ಅ.11ರಿಂದ ಐತಿಹಾಸಿಕ ಮಂಗಳೂರು ದಸರಾ; ಅ.12ರಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ರಿಂದ ಅದ್ದೂರಿ ಚಾಲನೆ..!!
ಮಂಗಳೂರು: ಕರಾವಳಿಯ ಧಾರ್ಮಿಕ ಹಾಗೂ ಸಾಂಸ್ಕೃತಿಕ ವೈಭವದ ಪ್ರತೀಕವಾಗಿರುವ ಐತಿಹಾಸಿಕ ಮಂಗಳೂರು ದಸರಾ ಹಾಗೂ ನವರಾತ್ರಿ ಮಹೋತ್ಸವ-2026 ಅ.11ರಿಂದ 22ರವರೆಗೆ ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಲ್ಲಿ ಅತ್ಯಂತ ವೈಭವದಿಂದ ನಡೆಯಲಿದೆ.ಕ್ಷೇತ್ರದ ನವೀಕರಣದ ರೂವಾರಿ ಹಾಗೂ ಕೇಂದ್ರದ ಮಾಜಿ ವಿತ್ತ ಸಚಿವ ಬಿ.…
