ್” ಆರಂಭ..!!

ಪುತ್ತೂರು: ಜು. 23: ಪ್ರಸಿದ್ಧ ಚಿನ್ನಾಭರಣ ಮಳಿಗೆಯಾದ ಜಿ.ಎಲ್. ಆಚಾರ್ಯ ಜುವೆಲರ್ಸ್‌ನ ಪುತ್ತೂರು, ಸುಳ್ಯ, ಮೂಡುಬಿದಿರೆ, ಹಾಸನ ಹಾಗೂ ಕುಶಾಲನಗರ ಶಾಖೆಗಳಲ್ಲಿ ವಿಶೇಷ ಆಟಿ ಸೇಲ್ ಆರಂಭವಾಗಿದೆ.ಸೇಲ್‌ನಲ್ಲಿ ಚಿನ್ನದ ಆಭರಣಗಳ ವಿಎ (VA) ಶುಲ್ಕದ ಮೇಲೆ ಪ್ರತಿ ಗ್ರಾಂಗೆ ₹500 ವರೆಗೆ,…

ಹಾರಾಡಿ ರಸ್ತೆ ಕಾಮಗಾರಿ ಅವೈಜ್ಞಾನಿಕ; ಸಾರ್ವಜನಿಕರಿಗೆ ತೊಂದರೆ: ಅರುಣ್ ಕುಮಾರ್ ಪುತ್ತಿಲ..!!

ಪುತ್ತೂರು: ಪುತ್ತೂರು–ಉಪ್ಪಿನಂಗಡಿ ರಸ್ತೆಯ ಹಾರಾಡಿ ಭಾಗದಲ್ಲಿ ನಡೆಯುತ್ತಿರುವ ಕಾಂಕ್ರೀಟ್ ರಸ್ತೆ ಕಾಮಗಾರಿ ಅವೈಜ್ಞಾನಿಕವಾಗಿ ನಡೆಯುತ್ತಿದ್ದು, ಇದರಿಂದ ಸಾರ್ವಜನಿಕರು ತೀವ್ರ ತೊಂದರೆ ಅನುಭವಿಸುತ್ತಿದ್ದಾರೆ ಎಂದು ಪುತ್ತಿಲ ಪರಿವಾರ ಸೇವಾ ಟ್ರಸ್ಟ್‌ನ ಸ್ಥಾಪಕ ಅರುಣ್ ಕುಮಾರ್ ಪುತ್ತಿಲ ಆರೋಪಿಸಿದರು.ಸಾರ್ವಜನಿಕರಿಂದ ಬಂದ ದೂರುಗಳ ಹಿನ್ನೆಲೆಯಲ್ಲಿ ಅವರು…

ದಕ್ಷಿಣ ಕನ್ನಡದಲ್ಲಿ ಯೆಲ್ಲೊ ಅಲರ್ಟ್: ನಾಳೆ (ಜು.23) ಶಾಲೆ, ಕಾಲೇಜುಗಳಿಗೆ ರಜೆ..!!

ಮಂಗಳೂರು, ಜು.22: ಭಾರತೀಯ ಹವಾಮಾನ ಇಲಾಖೆ ಹಾಗೂ ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಮುನ್ಸೂಚನೆಯ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಮಳೆಯಾಗುತ್ತಿರುವುದರಿಂದ ಜಿಲ್ಲೆಯಾದ್ಯಂತ ಯೆಲ್ಲೊ ಅಲರ್ಟ್ ಘೋಷಿಸಲಾಗಿದೆ.ಮುಂಜಾಗ್ರತಾ ಕ್ರಮವಾಗಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷರು…

ತುಳುವಿನ ‘ಬನ’ ಚಿತ್ರದಲ್ಲಿ ಮಾಧ್ಯಮ ಲೋಕದ ದಿಗ್ಗಜ ಜಯಪ್ರಕಾಶ್ ಶೆಟ್ಟಿ; ಗಮನ ಸೆಳೆದ ಹೊಸ ಪೋಸ್ಟರ್..!!

ಪುತ್ತೂರು : ಬಹು ನಿರೀಕ್ಷಿತ ತುಳು ಚಿತ್ರ ‘ಬನ’ ಬಿಡುಗಡೆಯ ದಿನಾಂಕವನ್ನು ಚಿತ್ರತಂಡ ಇಂದು ಅಧಿಕೃತವಾಗಿ ಘೋಷಿಸಿದೆ. ಈ ಚಿತ್ರವು ಅಕ್ಟೋಬರ್ 23ರಂದು ತುಳು ಹಾಗೂ ಕನ್ನಡ ಭಾಷೆಗಳಲ್ಲಿ ಏಕಕಾಲದಲ್ಲಿ ಬಿಡುಗಡೆಯಾಗಲಿದೆ.ಬಹಳ ವರ್ಷಗಳ ಬಳಿಕ ನಾಗ ಕಥೆಯನ್ನು ಆಧರಿಸಿದ ತುಳು ಚಿತ್ರವೊಂದು…

ಅಮ್ಮಾ.. ನನ್ನ ಸಾವನ್ನು ನೋಡಿ ಅವರು ಸಂತೋಷಪಡುತ್ತಾರೆ..” : ಡೆತ್ ನೋಟ್ ಬರೆದಿಟ್ಟು ಬಿ.ಟೆಕ್ ವಿದ್ಯಾರ್ಥಿನಿ ಆತ್ಮಹತ್ಯೆ

ಓದಿಸಬೇಕಾದ ಶಿಕ್ಷಕರೇ ವಿದ್ಯಾರ್ಥಿನಿಯ ಪಾಲಿಗೆ ಯಮರಾಗಿದ್ದಾರೆ ಎಂಬ ಆರೋಪ ಕೇಳಿಬಂದಿರುವ ದುರ್ಘಟನೆ ತೆಲಂಗಾಣದಲ್ಲಿ ನಡೆದಿದೆ. ಸಣ್ಣ ತಪ್ಪಿಗಾಗಿ ನಿರಂತರ ಅವಮಾನ ಮತ್ತು ಮಾನಸಿಕ ಕಿರುಕುಳ ಅನುಭವಿಸಿದ್ದ ಬಿಟೆಕ್ ವಿದ್ಯಾರ್ಥಿನಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡಿದ್ದು, ಆಕೆ ಬರೆದಿರುವ ಆತ್ಮಹತ್ಯೆ ಪತ್ರ ಎಲ್ಲರ ಮನಕಲಕುವಂತಿದೆ. ಮನಿಕೊಂಡದ…

ಪತ್ರಕರ್ತರ ಸಂಘ ಪುತ್ತೂರು ಘಟಕದ ನೂತನ ಪದಾಧಿಕಾರಿಗಳ ಪದಪ್ರದಾನ- ಪತ್ರಿಕೋದ್ಯಮ ಯಾವತ್ತೂ ಸಮಾಜದ ಪರದ ವಿರೋಧ ಪಕ್ಷವಾಗಿರಬೇಕು: ಸುಧಾಕರ ಸುವರ್ಣಪತ್ರಕರ್ತರು ಸಮಾಜಕ್ಕೆ ಆನೆಬಲದಂತೆ: ಪಂಜಿಗುಡ್ಡೆ ಈಶ್ವರ ಭಟ್

ಪುತ್ತೂರು , ಜು.21: ಕರ್ನಾಟಕ ಪತ್ರಕರ್ತರ ಸಂಘದ ಪುತ್ತೂರು ತಾಲೂಕು ಘಟಕದ 2026–27ನೇ ಸಾಲಿನ ನೂತನ ಪದಾಧಿಕಾರಿಗಳ ಪದಪ್ರದಾನ ಹಾಗೂ ಸಾಧಕರಿಗೆ ಸನ್ಮಾನ ಸಮಾರಂಭ ನೆಲ್ಲಿಕಟ್ಟೆಯ ಮಾತೃಛಾಯಾ ಸಭಾಭವನದಲ್ಲಿ ಮಂಗಳವಾರ ನಡೆಯಿತು.ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಪುತ್ತೂರು ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ…

Join WhatsApp Group
error: Content is protected !!