ಪೆರ್ನೆ–ಕರ್ವೇಲು ಹೆದ್ದಾರಿ ಕಾಮಗಾರಿ ಅವೈಜ್ಞಾನಿಕ ಆರೋಪ-ಸರ್ವೀಸ್ ರಸ್ತೆ ಪೂರ್ಣಗೊಳಿಸಲು ಗ್ರಾಮಸ್ಥರ ಆಗ್ರಹ..!!
ಬಿಳಿಯೂರು, ಸೆ.22: ರಾಷ್ಟ್ರೀಯ ಹೆದ್ದಾರಿ 75ರ ಪೆರ್ನೆ–ಕರ್ವೇಲು ಭಾಗದಲ್ಲಿ ನಡೆಯುತ್ತಿರುವ ಕಾಮಗಾರಿ ಅವೈಜ್ಞಾನಿಕವಾಗಿದ್ದು, ಸರ್ವೀಸ್ ರಸ್ತೆಗಳನ್ನು ಸಮರ್ಪಕವಾಗಿ ನಿರ್ಮಿಸಬೇಕು ಎಂದು ಸ್ಥಳೀಯರು ಆಗ್ರಹಿಸಿದ್ದಾರೆ.ಬಿ.ಸಿ.ರೋಡ್‌ನಿಂದ ಪೆರಿಯಶಾಂತಿಯವರೆಗಿನ ಸುಮಾರು 63 ಕಿ.ಮೀ. ರಸ್ತೆ ಅಭಿವೃದ್ಧಿ ಕಾಮಗಾರಿಯನ್ನು ಆರಂಭದಲ್ಲಿ ಎಲ್‌ಆ್ಯಂಡ್‌ಟಿ ಸಂಸ್ಥೆಗೆ ಗುತ್ತಿಗೆ ನೀಡಲಾಗಿತ್ತು. ಕರ್ವೇಲು…
