Author: Vidyamaana

ವಿಟ್ಲ: ಸಹೋದರನ ಮಗಳ ಮನೆಯ ಬಳಿ ಗಲಾಟೆ – ಸಹೋದರನ ಮಗಳಿಂದ ದೊಡ್ಡಪ್ಪನ ಕೊಲೆ..!!

ವಿಟ್ಲ: ಸಹೋದರನ ಮಗಳ ಮನೆಯ ಬಳಿ ಗಲಾಟೆ – ಹರಿತವಾದ ಆಯುಧದಿಂದ ಚುಚ್ಚಿ ವ್ಯಕ್ತಿ ಕೊಲೆ ವಿಟ್ಲ: ಸಹೋದರನ ಮಗಳ ಮನೆಯ ಬಳಿ ಗಲಾಟೆ ನಡೆಸುತ್ತಿದ್ದ ವೇಳೆ ನಡೆದ ಮಾತಿನ ಚಕಮಕಿ ಕೊಲೆಯಲ್ಲಿ ಅಂತ್ಯಗೊಂಡ ಘಟನೆ ವಿಟ್ಲ ಪೊಲೀಸ್ ಠಾಣಾ ವ್ಯಾಪ್ತಿಯ…

ಜನವರಿಯಲ್ಲಿ ಜಿ.ಪಂ., ತಾ.ಪಂ. ಚುನಾವಣೆ: ಈಶ್ವರ ಖಂಡ್ರೆ 1,101 ಜಿಲ್ಲಾ ಪಂಚಾಯಿತಿ, 3,580 ತಾಲೂಕು ಪಂಚಾಯಿತಿ ಕ್ಷೇತ್ರಗಳ ಮೀಸಲು ಅಂತಿಮ ಅಧಿಸೂಚನೆ ಪ್ರಕಟ..!!

ಬೆಂಗಳೂರು: ರಾಜ್ಯದಲ್ಲಿ ಜಿಲ್ಲಾ ಪಂಚಾಯಿತಿ ಮತ್ತು ತಾಲೂಕು ಪಂಚಾಯಿತಿ ಚುನಾವಣೆ ನಡೆಸಲು ಸಿದ್ಧತೆ ಪೂರ್ಣಗೊಂಡಿದ್ದು, ಬಹುತೇಕ ಜನವರಿಯಲ್ಲಿ ಚುನಾವಣೆ ನಡೆಯುವ ಸಾಧ್ಯತೆಯಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಈಶ್ವರ ಖಂಡ್ರೆ ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದ 30…

ಪೆರ್ನೆಯ ವಡ್ಯದಗಯದಲ್ಲಿ ₹2.40 ಕೋಟಿ ವೆಚ್ಚದ ನೂತನ ಸೇತುವೆಗೆ ಶಿಲಾನ್ಯಾಸ- ಗ್ರಾಮಗಳ ಅಭಿವೃದ್ಧಿಯಿಂದ ಮಾತ್ರ ದೇಶ ವಿಶ್ವಗುರುವಾಗಲು ಸಾಧ್ಯ: ಶಾಸಕ ಅಶೋಕ್ ರೈ..!!

ಪುತ್ತೂರು: ಗ್ರಾಮಗಳು ದೇಶದ ಬೆನ್ನೆಲುಬು. ಗ್ರಾಮೀಣ ಪ್ರದೇಶಗಳ ಮೂಲಭೂತ ಬೇಡಿಕೆಗಳು ಈಡೇರಿದಾಗ ಮಾತ್ರ ದೇಶ ಸಮಗ್ರ ಅಭಿವೃದ್ಧಿ ಸಾಧಿಸಲು ಸಾಧ್ಯ. ಈ ನಿಟ್ಟಿನಲ್ಲಿ ಕರ್ನಾಟಕ ಸರ್ಕಾರ ಗ್ರಾಮಗಳ ಅಭಿವೃದ್ಧಿಗೆ ಹೆಚ್ಚಿನ ಒತ್ತು ನೀಡುತ್ತಿದೆ ಎಂದು ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ…

ಪಂಚಮುಖಿ ಹವನಕ್ಕೆ ಪುತ್ತೂರು ಪೇಟೆಯಲ್ಲಿ ಆಮಂತ್ರಣ ಪತ್ರಿಕೆ ವಿತರಣೆ-: ನ.26ರಿಂದ 29ರವರೆಗೆ ನೆಲಪ್ಪಾಲಿನ ವೀರಾಂಜನೇಯ ಕ್ಷೇತ್ರದಲ್ಲಿ ಹವನ..!!

ಪುತ್ತೂರು: ನ.26ರಿಂದ 29ರವರೆಗೆ ನೆಲಪ್ಪಾಲಿನ ವೀರಾಂಜನೇಯ ಕ್ಷೇತ್ರದಲ್ಲಿ ನಡೆಯಲಿರುವ ಪಂಚಮುಖಿ ಹವನದ ಅಂಗವಾಗಿ ಪುತ್ತೂರು ಪೇಟೆಯಲ್ಲಿ ಆಮಂತ್ರಣ ಪತ್ರಿಕೆ ವಿತರಣೆ ಕಾರ್ಯಕ್ರಮ ನಡೆಯಿ ಮುಳಿಯ ಕೇಶವಪ್ರಸಾದ್ ಅವರು ಆಮಂತ್ರಣ ಪತ್ರಿಕೆ ವಿತರಣಾ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಬಳಿಕ ಪುತ್ತೂರು ಪೇಟೆಯ ವಿವಿಧ…

ಕೊಟ್ಟ ಮಾತಿನಂತೆ ನಡೆದುಕೊಂಡ ಶಾಸಕ ಅಶೋಕ್ ಕುಮಾರ್ ರೈ: 14 ಬಡ ವಿದ್ಯಾರ್ಥಿಗಳಿಗೆ ಟೂರ್ ಭಾಗ್ಯ..!!

ನಿಡ್ಪಳ್ಳಿ: ಹಣಕಾಸಿನ ಅಡಚಣೆಯಿಂದ ಶಾಲಾ ಪ್ರವಾಸಕ್ಕೆ ಹೋಗಲು ಸಾಧ್ಯವಾಗದ 14 ಮಂದಿ ಪುಟ್ಟ ವಿದ್ಯಾರ್ಥಿಗಳಿಗೆ ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಅವರು ಆರ್ಥಿಕ ನೆರವು ನೀಡುವ ಮೂಲಕ ಮಾನವೀಯತೆ ಮೆರೆದಿದ್ದಾರೆ. ‘ಟೂರ್‌ಗೆ ಹೋಗುವ ಆಸೆ ಇದೆ, ಆದರೆ ಹಣ ಇಲ್ಲದ…

ಡಿ.8ರಂದು ಪುತ್ತೂರು ದೀಪೋತ್ಸವ: ನ.25ರಂದು ಕಚೇರಿ ಉದ್ಘಾಟನೆ..!!

ಪುತ್ತೂರು: ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಮಾರುಗದ್ದೆಯಲ್ಲಿ ಡಿ.8ರಂದು ನಡೆಯಲಿರುವ ಪುತ್ತೂರು ದೀಪೋತ್ಸವದ ಸಿದ್ಧತೆಗಳು ಆರಂಭಗೊಂಡಿದ್ದು, ಈ ಪ್ರಯುಕ್ತ ನ.25ರಂದು ದೀಪೋತ್ಸವ ಸಮಿತಿಯ ಕಚೇರಿ ಉದ್ಘಾಟನಾ ಕಾರ್ಯಕ್ರಮ ನಡೆಯಲಿದೆ. ಪುತ್ತೂರು ದೀಪೋತ್ಸವ ಸಮಿತಿ (ರಿ.) ವತಿಯಿಂದ ಸಮಸ್ತ ಹಿಂದೂ ಬಾಂಧವರ ಸಹಭಾಗಿತ್ವದಲ್ಲಿ…

ಪ್ರೇಯಸಿಯ ಪುತ್ರನನ್ನು ಚಾಕು, ಸುತ್ತಿಗೆಯಿಂದ ಕೊಂದು ತಾಯಿಗೂ ಹಲ್ಲೆ: ಪ್ರಿಯಕರ ಅರೆಸ್ಟ್..!!

ಬೆಂಗಳೂರು: ಪ್ರೇಯಸಿಗೆ ಬೇರೊಬ್ಬರೊಂದಿಗೆ ಅನೈತಿಕ ಸಂಬಂಧವಿದೆ ಎಂದು ಶಂಕಿಸಿ ಆಕೆಯ ಪುತ್ರನನ್ನು ಚಾಕು ಹಾಗೂ ಸುತ್ತಿಗೆಯಿಂದ ಹಲ್ಲೆ ನಡೆಸಿ ಕೊಲೆಗೈದು, ಬಳಿಕ ಪ್ರೇಯಸಿಗೂ ಮಾರಣಾಂತಿಕ ಹಲ್ಲೆ ನಡೆಸಿ ಪರಾರಿಯಾಗಿದ್ದ ಆರೋಪಿಯನ್ನು ಬನಶಂಕರಿ ಠಾಣೆ ಪೊಲೀಸರು ಬಂಧಿಸಿದ್ದಾರೆ. ಬೆಳಗಾವಿ ಮೂಲದ ಸೋಹಮ್ ದಾಸ್…

ಜ್ಞಾನೇಶ್ ಕುಮಾರ್ ವಜಾಕ್ಕೆ ಆಗ್ರಹ, SIR ರದ್ದತಿಗೆ ಒತ್ತಾಯ: ನ.24ರಂದು ಕಬಕದಲ್ಲಿ SDPI ಪ್ರತಿಭಟನೆ

ಪುತ್ತೂರು: ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರನ್ನು ವಜಾಗೊಳಿಸಬೇಕು ಹಾಗೂ SIR (ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ) ಪ್ರಕ್ರಿಯೆಯನ್ನು ರದ್ದುಗೊಳಿಸಬೇಕು ಎಂದು ಆಗ್ರಹಿಸಿ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (SDPI) ಪುತ್ತೂರು ವಿಧಾನಸಭಾ ಕ್ಷೇತ್ರ ಸಮಿತಿ ವತಿಯಿಂದ…

ನೆಟ್ಟಣಿಗೆಮುಡ್ನೂರು ಜಿಲ್ಲಾ ಪಂಚಾಯತ್ ಕ್ಷೇತ್ರದಲ್ಲಿ SDPI ಚುನಾವಣಾ ಪೂರ್ವಭಾವಿ ಸಭೆ..!!

ಪುತ್ತೂರು :ಮುಂಬರುವ ಜಿಲ್ಲಾ ಪಂಚಾಯತ್ ಚುನಾವಣೆಯ ಹಿನ್ನೆಲೆಯಲ್ಲಿ ನೆಟ್ಟಣಿಗೆಮುಡ್ನೂರು ಕ್ಷೇತ್ರದ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (SDPI) ಚುನಾವಣಾ ಪೂರ್ವಭಾವಿ ಸಭೆಯು ಈಶ್ವರಮಂಗಲದಲ್ಲಿರುವ ಪಕ್ಷದ ಕಚೇರಿಯಲ್ಲಿ ನಡೆಯಿತು. ಎಸ್ ಡಿ ಪಿ ಐ ಮಂಗಳೂರು ಗ್ರಾಮಾಂತರ ಜಿಲ್ಲಾ ಪ್ರಧಾನ ಕಾರ್ಯದರ್ಶಿ…

ಆರ್ಯಾಪು ಜಿಲ್ಲಾ ಪಂಚಾಯತ್ ಕ್ಷೇತ್ರದಲ್ಲಿ SDPI ಚುನಾವಣಾ ಪೂರ್ವಭಾವಿ ಸಭೆ..!

ಪುತ್ತೂರು, ನ.20: ಮುಂಬರುವ ಜಿಲ್ಲಾ ಪಂಚಾಯತ್ ಚುನಾವಣೆಗೆ ಸಿದ್ಧತೆ ಆರಂಭಿಸಿರುವ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (SDPI), ಆರ್ಯಾಪು ಜಿಲ್ಲಾ ಪಂಚಾಯತ್ ಕ್ಷೇತ್ರದ ಚುನಾವಣಾ ಪೂರ್ವಭಾವಿ ಸಭೆಯನ್ನು ಪಕ್ಷದ ಕಚೇರಿಯಲ್ಲಿ ನಡೆಸಿತು. ಸಭೆಯಲ್ಲಿ ಮುಂಬರುವ ಜಿಲ್ಲಾ ಪಂಚಾಯತ್ ಚುನಾವಣೆಯನ್ನು ಪರಿಣಾಮಕಾರಿಯಾಗಿ…

Join WhatsApp Group
error: Content is protected !!