Author: Vidyamaana

ಮಂಗಳೂರು: ಆಸ್ತಿಗಾಗಿ ತಂದೆಯ ಕೊಲೆ ಶಂಕೆ; 2 ತಿಂಗಳ ಬಳಿಕ ಸಮಾಧಿಯಿಂದ ಶವ ಹೊರಕ್ಕೆ..!!

ಮಂಗಳೂರು, ಅ. 9: ಕೋಟಿ ಮೌಲ್ಯದ ಆಸ್ತಿಗಾಗಿ ಸ್ವಂತ ತಂದೆಯನ್ನೇ ಮಗಳು ತನ್ನ ಗೆಳೆಯನೊಂದಿಗೆ ಸೇರಿ ಹತ್ಯೆ ಮಾಡಿರುವ ಶಂಕೆ ವ್ಯಕ್ತವಾಗಿದ್ದು, ಎರಡು ತಿಂಗಳ ಹಿಂದೆ ದಫನ ಮಾಡಲಾಗಿದ್ದ ಮೃತದೇಹವನ್ನು ಪೊಲೀಸರು ಸಮಾಧಿಯಿಂದ ಹೊರತೆಗೆದು ವಿಧಿವಿಜ್ಞಾನ ಪ್ರಯೋಗಾಲಯದ (FSL) ಪರೀಕ್ಷೆಗೆ ಮುಂದಾಗಿದ್ದಾರೆ.…

ಪುತ್ತೂರು: ಭಾರೀ ಗಾಳಿ ಮಳೆ: ಕಾವು ಬಳಿ ಹೆದ್ದಾರಿಗೆ ಉರುಳಿದ ಮರ, ಹೈಟೆನ್ಷನ್ ವಿದ್ಯುತ್ ಕಂಬ; ಸಂಚಾರ ಸ್ಥಗಿತ..!!

ಪುತ್ತೂರು: ಭಾರೀ ಗಾಳಿ ಮಳೆಗೆ ಮಾಣಿ–ಮೈಸೂರು ಹೆದ್ದಾರಿಯ ಕಾವು ಬಳಿ ಮರ ಹಾಗೂ ಹೈಟೆನ್ಷನ್ ವಿದ್ಯುತ್ ಕಂಬ ರಸ್ತೆಗೆ ಉರುಳಿಬಿದ್ದ ಪರಿಣಾಮ ವಾಹನ ಸಂಚಾರ ಸಂಪೂರ್ಣ ಸ್ಥಗಿತಗೊಂಡಿದೆ. ಇದರಿಂದ ಸುಳ್ಯ, ಮಡಿಕೇರಿ ಹಾಗೂ ಮೈಸೂರು ಕಡೆಗೆ ತೆರಳುವ ವಾಹನ ಸವಾರರು ತೀವ್ರ…

ಕೋರಿಯರ್ ಮೂಲಕ ಎಂಡಿಎಂಎ ಸಾಗಾಟಕ್ಕೆ ಸಂಚು: ಮಂಗಳೂರಿನಲ್ಲಿ ಮೂವರು ಅರೆಸ್ಟ್..! ₹1.58 ಕೋಟಿ ಮೌಲ್ಯದ ಎಂಡಿಎಂಎ ವಶ..!!

ಮಂಗಳೂರು: ಕೋರಿಯರ್ ಮೂಲಕ ಎಂಡಿಎಂಎ ಮಾದಕವಸ್ತುವನ್ನು ಮಂಗಳೂರಿಗೆ ಸಾಗಿಸಿ, ಬಳಿಕ ಮಂಗಳೂರು ನಗರ ಹಾಗೂ ಕೇರಳದ ವಿವಿಧ ಪ್ರದೇಶಗಳಲ್ಲಿ ಮಾರಾಟ ಮಾಡಲು ಸಂಚು ರೂಪಿಸಿದ್ದ ಜಾಲವನ್ನು ಮಂಗಳೂರು ಸಿಸಿಬಿ ಪೊಲೀಸರು ಪತ್ತೆಹಚ್ಚಿದ್ದಾರೆ. ಈ ಸಂಬಂಧ ಮೂವರು ಆರೋಪಿಗಳನ್ನು ಬಂಧಿಸಿದ್ದು, ₹1.58 ಕೋಟಿ…

ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿಯ ಪ್ರಗತಿ ಪರಿಶೀಲನಾ ಸಭೆ-ಗೃಹಲಕ್ಷ್ಮೀ ಪರಿಶೀಲನೆ ಇನ್ನೂ ಆರಂಭವಾಗಿಲ್ಲ: ಸುಳ್ಳು ಮಾಹಿತಿಗೆ ಕಿವಿಗೊಡಬೇಡಿಪುತ್ತೂರು:ಉಮಾನಾಥ ಶೆಟ್ಟಿ ಪೆರ್ನೆ ಮನವಿ

ಪುತ್ತೂರು: ರಾಜ್ಯ ಸರಕಾರದ ಪಂಚ ಗ್ಯಾರಂಟಿ ಯೋಜನೆಗಳಲ್ಲೊಂದಾದ ಗೃಹಲಕ್ಷ್ಮೀ ಯೋಜನೆಯ ಪರಿಶೀಲನಾ ಕಾರ್ಯ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇನ್ನೂ ಆರಂಭವಾಗಿಲ್ಲ. ಮುಂದಿನ ದಿನಗಳಲ್ಲಿ ಫಲಾನುಭವಿಗಳ ಮನೆಗಳಿಗೆ ತೆರಳಿ ಜಿಪಿಎಸ್ ಮೂಲಕ ಪರಿಶೀಲನೆ ನಡೆಸಲಾಗುವುದು. ಈ ಹಿನ್ನೆಲೆಯಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುವ ಸುಳ್ಳು…

ಬೆಳೆ ವಿಮೆ ಪರಿಹಾರ ವಿತರಣೆಯಲ್ಲಿ ತಾರತಮ್ಯ: ಷಡ್ಯಂತ್ರ, ಭ್ರಷ್ಟಾಚಾರದ ಶಂಕೆ – ಸಂಜೀವ ಮಠಂದೂರು..!!

ಪುತ್ತೂರು: ರೈತರು ಬೆಳೆ ವಿಮೆಗಾಗಿ ಹಣ ಪಾವತಿಸಿದ್ದರೂ ಪರಿಹಾರ ವಿತರಣೆಯಲ್ಲಿ ತಾರತಮ್ಯ ಕಂಡುಬರುತ್ತಿದೆ. ಗ್ರಾಮದಿಂದ ಗ್ರಾಮಕ್ಕೆ ಪರಿಹಾರದ ಮೊತ್ತದಲ್ಲಿ ವ್ಯತ್ಯಾಸವಿದ್ದು, ಇದರ ಹಿಂದೆ ಷಡ್ಯಂತ್ರ ಮತ್ತು ಭ್ರಷ್ಟಾಚಾರ ನಡೆದಿರುವ ಶಂಕೆಯಿದೆ ಎಂದು ಮಾಜಿ ಶಾಸಕ ಸಂಜೀವ ಮಠಂದೂರು ಆರೋಪಿಸಿದರು.ಅ. 8ರಂದು ಪುತ್ತೂರಿನಲ್ಲಿ…

ಫ್ರೀ ಫೈರ್ ಗೇಮ್ ಐಡಿ ಆಸೆಗೆ 4.11 ಲಕ್ಷ ರೂ. ಕಳೆದುಕೊಂಡ 13ರ ಬಾಲಕ ಆತ್ಮಹತ್ಯೆ

ಚನ್ನಗಿರಿ: ಆನ್‌ಲೈನ್ ಫ್ರೀ ಫೈರ್ ಗೇಮ್‌ನ ಐಡಿ ಪಡೆಯುವ ಆಸೆಗೆ ಬಿದ್ದು 4.11 ಲಕ್ಷ ರೂ. ಹಣ ಕಳೆದುಕೊಂಡ 13 ವರ್ಷದ ಬಾಲಕನೊಬ್ಬ ಮನನೊಂದು ಆತ್ಮಹತ್ಯೆಗೆ ಶರಣಾದ ದಾರುಣ ಘಟನೆ ಚನ್ನಗಿರಿ ತಾಲೂಕಿನ ಪಾಂಡೋಮಟ್ಟಿ ಗ್ರಾಮದಲ್ಲಿ ನಡೆದಿದೆ.ಮೃತನನ್ನು ಪಾಂಡೋಮಟ್ಟಿ ಗ್ರಾಮದ ಖಾಸಗಿ…

ಕೆಆರ್‌ ಪುರದಲ್ಲಿ ವೇಶ್ಯಾವಾಟಿಕೆ ಅಡ್ಡೆ ಮೇಲೆ ಸಿಸಿಬಿ ದಾಳಿ: ಪ್ರಮುಖ ಆರೋಪಿ ಬಂಧನ

ಬೆಂಗಳೂರು: ರಾಜಧಾನಿಯಲ್ಲಿ ಅಕ್ರಮ ಚಟುವಟಿಕೆಗಳ ವಿರುದ್ಧ ಕಾರ್ಯಾಚರಣೆ ಮುಂದುವರಿಸಿರುವ ಸಿಸಿಬಿ ಪೊಲೀಸರು, ಮಹದೇವಪುರ ಪೊಲೀಸ್ ಠಾಣಾ ವ್ಯಾಪ್ತಿಯ ಕೆಆರ್‌ ಪುರದ ಸರಸ್ವತಿ ನಗರದಲ್ಲಿದ್ದ ವೇಶ್ಯಾವಾಟಿಕೆ ಅಡ್ಡೆಯ ಮೇಲೆ ದಾಳಿ ನಡೆಸಿ ಪ್ರಮುಖ ಆರೋಪಿಯನ್ನು ಬಂಧಿಸಿದ್ದಾರೆ.ಸಿಸಿಬಿಯ ಮಹಿಳಾ ಸಂರಕ್ಷಣಾ ವಿಭಾಗದ ಅಧಿಕಾರಿಗಳು ಖಚಿತ…

ಚಿನ್ನಕ್ಕಿಂತ ಮಿಗಿಲಾದ ಪ್ರಾಮಾಣಿಕತೆ: 48 ಗ್ರಾಂ ಚಿನ್ನ ಮರಳಿಸಿದ ಆಟೋ ಚಾಲಕ ಬಸವರಾಜ್..!!

ಮಂಗಳೂರು, ಅ.8: ಸುಲ್ತಾನ್ ಗೋಲ್ಡ್‌ನಲ್ಲಿ ಖರೀದಿಸಿದ್ದ 48 ಗ್ರಾಂ ತೂಕದ ಚಿನ್ನದ ಸರವನ್ನು ಆಟೋ ರಿಕ್ಷಾದಲ್ಲಿ ಪ್ರಯಾಣಿಸುವ ವೇಳೆ ಅಜಾಗರೂಕತೆಯಿಂದ ಬಿಟ್ಟುಹೋದ ಘಟನೆ ನಡೆದಿದ್ದು, ಆಟೋ ಚಾಲಕನ ಸಮಯಪ್ರಜ್ಞೆ ಹಾಗೂ ಪ್ರಾಮಾಣಿಕತೆಯಿಂದ ಅಮೂಲ್ಯ ಚಿನ್ನದ ಸರ ಸುರಕ್ಷಿತವಾಗಿ ವಾರಸುದಾರರ ಕೈ ಸೇರಿದೆ.ಅಜ್ಜಿಲಾ…

ನಕಲಿ ಪಾಸ್‌ಪೋರ್ಟ್ ಪ್ರಕರಣ: 2020ರಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

ಮಂಗಳೂರು: ನಕಲಿ ಪಾಸ್‌ಪೋರ್ಟ್ ಬಳಸಿ ವಿದೇಶಕ್ಕೆ ತೆರಳಲು ಯತ್ನಿಸಿದ ಪ್ರಕರಣದಲ್ಲಿ ನ್ಯಾಯಾಲಯದಿಂದ ಶಿಕ್ಷೆಗೆ ಗುರಿಯಾಗಿ 2020ರಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಮಂಗಳೂರು ಉತ್ತರ ಉಪವಿಭಾಗದ ಎಸಿಪಿ ನೇತೃತ್ವದ ತಂಡ ಬಂಧಿಸಿದೆ.ಕಾಸರಗೋಡು ಜಿಲ್ಲೆಯ ಬೇವಿಂಜೆ ನಿವಾಸಿ ವೇಲಾಯುಧನ್ (54) ಬಂಧಿತ ಆರೋಪಿ.2010ರ ಜೂನ್ 22ರಂದು…

ಪುತ್ತೂರು ಶಾರದೋತ್ಸವಕ್ಕೆ ಹೊಸ ರೂಪ: ಇನ್ಮುಂದೆ ‘ಪುತ್ತೂರು ದಸರಾ’ | ಅ.11ರಿಂದ 21ರವರೆಗೆ ನವರಾತ್ರಿ ಉತ್ಸವ..!!

ಪುತ್ತೂರು: ಶ್ರೀ ಶಾರದಾ ಭಜನಾ ಮಂದಿರದ ಆಶ್ರಯದಲ್ಲಿ ಪ್ರತಿವರ್ಷ ನಡೆಯುವ ನವರಾತ್ರಿ ಉತ್ಸವ, ಶ್ರೀ ಶಾರದೋತ್ಸವ, ಚಂಡಿಕಾಹೋಮ ಹಾಗೂ ಭವ್ಯ ಶೋಭಾಯಾತ್ರೆ ಈ ಬಾರಿ ಅ.11ರಿಂದ 21ರವರೆಗೆ ನಡೆಯಲಿದೆ. ಈ ಬಾರಿ ‘ಪುತ್ತೂರು ಶಾರದೋತ್ಸವ’ ಎಂಬ ಹೆಸರಿನ ಬದಲಾಗಿ ‘ಪುತ್ತೂರು ದಸರಾ’…

Join WhatsApp Group
error: Content is protected !!