Author: Vidyamaana

ನಿವೃತ್ತ ಡಿಜಿ-ಐಜಿಪಿ ಓಂ ಪ್ರಕಾಶ್ ಕಗ್ಗೊಲೆ, ಪತ್ನಿಯಿಂದಲೇ ಮರ್ಡರ್!?

ನಿವೃತ್ತ ಡಿಜಿ-ಐಜಿಪಿ ಓಂ ಪ್ರಕಾಶ್ ಅವರ ಕಗ್ಗೊಲೆ ಅವರ ಮನೆಯಲ್ಲೇ ನಡೆದಿರುವ ಘಟನೆ ಹೆಚ್ಎಸ್ ಆರ್ ಲೇಔಟ್ನಲ್ಲಿ ಇಂದು (ಏ.20) ನಡೆದಿದೆ. ಓಂ ಪ್ರಕಾಶ್ ಅವರ ಪತ್ನಿಯೇ ಈ ಹತ್ಯೆ ಮಾಡಿದ್ದಾರೆಂಬ ಆರೋಪಗಳು ಕೇಳಿ ಬರುತ್ತಿವೆ.ಇವರು ಬೆಂಗಳೂರಿನ ಹೆಚ್‌ಎಸ್‌ಆರ್ ಲೇಔಟ್‌ನಲ್ಲಿ ವಾಸವಾಗಿದ್ದರು.…

ಐಸಿಯುನಲ್ಲಿದ್ದ ಯುವತಿಯ ಮೇಲೆ ಡಿಜಿಟಲ್ ಅತ್ಯಾಚಾರ – ಹಾಗಂದರೆ ಏನು ಗೊತ್ತಾ.?

ಗುರುಗ್ರಾಮದ ಮೇದಾಂತ ಆಸ್ಪತ್ರೆಯಲ್ಲಿ 25 ವರ್ಷದ ಯುವತಿಯೊಬ್ಬಳ ಮೇಲೆ ತೀವ್ರ ನಿಗಾ ಘಟಕದಲ್ಲಿ ವೆಂಟಿಲೇಟರ್ನಲ್ಲಿದ್ದ 46 ವರ್ಷದ ಫ್ಲೈಟ್ ಅಟೆಂಡೆಂಟ್ ಮೇಲೆ ದೌರ್ಜನ್ಯ ನಡೆಸಿದ ಆರೋಪದ ಮೇಲೆ ಬಂಧಿಸಲಾಗಿದೆ. ಬಿಹಾರದ ಮುಜಫರ್‌ಪುರದ ಮೂಲದ ಆರೋಪಿ ದೀಪಕ್ ಎಂಬಾತ ಐಸಿಯು ಕೆಲಸ ಮಾಡುತ್ತಿದ್ದಾಗ…

ಗುಂಡೇಟಿನಿಂದಆಸ್ಪತ್ರೆಗೆ ದಾಖಲಾಗಿರೋ ರಿಕ್ಕಿ ರೈಗೆ ಕರೆ ಮಾಡಿಲ್ಲ: ಡಿಕೆಶಿ ಸ್ಪಷ್ಟನೆ

ಮಂಗಳೂರು: ಗುಂಡೇಟಿನಿಂದ ಗಂಭೀರ ಗಾಯಗೊಂಡು ಮಾಜಿ ಡಾನ್‌ ಮುತ್ತಪ್ಪ ರೈ ಮಗ ರಿಕ್ಕಿ ರೈ ಬೆಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ರಿಕ್ಕಿ ರೈಗೆ ಕರೆ ಮಾಡಿ ಆರೋಗ್ಯ ವಿಚಾರಿಸಿದ್ದಾರೆ ಎಂದು ಹೇಳಲಾಗಿತ್ತು. ಈ ಕುರಿತು ಇದೀಗ…

ಗುಂಡೇಟಿನಿಂದ ಆಸ್ಪತ್ರೆಗೆ ದಾಖಲಾಗಿರುವ ರಿಕ್ಕಿ ರೈಗೆ ಕರೆ ಮಾಡಿ ಡಿಕೆಶಿ ಹೇಳಿದ್ದೇನು..?

ಗುಂಡೇಟಿನಿಂದ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಮಾಜಿ ಡಾನ್ ಮುತ್ತಪ್ಪ ರೈ ಪುತ್ರ ರಿಕ್ಕಿ ರೈ ಆರೋಗ್ಯವನ್ನು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್‌ ವಿಚಾರಿಸಿದ್ದಾರೆ.ಶನಿವಾರ ಸಂಜೆ ರಿಕ್ಕಿ ರೈಗೆ ಕರೆ ಮಾಡಿರುವ ಡಿಕೆಶಿ, ಘಟನೆ ಹೇಗಾಯ್ತು ಎಂದು ಮಾಹಿತಿ ಪಡೆದುಕೊಂಡಿದ್ದಾರೆ. ಆರೋಪಿಗಳು ಯಾರೇ…

ಒಳಚರಂಡಿ ಘಟಕಕ್ಕೆ ಎಳ್ಳುನೀರು..!
ಉದ್ಯಮಿ ಪರ ‘ಬಿಜೆಪಿ-ಕಾಂಗ್ರೇಸ್’ ದುಷ್ಟಕೂಟ- ನಗರ ಕಾಂಗ್ರೇಸ್ ಅಧ್ಯಕ್ಷ ಆರೋಪ!

ಪುತ್ತೂರು: ಪುತ್ತೂರು ನಗರಕ್ಕೆ ಅತ್ಯಂತ ಅವಶ್ಯಕವಾಗಿರುವ ಒಳಚರಂಡಿ ಯೋಜನೆ (ಯುಜಿಡಿ)ಯನ್ನು ಒಬ್ಬ ರಿಯಲ್ ಎಸ್ಟೇಟ್ ಉದ್ಯಮಿಯ ಹಿತ ಕಾಯುವುದಕ್ಕೆ ಬಲಿಕೊಡಲಾಗುತ್ತಿದೆ. ಈ ದೊಡ್ಡ ಯೋಜನೆಯನ್ನು ಬದಿಗೆ ಸರಿಸುವ ಮೂಲಕ ನಗರವನ್ನು ಬಲಿಪಶು ಮಾಡುವ ಸಂಚು ನಡೆಸಲಾಗುತ್ತಿದೆ. ಬಿಜೆಪಿ ಮತ್ತು ಕಾಂಗ್ರೇಸ್ ನ…

ಪುತ್ತೂರು :’ವಕ್ಫ್ ಕಾಯ್ದ’ ಶಾಸಕರ ಹೇಳಿಕೆ ಖಂಡನೀಯ- ಜಿಲ್ಲಾ ಬಿಜೆಪಿ

ಪುತ್ತೂರು: ರಾಷ್ಟ್ರಪತಿಯವರಿಂದಲೂ ಅಂಕಿತಗೊAಡು ಪೂರ್ಣ ಪ್ರಮಾಣದ ಕಾಯ್ದೆಯಾಗಿ ರೂಪುಗೊಂಡು ಜಾರಿಯಾಗುತ್ತಿರುವ ವಕ್ಫ್ ತಿದ್ದುಪಡಿ ಕಾಯ್ದೆ ವಿರುದ್ಧ ಕಾಂಗ್ರೇಸ್ ಹಿಂಬಾಗಿಲಿನಿAದ ನೀಡುತ್ತಿರುವ ಕುಮ್ಮಕ್ಕಿನಿಂದ ಅಲ್ಲಲ್ಲಿ ಪ್ರತಿಭಟನೆ ನಡೆಸಿ ನ್ಯಾಯಾಲಯದ ಮೇಲೆ ಪ್ರಭಾವ ಬೀರುವ ಹುನ್ನಾರ ನಡೆಸುತ್ತಿದೆ. ಪುತ್ತೂರಿನ ಶಾಸಕರು ಮುಸಲ್ಮಾನರನ್ನು ಓಲೈಸುವ ದೃಷ್ಟಿಯಿಂದ…

ಜಮ್ಮು-ಕಾಶ್ಮೀರದ ಧರಮಕುಂಡ ಗ್ರಾಮದಲ್ಲಿ ಭಾರೀ ಪ್ರವಾಹ- ಭೂಕುಸಿತದಲ್ಲಿ 3 ಸಾವು, ಓರ್ವ ನಾಪತ್ತೆ: VIDEO

ಜಮ್ಮು ಮತ್ತು ಕಾಶ್ಮೀರದ ರಂಬನ್ ಜಿಲ್ಲೆಯ ಚೆನಾಬ್ ನದಿಯ ಬಳಿಯ ಧರಮ್‌ಕುಂಡ್ ಗ್ರಾಮದಲ್ಲಿ ರಾತ್ರಿಯಿಡೀ ಸುರಿದ ಭಾರೀ ಮಳೆಯಿಂದ ಉಂಟಾದ ಹಠಾತ್ ಪ್ರವಾಹವು ಅಪಾರ ಹಾನಿಯನ್ನುಂಟು ಮಾಡಿದೆ. ಘಟನೆಯಲ್ಲಿ ಮೂವರು ಸಾವನ್ನಪ್ಪಿದ್ದು, ಓರ್ವ ಕಾಣೆಯಾಗಿದ್ದಾರೆ. ಭೂಕುಸಿತಗಳು, ಆಲಿಕಲ್ಲು ಮಳೆ ಮತ್ತು ಬಿರುಗಾಳಿಯೊಂದಿಗೆ…

ಅಡ್ಯಾರ್ :ಬೃಹತ್ ಪ್ರತಿಭಟನೆ ವೇಳೆ ವಾಹನಗಳ ಸಂಚಾರಕ್ಕೆ ಅಡ್ಡಿ ಆರೋಪ: ಮೂವರ ವಿರುದ್ಧ ಪ್ರಕರಣ ದಾಖಲು

ಮಂಗಳೂರು: ಕೇಂದ್ರ ಸರಕಾರದ ವಕ್ಸ್ ತಿದ್ದುಪಡಿ ಕಾಯ್ದೆಯನ್ನು ವಿರೋಧಿಸಿ ಎ.18ರಂದು ಕರ್ನಾಟಕ ಉಲಮಾ ಒಕ್ಕೂಟದ ನೇತೃತ್ವದಲ್ಲಿ ಅಡ್ಯಾ‌ರ್ ಕಣ್ಣೂರಿನ ಶಾ ಗಾರ್ಡನ್ನಲ್ಲಿ ನಡೆದ ಬೃಹತ್ ಪ್ರತಿಭಟನೆಯ ವೇಳೆ ರಾಷ್ಟ್ರೀಯ ಹೆದ್ದಾರಿ 73 ರಲ್ಲಿ ವಾಹನಗಳ ಸುಗಮ ಸಂಚಾರಕ್ಕೆ ಅಡ್ಡಿಪಡಿಸಿದರೆಂಬ ಆರೋಪದಲ್ಲಿ ಮೂವರ…

ಜನಿವಾರ ವಿವಾದ ಕೇಸ್: ಬೀದರ್ನ ಖಾಸಗಿ ಕಾಲೇಜಿನ ಪ್ರಿನ್ಸಿಪಾಲ್ ಚಂದ್ರಶೇಖರ ಬಿರಾದಾರ್, ಸಿಬ್ಬಂದಿ ಸತೀಶ್ ಪವಾರ್ ಸಸ್ಪೆಂಡ್!

ಜನಿವಾರ ವಿವಾದ ಕೇಸ್ ಗೆ ಸಂಬಧಪಟ್ಟಂತೆ ಬೀದರ್ನ ಸಾಯಿ ಸ್ಪೂರ್ತಿ ಕಾಲೇಜಿನ ಪ್ರಿನ್ಸಿಪಾಲ್, ಸಿಬ್ಬಂದಿಯನ್ನಿ ಸಸ್ಪೆಂಡ್ ಮಾಡಲಾಗಿದೆ. ಕೆಲಸ ಹುಡುಕುತ್ತಿರುವ ಯುವಕರಿಗೆ ಸಿಕ್ತು ಗುಡ್ ನ್ಯೂಸ್: ಇಲ್ಲಿದೆ ಭರ್ಜರಿ ಉದ್ಯೋಗ! ಸಿಇಟಿ ಪರೀಕ್ಷೆ ಬರೆಯಲು ಬಂದಿದ್ದ ವಿದ್ಯಾರ್ಥಿ ಜನಿವಾರ ಹಾಕಿದ್ದಾನೆಂಬ ಕಾರಣಕ್ಕೆ…

ನನ್ನ ಲವ್ ನಿಮ್ಮ ಕೈಯಲ್ಲಿದೆ, ಪಾಸ್ ಮಾಡಿ: SSLC ಉತ್ತರ ಪತ್ರಿಕೆಯಲ್ಲಿ 500 ರೂ ಇಟ್ಟು ವಿದ್ಯಾರ್ಥಿ ಬೇಡಿಕೆ

ಜಿಲ್ಲೆಯಲ್ಲಿ ಎಸ್ ಎಸ್ ಎಲ್ ಸಿ ಉತ್ತರ ಪತ್ರಿಕೆಗಳ ಮೌಲ್ಯ ಮಾಪನ ಕಾರ್ಯ ನಡೆಯುತ್ತಿದೆ. ಈ ವೇಳೆಯಲ್ಲಿ ವಿದ್ಯಾರ್ಥಿಯೊಬ್ಬ ನನ್ನ ಲವರ್ ಎಸ್ ಎಸ್ ಎಲ್ ಸಿ ಪಾಸ್ ಆದ್ರೆ ಮಾತ್ರ ಲವ್ ಮಾಡ್ತೀನಿ ಅಂತ ಹೇಳಿದ್ದಾಳೆ. ನನ್ನ ಪ್ರೀತಿ ನಿಮ್ಮ…

Join WhatsApp Group
error: Content is protected !!