ಕೆಆರ್‌ಐಡಿಎಲ್ ಕಾಮಗಾರಿಗಳ ಬಗ್ಗೆ ಲೋಕಾಯುಕ್ತ ತನಿಖೆಯಾಗಲಿ: ಸಂಜೀವ ಮಠಂದೂರು
ಪುತ್ತೂರು: ಕೆಆರ್‌ಐಡಿಎಲ್ ಸಂಸ್ಥೆಯಲ್ಲಿ ಭ್ರಷ್ಟಾಚಾರ ನಡೆಯುತ್ತಿದೆ ಎಂದು ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಮಾಡಿರುವ ಆರೋಪಕ್ಕೆ ಮಾಜಿ ಶಾಸಕ ಸಂಜೀವ ಮಠಂದೂರು ತಿರುಗೇಟು ನೀಡಿದ್ದಾರೆ.ಶಾಸಕ ಅಶೋಕ್ ಕುಮಾರ್ ರೈ ಅವರು ತಮ್ಮ ಕ್ಷೇತ್ರದಲ್ಲಿ ನಡೆಸಿರುವ ಎಲ್ಲ ಕಾಮಗಾರಿಗಳ ಕುರಿತು ಲೋಕಾಯುಕ್ತ…
