Author: Vidyamaana

ಬೆಂಗಳೂರಿನಲ್ಲಿ ಯುವತಿ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ ಕಾಮುಕ ಕೊನೆಗೂ ಅರೆಸ್ಟ್-‌ ಎಲ್ಲಿ ಗೊತ್ತಾ..?

ಬೆಂಗಳೂರಿನಲ್ಲಿ ಯುವತಿಯೊಬ್ಬಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಹೊತ್ತಿರುವ ವ್ಯಕ್ತಿಯನ್ನು ಕೊನೆಗೂ ಪೊಲೀಸರು ಬಂಧಿಸಿದ್ದಾರೆ. ಆರೋಪಿಯನ್ನು ಸಂತೋಷ್ ಎಂದು ಗುರುತಿಸಲಾಗಿದ್ದು, ಈತನನ್ನು ಕೇರಳದ ನಡುವನ್ನೂರು ಪಟ್ಟಣದಲ್ಲಿ ಇಂದು ಬಂಧಿಸಲಾಗಿದೆ. ಪ್ರಸ್ತುತ ಆರೋಪಿ ಸಂತೋಷ್‌ನನ್ನು ಬೆಂಗಳೂರಿಗೆ ಕರೆತರಲಾಗುತ್ತಿದೆ. ಆರೋಪಿಯನ್ನು ಪತ್ತೆಹಚ್ಚಲು ಪೊಲೀಸರು…

ಹುಬ್ಬಳ್ಳಿ: ಬಾಲಕಿಯನ್ನು ಕೊಲೆಗೈದಿದ್ದ ಆರೋಪಿ ತಪ್ಪಿಸಿಕೊಳ್ಳಲು ಯತ್ನ, ಪೊಲೀಸ್ ಗುಂಡಿಗೆ ಆರೋಪಿ ಬಿಹಾರ ಮೂಲದ ರಿತೇಶ್ ಕುಮಾರ್  ಬಲಿ!!

ಹುಬ್ಬಳ್ಳಿ, ಏಪ್ರಿಲ್ 13: ಐದು ವರ್ಷದ ಬಾಲಕಿಯನ್ನು ಅಪಹರಿಸಿ, ಕೊಲೆಗೈದಿದ್ದ ಆರೋಪಿ ಪೊಲೀಸರ ಗುಂಡೇಟಿಗೆ ಬಲಿಯಾಗಿದ್ದಾನೆ. ಬಿಹಾರ (Bihar) ಮೂಲದ ಬಿಹಾರ ಮೂಲದ ರಿತೇಶ್ ಕುಮಾರ್ ಮೃತ ಆರೋಪಿ. ಹುಬ್ಬಳ್ಳಿಯ (Hubballi) ವಿಜಯನಗರದಲ್ಲಿನ ಮನೆಯೊಂದರ ಮುಂದೆ ಆಟವಾಡುತ್ತಿದ್ದ ಬಾಲಕಿಗೆ ಆರೋಪಿ ರಕ್ಷಿತ್…

ಪುತ್ತೂರು :ಮುಳಿಯ ಗೋಲ್ಡ್ ಅಂಡ್ ಡೈಮಂಡ್ –  ನವೀಕೃತ ವಿಸ್ತ್ರತ ಶೋರೂಮ್ ಉದ್ಘಾಟನಾ ಆಮಂತ್ರಣ ಪತ್ರ ಬಿಡುಗಡೆ

ಪುತ್ತೂರು :ಎಂಟು ದಶಕಗಳ ಇತಿಹಾಸ ಮತ್ತು ಪರಂಪರೆಯ ಮುಳಿಯ ಗೋಲ್ಡ್ ಆಂಡ್ ಡೈಮಂಡ್ಸ್ ಪುತ್ತೂರಿನಲ್ಲಿ ತನ್ನ ನವೀಕೃತ ವಿಶಾಲವಾದ ಶೋರೂಮ್ ಅನಾವರಣಗೊಳಿಸಲು ಸಿದ್ಧತೆ ನಡೆಸಿದೆ. ಶೋರೂಮ್ ನಾಲ್ಕು ಅಂತಸ್ತಿನ ಮಹಡಿಯಾಗಿದ್ದು ಮತ್ತಷ್ಟು ವಿವಿಧ ವಿನ್ಯಾಸಗಳ ಆಭರಣಗಳ ಸಂಗ್ರಹದೊಂದಿಗೆ ಗ್ರಾಹಕರ ಸೇವೆಗಾಗಿ ಸಿದ್ಧವಾಗಿದೆ.…

BREAKING: ‘ಈಗಲೇ ಹೊರಡಿ.’: 30 ದಿನಗಳಿಗಿಂತ ಹೆಚ್ಚು ಕಾಲ ಉಳಿದ ವಿದೇಶಿ ಪ್ರಜೆಗಳಿಗೆ ಅಮೆರಿಕ ಎಚ್ಚರಿಕೆ

30 ದಿನಗಳಿಗಿಂತ ಹೆಚ್ಚು ಕಾಲ ದೇಶದಲ್ಲಿ ಉಳಿದುಕೊಂಡಿರುವ ವಿದೇಶಿ ಪ್ರಜೆಗಳು ಈಗಲೇ ಹೊರಡಿ ಎಂದು ಅಮೆರಿಕದ ಗೃಹ ಭದ್ರತಾ ಇಲಾಖೆ ಹೊಸ ಎಚ್ಚರಿಕೆ ನೀಡಿದೆ. ಅಂತಹವರು ಫೆಡರಲ್ ಸರ್ಕಾರದಲ್ಲಿ ನೋಂದಾಯಿಸಿಕೊಳ್ಳಬೇಕು ಅಥವಾ ದಂಡ ಮತ್ತು ಜೈಲು ಶಿಕ್ಷೆಯನ್ನು ಒಳಗೊಂಡ ಕಾನೂನು ಕ್ರಮವನ್ನು…

ಚಾಲಕನ ನಿಯಂತ್ರಣ ತಪ್ಪಿ ಕಾರು ಅಪಘಾತ: ಪರಿಶೀಲನೆ ವೇಳೆ ಗಾಂಜಾ ಪತ್ತೆ – ಪುತ್ತೂರು ಮೂಲದ ಮೂವರು ಪೊಲೀಸ್ ವಶ!!!

ಚಾಲಕನ ನಿಯಂತ್ರಣ ತಪ್ಪಿ ದೇವರಕೊಲ್ಲಿಯಲ್ಲಿ ಕಾರು ಅಪಘಾತವಾಗಿದ್ದು ಕಾರು ಪರಿಶೀಲನೆ ವೇಳೆ ಕಾರಿನಲ್ಲಿ ಗಾಂಜಾ ಶನಿವಾರ ಸಂಜೆ ಪತ್ತೆಯಾಗಿದೆ. ಕೂಡಲೇ ಮಡಿಕೇರಿ ಗ್ರಾಮಾಂತರ ಪೊಲೀಸ್‌ ಠಾಣೆಗೆ ಮಾಹಿತಿ ನೀಡಿದ್ದಾರೆ. ಪೊಲೀಸರು ಸ್ಥಳಕ್ಕೆ ತೆರಳಿ ಕಾರಿನಲ್ಲಿದ್ದ ಪುತ್ತೂರು ನಿವಾಸಿಗಳಾದ ಫಜ್ಜುದ್ದೀನ್, ಮುಸ್ತಾಕ್, ಜಾಬಿರ್…

2009ರಲ್ಲಿ ಯಡಿಯೂರಪ್ಪ ನೀಡಿರುವ ಸೈಟ್ ಹೊರತುಪಡಿಸಿ ನನ್ನ ಹೆಸರಲ್ಲಿ ರಾಜ್ಯದ ಎಲ್ಲಿಯೂ ಯಾವುದೇ ಜಾಗ ಇಲ್ಲ:ನಳಿನ್ ಕುಮಾರ್ ಕಟೀಲ್

ಪುತ್ತೂರು:ಯಡಿಯೂರಪ್ಪ ಅವರು ಮುಖ್ಯಮಂತ್ರಿಯಾಗಿದ್ದಾಗ 2009ರಲ್ಲಿ ನೀಡಿದ್ದ ಸೈಟ್ ಒಂದನ್ನು ಹೊರತುಪಡಿಸಿದರೆ ನನ್ನ ಹೆಸರಲ್ಲಿ ರಾಜ್ಯದ ಎಲ್ಲಿಯೂ ಯಾವುದೇ ಜಾಗ ಇಲ್ಲ ಎಂದು ಕರ್ನಾಟಕ ರಾಜ್ಯ ಬಿಜೆಪಿ ಮಾಜಿ ಅಧ್ಯಕ್ಷ, ದ.ಕ.ಕ್ಷೇತ್ರದ ಮಾಜಿ ಸಂಸದ ನಳಿನ್ ಕುಮಾರ್ ಕಟೀಲ್ ಅವರು ಹೇಳಿದ್ದಾರೆ. ನನ್ನ…

ನನ್ನ ಮಗಳನ್ನು ನಾನು ಹೇಗೆ ಕೊಲ್ಲಲಿ. ಸಾವಿಗೆ ಶರಣಾದ ತಂದೆಯ ಡೆತ್ನೋಟ್ ನೋಡಿದ್ರೆ ಮನಕಲಕುತ್ತೆ! Love Marriage

ಕುಟುಂಬ ಸದಸ್ಯರ ಇಚ್ಛೆಗೆ ವಿರುದ್ಧವಾಗಿ ತನ್ನ ಮಗಳು ಮದುವೆಯಾಗಿದ್ದಕ್ಕೆ ಮನನೊಂದ ತಂದೆ ಸಾವಿಗೆ ಶರಣಾದ ಕರುಣಾಜನಕ ಘಟನೆ ಮಧ್ಯಪ್ರದೇಶದ ಗ್ವಾಲಿಯರ್‌ನಲ್ಲಿ ನಡೆದಿದೆ. ಮೃತ ವ್ಯಕ್ತಿಯನ್ನು ರಿಷಿರಾಜ್ ಅಲಿಯಾಸ್ ಸಂಜು ಜೈಸ್ವಾಲ್ (49) ಎಂದು ಗುರುತಿಸಲಾಗಿದೆ. ಈತ ಮೆಡಿಕಲ್ ಸ್ಟೋರ್ ಮಾಲೀಕ. ಕಳೆದ…

ರಾಜ್ಯದಲ್ಲಿ ಯಾವ್ಯಾವ ಜಾತಿಯ ಜನಸಂಖ್ಯೆ ಎಷ್ಟೆಷ್ಟು ಇದೆ? ಅಂಕಿ-ಅಂಶ ರಿವೀಲ್!

ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗವು ಸಲ್ಲಿಸಿರುವ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ-2015ರ (ಜಾತಿ ಗಣತಿ) ದತ್ತಾಂಶಗಳ ಅಧ್ಯಯನ ವರದಿಯನ್ನು ನಿನ್ನೆ ಸಿಎಂ ಸಿದ್ದರಾಮಯ್ಯ ನೇತೃತ್ವದ ಸಚಿವ ಸಂಪುಟದಲ್ಲಿ ಮಂಡನೆಯಾಗಿದೆ. ಜಾತಿ ಗಣತಿ ವರದಿಯಲ್ಲಿ ಯಾವ್ಯಾವ ಜಾತಿಯ ಜನರು ರಾಜ್ಯದಲ್ಲಿ ಎಷ್ಟಿದ್ದಾರೆ…

ಅಯೋಧ್ಯೆಯಲ್ಲಿ ಅಮಾನವೀಯ ಕೃತ್ಯ : ಮಹಿಳೆ ಸ್ನಾನ ಮಾಡುತ್ತಿದ್ದಾಗ ವಿಡಿಯೋ ಚಿತ್ರೀಕರಿಸಿದ ಕಾಮುಕ !

ಉ ತ್ತರ ಪ್ರದೇಶದ ಅಯೋಧ್ಯೆಯಲ್ಲಿ ಯಾತ್ರಿಕ ಮಹಿಳೆಯೊಬ್ಬರು ಸ್ನಾನ ಮಾಡುತ್ತಿದ್ದಾಗ ವಿಡಿಯೋ ಚಿತ್ರೀಕರಿಸಿದ ಆರೋಪದ ಮೇಲೆ ವ್ಯಕ್ತಿಯೊಬ್ಬನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಆರೋಪಿಯನ್ನು ಸೌರಭ್ ಎಂದು ಗುರುತಿಸಲಾಗಿದ್ದು, ಈತ ಉತ್ತರ ಪ್ರದೇಶದ ಬಹರೈಚ್ ಜಿಲ್ಲೆಯವನಾಗಿದ್ದು, ಘಟನೆ ನಡೆದ ಅತಿಥಿ ಗೃಹದಲ್ಲಿ ಕೆಲಸ…

ವೇಗವಾಗಿ ಚಲಿಸುತ್ತ ನದಿಗೆ ಬಿದ್ದ ಕಾರು – ಮುಳುಗುತ್ತಿದ್ದ ಕಾರಿನ ಮೇಲೆ ಕುಳಿತು ಜೀವ ಉಳಿಸಿಕೊಂಡ ಮಹಿಳೆ : VIDEO

ತೆಹ್ರಿ ಗಡ್ವಾಲ್ ಜಿಲ್ಲೆಯ ದೇವಪ್ರಯಾಗ ಮತ್ತು ಕೀರ್ತಿನಗರ ನಡುವಿನ ರಿಷಿಕೇಶ್-ಬದ್ರಿನಾಥ್ ರಾಷ್ಟ್ರೀಯ ಹೆದ್ದಾರಿ (NH 58) ಯಲ್ಲಿ ಚಲಿಸುತ್ತಿದ್ದ ಕಾರು ಚಾಲಕನ ನಿಯಂತ್ರಣ ತಪ್ಪಿ ಅಲಕನಂದಾ ನದಿಗೆ ಉರುಳಿಬಿದ್ದ ಘಟನೆ ನಡೆದಿದೆ. ಈ ಕಾರಿನಲ್ಲಿ ಐದು ಜನ ಪ್ರಯಾಣಿಸುತ್ತಿದ್ದರು ಎಲ್ಲರೂ ಶ್ರೀಕೋಟ್‌ನ…

Join WhatsApp Group
error: Content is protected !!