ಪುತ್ತೂರು: ಅಕ್ರಮವಾಗಿ ಗೋವುಗಳ ಸಾಗಾಟ ಪತ್ತೆ; 11 ಗೋವುಗಳ ರಕ್ಷಣೆ-ಇಬ್ಬರು ಆರೋಪಿಗಳು ಪರಾರಿ..!!
ಪುತ್ತೂರು: ಗೋವುಗಳನ್ನು ಹಿಂಸಾತ್ಮಕ ರೀತಿಯಲ್ಲಿ ಅಕ್ರಮವಾಗಿ ಕೇರಳಕ್ಕೆ ಸಾಗಿಸುತ್ತಿದ್ದ ವಾಹನವನ್ನು ಸಂಪ್ಯ ಗ್ರಾಮಾಂತರ ಠಾಣೆ ಪೊಲೀಸರು ಪತ್ತೆಹಚ್ಚಿ 11 ಗೋವುಗಳನ್ನು ರಕ್ಷಿಸಿದ್ದಾರೆ. ಈ ಸಂಬಂಧ ಓರ್ವನನ್ನು ಪೊಲೀಸರು ವಶಕ್ಕೆ ಪಡೆದಿದ್ದು, ಕಾರ್ಯಾಚರಣೆ ವೇಳೆ ಇಬ್ಬರು ಆರೋಪಿಗಳು ಪರಾರಿಯಾಗಿದ್ದಾರೆ ಎಂದು ತಿಳಿದು ಬಂದಿದೆ.ವಿಶ್ವ…
