ಪುತ್ತೂರು : ಬಸ್‌ನಲ್ಲಿ ಯುವತಿಗೆ ಕಿರುಕುಳ ಆರೋಪ -ಮಂಗಳೂರು ಮೂಲದ ಮಹಮ್ಮದ್ ತೌಹೀದ್ ಪೊಲೀಸ್ ವಶಕ್ಕೆ..!!
ಪುತ್ತೂರು, ಜುಲೈ 23: ಮಂಗಳೂರುದಿಂದ ಪುತ್ತೂರಿಗೆ ಬಸ್‌ನಲ್ಲಿ ಪ್ರಯಾಣಿಸುತ್ತಿದ್ದ ಕಾಲೇಜು ವಿದ್ಯಾರ್ಥಿನಿಯೊಬ್ಬರ ಮೇಲೆ ಯುವಕ ಅನುಚಿತವಾಗಿ ವರ್ತಿಸಿದ ಘಟನೆ ಜು. 22 ರಂದು ಸಂಜೆ ಸಂಜೆ ನಡೆದಿದೆ. ಪುತ್ತೂರಿನಲ್ಲಿ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಲ್ಲಿ ಸಾರ್ವಜನಿಕರ ಸಹಕಾರದಿಂದ ಆರೋಪಿಯನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ…
