ಬಂಟ್ವಾಳದಲ್ಲಿ ಕೋಳಿ ಅಂಕಕ್ಕೆ ಪೊಲೀಸ್ ದಾಳಿ: 12 ಕೋಳಿ, ಕತ್ತಿ, ನಗದು ವಶ..!!
ಬಂಟ್ವಾಳ: ಅಮ್ಟಾಡಿ ಗ್ರಾಮದ ಎರ್ಮುಡೆ ಎಂಬಲ್ಲಿ ಹಣವನ್ನು ಪಣವಾಗಿಟ್ಟು ಕೋಳಿ ಅಂಕದ ಜೂಜಾಟ ನಡೆಸುತ್ತಿದ್ದ ಸ್ಥಳಕ್ಕೆ ಬಂಟ್ವಾಳ ನಗರ ಪೊಲೀಸರು ಅ.18ರಂದು ಸಂಜೆ ದಾಳಿ ನಡೆಸಿದ್ದು, ಓರ್ವನನ್ನು ವಶಕ್ಕೆ ಪಡೆದಿದ್ದಾರೆ.ಕೋಳಿ ಅಂಕದ ಜೂಜಾಟ ನಡೆಯುತ್ತಿರುವ ಬಗ್ಗೆ ಖಚಿತ ಮಾಹಿತಿ ಪಡೆದ ಬಂಟ್ವಾಳ…
