Author: Vidyamaana

ಪಶ್ಚಿಮ ವಲಯದ ನೂತನ ಐಜಿಪಿಯಾಗಿ ಆರ್. ಚೇತನ್ ಅಧಿಕಾರ ಸ್ವೀಕಾರ..!!

ಮಂಗಳೂರು: ಪಶ್ಚಿಮ ವಲಯದ ಐಜಿಪಿ ಆಗಿದ್ದ ಅಮಿತ್ ಸಿಂಗ್ ಅವರನ್ನು ಕೆಎಸ್‌ಆರ್‌ಪಿ ಐಜಿಪಿ ಹುದ್ದೆಗೆ ವರ್ಗಾವಣೆ ಮಾಡಲಾಗಿದ್ದು, ಅವರ ಸ್ಥಾನಕ್ಕೆ ಡಿಐಜಿಪಿ ಆರ್. ಚೇತನ್ ಅವರನ್ನು ಸರ್ಕಾರ ನಿಯೋಜಿಸಿದೆ.ಈ ಹಿನ್ನೆಲೆಯಲ್ಲಿ ಆರ್. ಚೇತನ್, ಐಪಿಎಸ್ ಅವರು ಆ.31ರಂದು ಪಶ್ಚಿಮ ವಲಯದ ನೂತನ…

ಬೆಳ್ತಂಗಡಿ: ಭ್ರಷ್ಟಾಚಾರ ಆರೋಪ – ಬುರುಡೆ ಪ್ರಕರಣದ ಎಸ್‌ಐಟಿ ಸಿಬ್ಬಂದಿ ಸೇರಿ ಮೂವರು ಪಿಎಸ್‌ಐ ಅಮಾನತು..!!

ಬೆಳ್ತಂಗಡಿ: ಬುರುಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಳ್ತಂಗಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ವಿಶೇಷ ತನಿಖಾ ದಳ (ಎಸ್‌ಐಟಿ)ಯಲ್ಲಿ ಕಳೆದ ಒಂದು ವರ್ಷದಿಂದ ಕರ್ತವ್ಯ ನಿರ್ವಹಿಸುತ್ತಿದ್ದ ಪಿಎಸ್‌ಐ ವಿನೋದ್ ರೆಡ್ಡಿ ಅವರನ್ನು ಭ್ರಷ್ಟಾಚಾರ ಆರೋಪದ ಹಿನ್ನೆಲೆಯಲ್ಲಿ ಆ.31ರಂದು ಅಮಾನತುಗೊಳಿಸಲಾಗಿದೆ.ವಿನೋದ್ ರೆಡ್ಡಿ ಅವರು ಈ ಹಿಂದೆ ಉತ್ತರ ಕನ್ನಡ…

ಬೃಹತ್‌ ಹೊಂಡಗಳಿಗೆ ತುತ್ತಾದ ಅಂಙತ್ತಡ್ಕ ರಸ್ತೆ; ದುರಸ್ತಿಗೆ ಸ್ಥಳೀಯರ ಆಗ್ರಹ..!!

ಪುತ್ತೂರು: ತಿಂಗಳಾಡಿ–ಓಲೆಮುಂಡೋವು ರಸ್ತೆಯ ಅಂಙತ್ತಡ್ಕ ಹಾಗೂ ಕನ್ನಡಮೂಲೆ ಸಮೀಪ ರಸ್ತೆ ಸಂಪೂರ್ಣ ಹೊಂಡಗುಂಡಿಗಳಿಂದ ಕೂಡಿದ್ದು, ವಾಹನ ಸವಾರರು ಪರದಾಡುವಂತಾಗಿದೆ.ಪುತ್ತೂರಿನ ಹಲವು ಶಾಲೆಗಳ ಬಸ್‌ಗಳು ಸಂಚರಿಸುವ ಈ ರಸ್ತೆ ಹಲವು ಗ್ರಾಮಗಳಿಗೆ ಸಂಪರ್ಕ ಕಲ್ಪಿಸುವ ಪ್ರಮುಖ ರಸ್ತೆಯಾಗಿದೆ. ಧಾರ್ಮಿಕ ಕ್ಷೇತ್ರಗಳಿಗೂ ಸಂಪರ್ಕ ಹೊಂದಿರುವ…

ಪುತ್ತೂರು:ಶತಾಯುಷಿ ನಿವೃತ್ತ ತಹಶೀಲ್ದಾರ್,ಕುಂಬಾರರ ಗುಡಿ ಕೈಗಾರಿಕಾ ಸಹಕಾರ ಸಂಘದ ಮಾಜಿ ಅಧ್ಯಕ್ಷರು ಬಿ.ಎಸ್. ಕುಲಾಲ್ ನಿಧನ..!!

ಪುತ್ತೂರು: ಕುಂಬಾರರ ಗುಡಿ ಕೈಗಾರಿಕಾ ಸಹಕಾರ ಸಂಘದ ಮಾಜಿ ಅಧ್ಯಕ್ಷ ಹಾಗೂ ಹಾಲಿ ನಿರ್ದೇಶಕ, ನಿವೃತ್ತ ತಹಶೀಲ್ದಾರ್, ಶತಾಯುಷಿ ಬಿ.ಎಸ್. ಕುಲಾಲ್ ಅವರು ಆ.30ರಂದು ನಿಧನರಾದರು.ಕಂದಾಯ ಇಲಾಖೆಯಲ್ಲಿ ತಹಶೀಲ್ದಾರ್ ಆಗಿ ಕರ್ತವ್ಯ ನಿರ್ವಹಿಸಿ ನಿವೃತ್ತರಾಗಿದ್ದ ಅವರು, ಬಳಿಕ ಸಹಕಾರ ಕ್ಷೇತ್ರದಲ್ಲಿ ಸಕ್ರಿಯವಾಗಿ…

ಪುತ್ತೂರು :ತೀವ್ರ ಜ್ವರದಿಂದ ಮಹಿಳೆ ಮೃತ್ಯು..!!

ಪುತ್ತೂರು: ಚಿಕ್ಕಮುನ್ನೂರು ಗ್ರಾಮದ ಮುದ್ದೋಡಿ ನಿವಾಸಿ ಸೌಮ್ಯ (24) ಎಂಬವರು ತೀವ್ರ ಜ್ವರದಿಂದ ಅಸ್ವಸ್ಥಗೊಂಡು ಆ.29ರಂದು ಮೃತಪಟ್ಟಿದ್ದಾರೆ.ಮುದ್ದೋಡಿ ನಿವಾಸಿ ಶೇಖರ್ ಅವರ ಪತ್ನಿಯಾಗಿರುವ ಸೌಮ್ಯ ಅವರು ಕಳೆದ ಕೆಲವು ದಿನಗಳಿಂದ ಜ್ವರದಿಂದ ಬಳಲುತ್ತಿದ್ದರು. ಈ ಹಿನ್ನೆಲೆಯಲ್ಲಿ ಕ್ಲಿನಿಕ್‌ನಲ್ಲಿ ಚಿಕಿತ್ಸೆ ಪಡೆದು ಔಷಧಿ…

ಸಂತ ಫಿಲೋಮಿನಾ ಕಾಲೇಜು ವಿದ್ಯಾರ್ಥಿ ಸಂಘ ಚುನಾವಣೆ: ಲಿಖಿತ್ ಜೆ.ಡಿ. ಅಧ್ಯಕ್ಷ, ಜಯಕೃಷ್ಣ ಇ. ಕಾರ್ಯದರ್ಶಿ,ನಿಶ್ಮಿತಾ ರೈ ಜೊತೆ ಕಾರ್ಯದರ್ಶಿ

ಪುತ್ತೂರು, ಆ.29: ಸಂತ ಫಿಲೋಮಿನಾ ಕಾಲೇಜು (ಸ್ವಾಯತ್ತ), ಪುತ್ತೂರಿನ 2026–27ನೇ ಸಾಲಿನ ವಿದ್ಯಾರ್ಥಿ ಸಂಘದ ಚುನಾವಣೆ ಶನಿವಾರ ನಡೆಯಿತು. ವಿದ್ಯಾರ್ಥಿಗಳಲ್ಲಿ ಪ್ರಜಾಪ್ರಭುತ್ವದ ಮೌಲ್ಯ, ನಾಯಕತ್ವದ ಗುಣ ಹಾಗೂ ಜವಾಬ್ದಾರಿಯುತ ಪ್ರತಿನಿಧಿತ್ವ ಬೆಳೆಸುವ ಉದ್ದೇಶದಿಂದ ಚುನಾವಣಾ ಪ್ರಕ್ರಿಯೆ ನಡೆಸಲಾಯಿತು.ವಿದ್ಯಾರ್ಥಿ ಪರಿಷತ್ ಅಧ್ಯಕ್ಷ ಸ್ಥಾನಕ್ಕೆ…

ಕಾಸರಗೋಡು :ಅಪಾಯಕಾರಿ ಬೀದಿ ನಾಯಿಗಳ ದಯಾಮರಣಕ್ಕೆ ರಾಜ್ಯ ಸರ್ಕಾರದಿಂದ ಮಾರ್ಗಸೂಚಿ..!!

ಕಾಸರಗೋಡು : ಅಪಾಯಕಾರಿ ಬೀದಿ ನಾಯಿಗಳನ್ನು ದಯಾಮರಣಗೊಳಿಸುವ ಕುರಿತು ರಾಜ್ಯ ಸರ್ಕಾರ ವಿವರವಾದ ಮಾರ್ಗಸೂಚಿ ಹೊರಡಿಸಿದೆ. ಚಿಕಿತ್ಸೆ ನೀಡಿದರೂ ಗುಣವಾಗದ ರೋಗಗಳಿಂದ ಬಳಲುತ್ತಿರುವ, ಗಂಭೀರವಾಗಿ ಗಾಯಗೊಂಡಿರುವ, ರೇಬೀಸ್‌ ಸೋಂಕಿಗೆ ಒಳಗಾದ ಹಾಗೂ ಆಕ್ರಮಣಕಾರಿ ಸ್ವಭಾವ ಹೊಂದಿರುವ ನಾಯಿಗಳನ್ನು ಮಾತ್ರ ದಯಾಮರಣಗೊಳಿಸಲು ಪರಿಗಣಿಸಬೇಕು…

ದ್ವೇಷಪೂರಿತ ಹೇಳಿಕೆ ಆರೋಪ: ಜಗದೀಶ್ ಕಾರಂತ್, ಕಲ್ಲಡ್ಕ ಪ್ರಭಾಕರ್ ಭಟ್ ವಿರುದ್ಧ ಕಾನೂನು ಕ್ರಮಕ್ಕೆ ಪುತ್ತೂರು ಮಾನವಬಂಧುತ್ವ ವೇದಿಕೆ ಆಗ್ರಹ..!!

ಪುತ್ತೂರು: ದರ್ಬೆಯಲ್ಲಿ ನಡೆದ ಖಾಸಗಿ ಗಲಾಟೆಯನ್ನು ಮುಂದಿಟ್ಟುಕೊಂಡು ಪುತ್ತೂರಿನ ಶಾಂತಿ ಕದಡಲು ಹೊರಪ್ರದೇಶದಿಂದ ಬಂದಿರುವ ಜಗದೀಶ್ ಕಾರಂತ್ ಹಾಗೂ ಡಾ. ಕಲ್ಲಡ್ಕ ಪ್ರಭಾಕರ್ ಭಟ್ ಪ್ರಯತ್ನಿಸುತ್ತಿದ್ದಾರೆ ಎಂದು ಆರೋಪಿಸಿ, ಅವರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಪುತ್ತೂರು ಮಾನವಬಂಧುತ್ವ…

ಮುಕ್ವೆ ಸಮೀಪ ರಸ್ತೆಯಲ್ಲಿ ಬೃಹತ್ ಹೊಂಡಗಳು: ವಾಹನ ಸವಾರರ ಪರದಾಟ..!!

ಪುತ್ತೂರು: ಪುತ್ತೂರು–ಕಾಣಿಯೂರು ರಸ್ತೆಯ ಮುಕ್ವೆ ಸಮೀಪ ರಸ್ತೆ ಸಂಪೂರ್ಣ ಹೊಂಡ-ಗುಂಡಿಗಳಿಂದ ಕೂಡಿದ್ದು, ವಾಹನ ಸವಾರರು ಪರದಾಡುವಂತಾಗಿದೆ.ಕಳೆದ ಹಲವು ದಿನಗಳಿಂದ ರಸ್ತೆಯಲ್ಲಿ ಬೃಹತ್ ಹೊಂಡಗಳು ಕಾಣಿಸಿಕೊಂಡಿದ್ದರೂ, ಇದುವರೆಗೆ ಸಂಬಂಧಪಟ್ಟ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳು ರಸ್ತೆ ದುರಸ್ತಿಗೆ ಮುಂದಾಗಿಲ್ಲ ಎಂಬ ಆರೋಪ ಸ್ಥಳೀಯರಿಂದ ಕೇಳಿಬಂದಿದೆ.ಪ್ರಮುಖ…

ಪ್ರಾಮಾಣಿಕತೆ ಮೆರೆದ ರಿಕ್ಷಾ ಚಾಲಕ ಅಶ್ರಫ್‌: ₹3 ಲಕ್ಷ ಮೌಲ್ಯದ ಚಿನ್ನ, ನಗದು ಇದ್ದ ಪರ್ಸ್‌ ವಾರಸುದಾರರಿಗೆ ಹಸ್ತಾಂತರ..!!

ಪುತ್ತೂರು: ರಸ್ತೆಯಲ್ಲಿ ಬಿದ್ದು ಸಿಕ್ಕಿದ್ದ ಸುಮಾರು ₹3 ಲಕ್ಷ ಮೌಲ್ಯದ ಚಿನ್ನ, ನಗದು ಹಾಗೂ ಆಧಾರ್ ಕಾರ್ಡ್ ಇದ್ದ ಪರ್ಸ್‌ನ್ನು ಪೊಲೀಸರ ಮೂಲಕ ವಾರಸುದಾರರಿಗೆ ಹಸ್ತಾಂತರಿಸುವ ಮೂಲಕ ರಿಕ್ಷಾ ಚಾಲಕರೋರ್ವರು ಪ್ರಾಮಾಣಿಕತೆ ಮೆರೆದಿದ್ದಾರೆ.ರಿಕ್ಷಾ ಚಾಲಕ ಮಹಮ್ಮದ್ ಅಶ್ರಫ್ ಮರಿಕೆಮನೆ ಅವರಿಗೆ ಒಳಮೊಗರು…

Join WhatsApp Group
error: Content is protected !!