ಮೈಸೂರು ವಿಜಯ ದಶಮಿ ಕಂಬಳ: ಸಿಎಂ ಡಿ.ಕೆ. ಶಿವಕುಮಾರ್ಗೆ ಮಹಾಲಿಂಗೇಶ್ವರ ದೇವರ ಪ್ರಸಾದ ನೀಡಿ ಗೌರವ..!!
ಪುತ್ತೂರು: ಮೈಸೂರು ವಿಜಯ ದಶಮಿ ಕಂಬಳದಲ್ಲಿ ಭಾಗವಹಿಸಿದ್ದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಈಶ್ವರ ಭಟ್ ಪಂಜಿಗುಡ್ಡೆ ಅವರು ಶ್ರೀ ದೇವರ ಪ್ರಸಾದ ನೀಡಿ ಗೌರವಿಸಿದರು.ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಶಾಸಕ…
