Author: Vidyamaana

ವೈದ್ಯರ ಮೇಲೆ ಹಲ್ಲೆಗೆ ಯತ್ನ; ಬೆದರಿಕೆ; ದೂರು ದಾಖಲು

ಕುಂದಾಪುರ : ಇಲ್ಲಿನ ಸರಕಾರಿ ಆಸ್ಪತ್ರೆ ವೈದ್ಯಾಧಿಕಾರಿ ಮೂರ್ತಿರಾಜ್‌ ಮೇಲೆ ಹಲ್ಲೆಗೆ ಯತ್ನಿಸಿ, ಬೆದರಿಕೆ ಹಾಕಿದ ಕುರಿತು ದೂರು ದಾಖಲಾಗಿದೆ. ರಾತ್ರಿ ತುರ್ತು ಚಿಕಿತ್ಸಾ ವಿಭಾಗದಲ್ಲಿ ಕರ್ತವ್ಯದಲ್ಲಿರುವಾಗ ರಾಧಾ ಎಂಬವರು ಇನ್ನೋರ್ವ ಮಹಿಳೆ ಜತೆ ಚಿಕಿತ್ಸೆಗೆ ಬಂದಿದ್ದು, ಅವರನ್ನು ಶುಶ್ರೂಷಾಧಿಕಾರಿ ಶೋಭಾ…

ನೊಣದ ಸಹಾಯದಿಂದ ಕೊಲೆ ಆರೋಪಿ ಸೆರೆ! ಮಧ್ಯಪ್ರದೇಶದಲ್ಲಿ ಹೀಗೊಂದು ಘಟನೆ

ಮಧ್ಯಪ್ರದೇಶ: ಶಂಕಿತನ ಅಂಗಿ ಮೇಲಿದ್ದ ನೊಣಗಳು ಕೊಲೆ ಪ್ರಕರಣವೊಂದರ ರಹಸ್ಯ ಭೇದಿಸಲು ಪೊಲೀಸರಿಗೆ ನೆರವಾಗಿವೆ. ಮಧ್ಯಪ್ರದೇಶದ ಜಬಲ್ಪುರ ಜಿಲ್ಲೆಯಲ್ಲಿ ಈ ಕೊಲೆ ನಡೆದಿತ್ತು. ಹಣಕಾಸು ವಿಚಾರವಾಗಿ ಸೃಷ್ಟಿಯಾದ ವಿವಾದದಿಂದಾಗಿ, ತನ್ನ ಚಿಕ್ಕಪ್ಪ ಮನೋಜ್‌ ಠಾಕೂರ್‌ (26) ಎಂಬುವವರನ್ನು ಕೊಲೆ ಮಾಡಿದ್ದ ಆರೋಪದಡಿ…

ಇಸ್ರೇಲ್ | ರಕ್ಷಣಾ ಸಚಿವರನ್ನು ವಜಾಗೊಳಿಸಿದ ಪ್ರಧಾನಿ ಬೆಂಜಮಿನ್ ನೆತನ್ಯಾಹು

ಇಸ್ರೇಲ್ನ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರು ಮಂಗಳವಾರ ರಕ್ಷಣಾ ಸಚಿವ ಯೋವ್ ಗ್ಯಾಲಂಟ್ ಅವರನ್ನು ವಜಾಗೊಳಿಸುವುದಾಗಿ ಘೋಷಿಸಿದ್ದಾರೆ. ಅತ್ತ ಅಮೆರಿಕದಲ್ಲಿ ಚುನಾವಣೆಗೆ ನಡೆಯುತ್ತಿರುವಾಗಲೇ ಬೆಂಜಮಿನ್ ನೆತನ್ಯಾಹು ಅವರ ಈ ಘೋಷಣೆ ಹೊರಬಿದ್ದಿದೆ. ಎಂದು ಪ್ರಧಾನಿ ಕಚೇರಿಯ ಹೇಳಿಕೆಯೊಂದು ತಿಳಿಸಿದೆ. ಕಾಟ್ಸ್ ಅವರು…

5 ಕೋಟಿ ರೂ.ಗೆ ಸಲ್ಮಾನ್ ಖಾನ್ ಗೆ ಬೆದರಿಕೆ ಹಾಕಿದ ವ್ಯಕ್ತಿ ತುಮಕೂರಿನಲ್ಲಿ ಅರೆಸ್ಟ್

ಬಾ ಲಿವುಡ್ ನಟ ಸಲ್ಮಾನ್ ಖಾನ್ ಬೆದರಿಕೆ ಹಾಕಿದ್ದ 35 ವರ್ಷದ ಆರೋಪಿಯನ್ನು ತುಮಕೂರಿನಲ್ಲಿ ಮುಂಬೈ ಪೊಲೀಸರು ಬಂಧಿಸಿದ್ದಾರೆ. ಸಲ್ಮಾನ್ ಖಾನ್ ಗೆ ಸೋಮವಾರ ಮೂರನೇ ಬಾರಿ ಬೆದರಿಕೆ ಕರೆ ಬಂದಿದ್ದು, ದೇವಸ್ಥಾನದಲ್ಲಿ ತಪ್ಪು ಒಪ್ಪಿಕೊಳ್ಳಬೇಕು. ಇಲ್ಲದಿದ್ದರೆ 5 ಕೋಟಿ ರೂ.…

ಡಿ.28ರಂದು ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಸಾರಥ್ಯದಲ್ಲಿ ಗೋಲ್ಡ್ ಫಿಂಚ್ ಸಿಟಿಯಲ್ಲಿ 8ನೇ ವರ್ಷದ “ಮಂಗಳೂರು ಕಂಬಳ” – ಪೂರ್ವಭಾವಿ ಸಭೆ

ಮಂಗಳೂರು, ನ.5: ದಕ್ಷಿಣ ಕನ್ನಡ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಸಾರಥ್ಯದಲ್ಲಿ ಈ ಬಾರಿ 8ನೇ ವರ್ಷದ ಮಂಗಳೂರು ಕಂಬಳ ಡಿಸೆಂಬರ್ 28ರಂದು ಗೋಲ್ಡ್ ಫಿಂಚ್ ಸಿಟಿಯ ರಾಮ ಲಕ್ಷ್ಮಣ ಜೋಡುಕರೆಯಲ್ಲಿ ನಡೆಯಲಿದ್ದು, ಕಂಬಳದ ಪೂರ್ವಭಾವಿ ಸಭೆ ಮಂಗಳೂರಿನ ಪತ್ತುಮುಡಿ ಸೌಧದಲ್ಲಿ…

ಎಡನೀರು ಸ್ವಾಮೀಜಿ ಮೇಲೆ ಹಲ್ಲೆ ಯತ್ನ ; ದುಷ್ಕರ್ಮಿಗಳ ವಿರುದ್ಧ ತಕ್ಷಣ ಕ್ರಮಕ್ಕೆ ಒತ್ತಾಯಿಸಿ ಕೇರಳ ಮುಖ್ಯಮಂತ್ರಿಗೆ ಪತ್ರ ಬರೆದ  ಸಂಸದ ಬ್ರಿಜೇಶ್ ಚೌಟ

ಮಂಗಳೂರು, ನ.5: ಕಾಸರಗೋಡಿನ ಎಡನೀರು ಮಠದ ಶ್ರೀ ಸಚ್ಚಿದಾನಂದ ಭಾರತಿ ತೀರ್ಥ ಸ್ವಾಮೀಜಿ ಕಾರಿನ ಮೇಲೆ ದುಷ್ಕರ್ಮಿಗಳು ದಾಳಿ ನಡೆಸಿರುವುದನ್ನು ಖಂಡಿಸಿರುವ ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ, ತಪ್ಪಿತಸ್ಥರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳುವಂತೆ ಕೋರಿ ಕೇರಳ…

ಪುತ್ತೂರು: ಮೂರು ಕಾಲೇಜಿಗೆ ೪ ಕೋಟಿ ಅನುದಾನ ಬಿಡುಗಡೆ

ಕಾಲೇಜುಗಳಲ್ಲಿವ ಮೂಲಸೌಕರ್ಯ ಕೊರತೆಗೆ ಅನುದಾನ ಬಳಕೆ: ಅಶೋಕ್ ರೈ

ಪುತ್ತೂರು: ಪುತ್ತೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಮೂರು ಪ್ರಥಮ ದರ್ಜೆ ಕಾಲೇಜುಗಳಿಗೆ ಒಟ್ಟು ೪ ಕೋಟಿ ಅನುದಾನವನ್ನು ಸರಕಾರ ಬಿಡುಗಡೆ ಮಾಡಿದೆ. ಉನ್ನತ ಶಿಕ್ಷಣ ವ್ಯಾಪ್ತಿಗೆ ಒಳಪಡುವ ಕಾಲೇಜು ಶಿಕ್ಷಣ ಇಲಾಖೆಯಿಂದ ಈ ಅನುದಾನವನ್ನು ಬಿಡುಗಡೆ ಮಾಡಲಾಗಿದೆ. ಬೆಟ್ಟಂಪಾಡಿ ಸರಕಾರಿ ಪ್ರಥಮ…

ವಿದ್ಯಾರ್ಥಿನಿಯೊಂದಿಗೆ ಅಶ್ಲೀಲ ವರ್ತನೆ, ಆರೋಪಿ ಶಿವರಾಂ ವಿರುದ್ದ ಪ್ರಕರಣ ದಾಖಲು

ಕಡಬ : ಪೂಜೆಯಲ್ಲಿ ಪಾಲ್ಗೊಳ್ಳಲು ಬಂದಿದ್ದ ಕಾಲೇಜು ವಿದ್ಯಾರ್ಥಿನಿಯೊಂದಿಗೆ ದೇಹ ಸ್ಪರ್ಶಿಸಿ ಅಶ್ಲೀಲ ವರ್ತನೆ ತೋರಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಇತಿಹಾಸ ಪ್ರಸಿದ್ದ ಧಾರ್ಮಿಕ ಕ್ಷೇತ್ರದಲ್ಲಿ ನಡೆದಿದೆ. ಸ್ಥಳೀಯ ಕಾಲೇಜು ವಿದ್ಯಾರ್ಥಿಯೋಬ್ಬಳು ದೀಪಾವಳಿ ಹಬ್ಬ ಪ್ರಯುಕ್ತ ತನ್ನ ಮನೆಗೆ ಬಂದಿದ್ದರು.…

ಕಡಬ :ಅಪಘಾತದ ಸ್ಥಳದಿಂದ ಕದಲದ ಹರಕೆಯ ಕೋಳಿ.!!

ಕಡಬ ನವೆಂಬರ್ 05: ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ಪುಳಿಕುಕ್ಕು ಎಂಬಲ್ಲಿ ಚಲಿಸುತ್ತಿದ್ದ ಸ್ಕೂಟಿಯ ಮೇಲೆ ಮರ ಬಿದಿತ್ತು. ಪರಿಣಾಮ, ಸ್ಕೂಟಿಯಲ್ಲಿದ್ದ ಎಡಮಂಗಲ ಗ್ರಾಮದ ದೇವಸ್ಯ ನಿವಾಸಿ ಸೀತಾರಾಮ ಗೌಡ ಎಂಬುವರು ಸ್ಥಳದಲ್ಲೇ ಮೃತಪಟ್ಟಿದ್ದರು. ಸೀತಾರಾಮ ಅವರು ತಮ್ಮ ಮನೆಯಲ್ಲಿ…

ಪುತ್ತೂರು | ನಾಟಿವೈದ್ಯೆಗೊಲಿದ ಜಾನಪದ ಅಕಾಡೆಮಿ ಪ್ರಶಸ್ತಿ

ಪುತ್ತೂರು: ಪುತ್ತೂರು ತಾಲ್ಲೂಕಿನ ಗೆಜ್ಜೆಗಿರಿಯ ನಾಟಿ ವೈದ್ಯೆ ಲೀಲಾವತಿ ಪೂಜಾರಿ ಅವರು ರಾಜ್ಯ ಸರ್ಕಾರದ ಜಾನಪದ ಅಕಾಡೆಮಿ ನೀಡುವ 2023ನೇ ಸಾಲಿನ ರಾಜ್ಯ ಮಟ್ಟದ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ. ಲೀಲಾವತಿ ಪೂಜಾರಿ ಅವರು 55 ವರ್ಷಗಳಿಂದ ನಾಟಿ ವೈದ್ಯ ಕ್ಷೇತ್ರದಲ್ಲಿ ಸಲ್ಲಿಸಿರುವ ಸೇವೆಯನ್ನು…

You missed

Join WhatsApp Group
error: Content is protected !!