Author: Vidyamaana

ಚೇತನ್ ಪ್ರಕಾಶ್ ಕಜೆಗೆ ‘ವೈದ್ಯಕೀಯ ಸೇವಾರತ್ನ ಪ್ರಶಸ್ತಿ’ ಪ್ರದಾನಗೋವಾ ಪ್ರಸ್ತುತಿ ಸಾಂಸ್ಕೃತಿಕ ಕಲಾ ಪರಿಷತ್ತಿನಿಂದ ಕನ್ನಡ ರಾಜ್ಯೋತ್ಸವದ ಅಂಗವಾಗಿ ಗೌರವ

ಪುತ್ತೂರು: ಲ್ಯಾಬೊರೇಟರಿ ಕ್ಷೇತ್ರದಲ್ಲಿ ಹಲವು ಹೊಸತನಗಳನ್ನು ಅಳವಡಿಸಿಕೊಂಡು, ಕಳೆದ ಹಲವು ವರ್ಷಗಳಿಂದ ಪುತ್ತೂರು ಹಾಗೂ ಸುತ್ತಮುತ್ತಲಿನ ಜನರಿಗೆ ಗುಣಮಟ್ಟದ ಸೇವೆ ಒದಗಿಸುತ್ತಿರುವ ಧನ್ವಂತರಿ ಕ್ಲಿನಿಕಲ್ ಲ್ಯಾಬೋರೇಟರಿಯ ಮ್ಯಾನೇಜಿಂಗ್ ಡೈರೆಕ್ಟರ್ ಚೇತನ್ ಪ್ರಕಾಶ್ ಕಜೆ ಅವರಿಗೆ 2026ನೇ ಸಾಲಿನ ಪ್ರತಿಷ್ಠಿತ ‘ವೈದ್ಯಕೀಯ ಸೇವಾರತ್ನ…

ಡಿ.12, 13ರಂದು ಪುತ್ತೂರಿನಲ್ಲಿ ದ.ಕ. ಜಿಲ್ಲೆಯ ಪ್ರಥಮ ಗಿರಿಜಾ ಕಲ್ಯಾಣೋತ್ಸವಸಾಮೂಹಿಕ ವಿವಾಹ, ಲಕ್ಷ ಬಿಲ್ವಾರ್ಚನೆ, ಕೇಸರಿ ಸಂಗಮ; ಎರಡು ದಿನ ಧಾರ್ಮಿಕ ವೈಭವ..!!

ಪುತ್ತೂರು: ಹಿಂದೂ ಸಮಾಜವನ್ನು ಧಾರ್ಮಿಕ ಹಾಗೂ ಸಾಂಸ್ಕೃತಿಕವಾಗಿ ಒಗ್ಗೂಡಿಸಿ, ಸಾಮರಸ್ಯ, ಸಂಘಟನೆ ಮತ್ತು ಧಾರ್ಮಿಕ ಜಾಗೃತಿಯ ಸಂದೇಶ ಸಾರುವ ಉದ್ದೇಶದಿಂದ ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ಹಾಗೂ ಗಿರಿಜಾ ಕಲ್ಯಾಣೋತ್ಸವ ಸಮಿತಿಯ ಆಶ್ರಯದಲ್ಲಿ ಡಿ.12 ಮತ್ತು 13ರಂದು ಪುತ್ತೂರಿನಲ್ಲಿ ದಕ್ಷಿಣ ಕನ್ನಡ…

ನ.29:ಇಲಾಖೆ ಮಟ್ಟದ ಕ್ರಿಕೆಟ್ ಪಂದ್ಯಾಟ – ಮೆಡ್‌ಲ್ಯಾಂಡ್ ಆಸ್ಪತ್ರೆಯ ಪ್ರಥಮ ವರ್ಷದ ಸೇವಾ ಸಂಭ್ರಮಎಂಟು ತಂಡಗಳ ನಡುವೆ ‘ಮೆಡ್‌ಲ್ಯಾಂಡ್ ಕಪ್-2026’ ಸೆಣಸಾಟ..!!

ಪುತ್ತೂರು: ಮೆಡ್‌ಲ್ಯಾಂಡ್ ಸ್ಪೆಷಾಲಿಟಿ ಆಸ್ಪತ್ರೆಯ ಪ್ರಥಮ ವರ್ಷದ ಸೇವಾ ಸಂಭ್ರಮದ ಅಂಗವಾಗಿ ‘ಮೆಡ್‌ಲ್ಯಾಂಡ್ ಕಪ್-2026’ ಆಹ್ವಾನಿತ ಕ್ರಿಕೆಟ್ ಪಂದ್ಯಾಟ ನ.29ರಂದು ಪುತ್ತೂರಿನ ಸಂಪ್ಯ ಕಮ್ಮಾಡಿ ಮೈದಾನದಲ್ಲಿ ನಡೆಯಲಿದೆ.ಪುತ್ತೂರಿನ ವಿವಿಧ ಇಲಾಖೆಗಳು ಹಾಗೂ ಸಂಸ್ಥೆಗಳ ಎಂಟು ತಂಡಗಳು ಪಂದ್ಯಾಟದಲ್ಲಿ ಪಾಲ್ಗೊಳ್ಳಲಿವೆ. ಪುತ್ತೂರು ಪೊಲೀಸ್…

ಪುತ್ತೂರು :ನೆಲಪ್ಪಾಲು ವೀರಾಂಜನೇಯ ಕ್ಷೇತ್ರದಲ್ಲಿ ನ.26ರಿಂದ ಪಂಚಮುಖಿ ಆಂಜನೇಯ ಯಾಗನ.29ರಂದು ಯಾಗ ಪೂರ್ಣಾಹುತಿ; ನಾಲ್ಕು ದಿನ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳು

ಪುತ್ತೂರು: ಪಡೂರು ಗ್ರಾಮದ ನೆಲಪ್ಪಾಲು ವೀರಾಂಜನೇಯ ಕ್ಷೇತ್ರದಲ್ಲಿ ನ.26ರಿಂದ 29ರವರೆಗೆ ಕುಂಟಾರು ರವೀಶ ತಂತ್ರಿ ಹಾಗೂ ಕೆಮ್ಮಿಂಜೆಯ ಲಕ್ಷ್ಮೀಶ ತಂತ್ರಿ ಅವರ ನೇತೃತ್ವದಲ್ಲಿ ಪಂಚಮುಖಿ ಆಂಜನೇಯ ಯಾಗ ಹಾಗೂ ವೀರಾಂಜನೇಯ ಸ್ವಾಮಿಗೆ ಅಭಿಷೇಕದ ಅಂಗವಾಗಿ ‘ಕಲಶಸಂಗಮ’ ನಡೆಯಲಿದೆ ಎಂದು ಯಾಗ ಸಮಿತಿ…

ಡಿ. 8ರಂದು ದೇವರಮಾರು ಗದ್ದೆಯಲ್ಲಿ ಅದ್ದೂರಿ ದೀಪೋತ್ಸವ; ದೇವಸ್ಥಾನದ ಮುಂಭಾಗದಲ್ಲಿ ಕಾರ್ಯಾಲಯ ಉದ್ಘಾಟನೆ

ಪುತ್ತೂರು: ಪುತ್ತೂರು ದೀಪೋತ್ಸವ ಸಮಿತಿ ಹಾಗೂ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಸಹಯೋಗದಲ್ಲಿ ಡಿ. 8ರಂದು ದೇವಸ್ಥಾನದ ಮುಂಭಾಗದ ದೇವರಮಾರು ಗದ್ದೆಯಲ್ಲಿ ನಡೆಯಲಿರುವ ದೀಪೋತ್ಸವದ ಸಿದ್ಧತೆಗಳು ಆರಂಭಗೊಂಡಿವೆ. ದೀಪೋತ್ಸವದ ಕಾರ್ಯಾಲಯವನ್ನು ದೇವಸ್ಥಾನದ ಮುಂಭಾಗದಲ್ಲಿ ಉದ್ಘಾಟಿಸಲಾಯಿತು.ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ದೀಪೋತ್ಸವ ಸಮಿತಿಯ ಅಧ್ಯಕ್ಷ ಎಸ್.…

ದೆಹಲಿ: ಕೆಫೆ ಪಾರ್ಟಿ ಬಳಿಕ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ ಆರೋಪ; ಮೂವರ ಬಂಧನ

ದೆಹಲಿ: ಕೆಫೆಯಲ್ಲಿ ಪಾರ್ಟಿ ಮುಗಿಸಿ ಹೊರಬಂದ ಬಳಿಕ 22 ವರ್ಷದ ಯುವತಿಯ ಮೇಲೆ ಇಬ್ಬರು ಪುರುಷರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂಬ ಆರೋಪ ದೆಹಲಿಯ ಪ್ರೀತ್ ವಿಹಾರ್ ಪ್ರದೇಶದಲ್ಲಿ ಕೇಳಿಬಂದಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಮಹಿಳೆಯರು ಸೇರಿದಂತೆ ಮೂವರನ್ನು ಪೊಲೀಸರು ಬಂಧಿಸಿದ್ದು,…

ಸಂತ ಫಿಲೋಮಿನಾ ಸ್ವಾಯತ್ತ ಕಾಲೇಜಿನ 14 ಮಂದಿ ಕೆ-ಸೆಟ್‌ನಲ್ಲಿ ತೇರ್ಗಡೆ..!!

ಪುತ್ತೂರು: ವಿಶ್ವವಿದ್ಯಾನಿಲಯ ಧನಸಹಾಯ ಆಯೋಗದಿಂದ (ಯುಜಿಸಿ) ಮಾನ್ಯತೆ ಪಡೆದ ನೋಡಲ್ ಏಜೆನ್ಸಿ ಅಕ್ಟೋಬರ್‌ನಲ್ಲಿ ನಡೆಸಿದ ರಾಜ್ಯ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆ (ಕೆ-ಸೆಟ್)ಯಲ್ಲಿ ಪುತ್ತೂರು ಸಂತ ಫಿಲೋಮಿನಾ ಸ್ವಾಯತ್ತ ಕಾಲೇಜಿನ 14 ಮಂದಿ ಉತ್ತೀರ್ಣರಾಗಿದ್ದಾರೆ. ಇವರಲ್ಲಿ ಕಾಲೇಜಿನ ಸ್ನಾತಕೋತ್ತರ ಕೇಂದ್ರದ ಏಳು…

ಪುತ್ತೂರು: ಕಾಮಗಾರಿ ಪರಿಶೀಲನೆ ನೆಪದಲ್ಲಿ ಮಹಿಳೆಗೆ ಲೈಂಗಿಕ ದೌರ್ಜನ್ಯ ಆರೋಪ; ಮೆಸ್ಕಾಂ ಸಿಬ್ಬಂದಿ ವಿರುದ್ಧ ಪ್ರಕರಣ..!!

ಪುತ್ತೂರು: ವಿದ್ಯುತ್ ಕಾಮಗಾರಿಯ ಪರಿಶೀಲನೆಯ ನೆಪದಲ್ಲಿ ಗುತ್ತಿಗೆದಾರರ ಸಹಾಯಕಿಯನ್ನು ಕಾರಿನಲ್ಲಿ ಕರೆದೊಯ್ದು ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂದು ಆರೋಪಿಸಿ ಮೆಸ್ಕಾಂ ಸಿಬ್ಬಂದಿ ದುರ್ಗಾ ಸಿಂಗ್ ವಿರುದ್ಧ ಪುತ್ತೂರು ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸಂತ್ರಸ್ತ ಮಹಿಳೆ ನೀಡಿರುವ ದೂರಿನ ಪ್ರಕಾರ,…

ಡಿ.2ರಂದು ಪುತ್ತೂರಿನ ಚೇತನಾ ಆಸ್ಪತ್ರೆಯಲ್ಲಿ ಉಚಿತ ಫೈಬ್ರೋಸ್ಕ್ಯಾನ್ ಶಿಬಿರ- ಬೆಳಿಗ್ಗೆ 10ರಿಂದ ಮಧ್ಯಾಹ್ನ 1ರವರೆಗೆ ಶಿಬಿರ..!!

ಪುತ್ತೂರು: ಲಿವರ್ ಆರೋಗ್ಯದ ಬಗ್ಗೆ ಅರಿವು ಮೂಡಿಸುವ ಹಾಗೂ ಯಕೃತ್ತಿನ ಕಾಯಿಲೆಗಳನ್ನು ಆರಂಭಿಕ ಹಂತದಲ್ಲೇ ಪತ್ತೆಹಚ್ಚುವ ಉದ್ದೇಶದಿಂದ ಡಿಸೆಂಬರ್ 2ರಂದು ಮಂಗಳವಾರ ಪುತ್ತೂರಿನ ಚೇತನಾ ಆಸ್ಪತ್ರೆಯಲ್ಲಿ ಉಚಿತ ಫೈಬ್ರೋಸ್ಕ್ಯಾನ್ ಪರೀಕ್ಷಾ ಶಿಬಿರ ನಡೆಯಲಿದೆ. ಶಿಬಿರವು ಬೆಳಿಗ್ಗೆ 10ರಿಂದ ಮಧ್ಯಾಹ್ನ 1ರವರೆಗೆ ನಡೆಯಲಿದ್ದು,…

ವಿಟ್ಲ: ಮೈತ್ರೇಯಿ ಆಯುರ್ವೇದ ಗುರುಕುಲಂ, ಆಸ್ಪತ್ರೆ ನೂತನ ಕಟ್ಟಡಕ್ಕೆ ಇಂದು ಶಿಲಾನ್ಯಾಸ 20 ಹಾಸಿಗೆಗಳ ಆಯುರ್ವೇದ ಆಸ್ಪತ್ರೆ ಉದ್ಘಾಟನೆ..!!

ವಿಟ್ಲ: ಅಜೇಯ ಟ್ರಸ್ಟ್ ವತಿಯಿಂದ ಬಂಟ್ವಾಳ ತಾಲೂಕಿನ ಕೊಡಂಗಾಯಿ ಮೂರುಕಡೆಯಲ್ಲಿ ನಿರ್ಮಾಣಗೊಳ್ಳಲಿರುವ ಮೈತ್ರೇಯಿ ಆಯುರ್ವೇದ ಗುರುಕುಲಂ ಹಾಗೂ ಮೈತ್ರೇಯಿ ಆಯುರ್ವೇದ ಆಸ್ಪತ್ರೆಯ ನೂತನ ಕಟ್ಟಡಕ್ಕೆ ನ.25ರಂದು ಶಿಲಾನ್ಯಾಸ ನೆರವೇರಲಿದೆ. ಇದೇ ಸಂದರ್ಭದಲ್ಲಿ ಈಗಾಗಲೇ ಸಿದ್ಧಗೊಂಡಿರುವ 20 ಹಾಸಿಗೆಗಳ ಮೈತ್ರೇಯಿ ಆಯುರ್ವೇದ ಆಸ್ಪತ್ರೆಯ…

Join WhatsApp Group
error: Content is protected !!