Author: Vidyamaana

ಪುಟಾಣಿ ಮಗನನ್ನು ಕೊಂದಿದ್ದ ಮಹಿಳಾ ಉದ್ಯಮಿ ಜೈಲಿನಲ್ಲೂ ಕಿರಿಕ್‌ – ಮತ್ತೊಂದು ಕೇಸ್‌ ದಾಖಲು

ಕಳೆದ ವರ್ಷ ಗೋವಾದ ಹೋಟೆಲ್‌ನಲ್ಲಿ ತನ್ನ ನಾಲ್ಕು ವರ್ಷದ ಮಗನನ್ನು ಕೊಲೆ ಮಾಡಿದ ಆರೋಪದ ಮೇಲೆ ಜೈಲು ಸೇರಿರುವ ಬೆಂಗಳೂರು ಮೂಲದ ಟೆಕ್ ಕನ್ಸಲ್ಟೆನ್ಸಿಯ ಸಿಇಒ ಸುಚನಾ ಸೇಠ್ ವಿರುದ್ಧ ಈಗ ಮತ್ತೊಂದು ಕೇಸ್‌ ದಾಖಲಾಗಿದೆ. ಮಂಗಳವಾರ ಗೋವಾದ ಕೇಂದ್ರ ಕಾರಾಗೃಹದಲ್ಲಿ…

ಚೀನಾ ತಿರುಗೇಟಿಗೆ ಟ್ರಂಪ್‌ ದೊಡ್ಡೇಟು-ಕುಸಿದ ಯುವಾನ್ ಮೌಲ್ಯ

ಚೀನಾ ಆಮದುಗಳ ಮೇಲೆ ಶೇ 50 ರಷ್ಟು ಹೆಚ್ಚುವರಿ ಸುಂಕ ವಿಧಿಸುವ ನಿರ್ಧಾರಕ್ಕೆ ಡೊನಾಲ್ಡ್ ಟ್ರಂಪ್ ಬಂದಿದ್ದು, ಈ ಮೂಲಕ ಚೀನಾ ಮೇಲಿನ ಅಮೆರಿಕದ ಸುಂಕವು ಶೇ 104ಕ್ಕೆ ಹೆಚ್ಚಳವಾಗಲಿದೆ ಶ್ವೇತಭವನ ಘೋಷಿಸಿದೆ. ಅಮೆರಿಕದ ಸರಕುಗಳ ಮೇಲೆ ವಿಧಿಸಿರುವ ಶೇ 34ರಷ್ಟು…

BIG NEWS : ‘ದ್ವಿತೀಯ PUC’ ವಿದ್ಯಾರ್ಥಿಗಳೇ ಗಮನಿಸಿ : ಮರು ಮೌಲ್ಯಮಾಪನ, ಸ್ಕ್ಯಾನ್ಡ್ ಪ್ರತಿಗೆ ಅರ್ಜಿ ಸಲ್ಲಿಕೆ ಬಗ್ಗೆ ಇಲ್ಲಿದೆ ಸಂಪೂರ್ಣ ಮಾಹಿತಿ

ದ್ವಿತೀಯ ಪಿಯುಸಿ’ ವಾರ್ಷಿಕ ಪರೀಕ್ಷೆಯ ಫಲಿತಾಂಶ ಪ್ರಕಟಿಸಲಾಗಿದ್ದು, ವಿದ್ಯಾರ್ಥಿಗಳಿಗೆ ಇಲ್ಲಿದೆ ಮುಖ್ಯ ಮಾಹಿತಿ. ನೀವು ಮರು ಮೌಲ್ಯಮಾಪನ, ಸ್ಕ್ಯಾನ್ಡ್ ಪ್ರತಿಗೆ ಅರ್ಜಿ ಸಲ್ಲಿಸಬೇಕು ಎಂದು ಅಂದುಕೊಂಡಿದ್ದರೆ ಇಲ್ಲಿದೆ ಈ ಬಗ್ಗೆ ಸಂಪೂರ್ಣ ಮಾಹಿತಿ. 2025 ದ್ವಿತೀಯ ಪಿಯುಸಿ ಪರೀಕ್ಷೆ – 1ರ…

ಬಂದಿದೆ ಹೊಸ ಆಧಾರ್ ಆಯಪ್.. ಏನೆಲ್ಲಾ ವಿಶೇಷತೆ.. ಲಾಭ ಏನು? -VIDEO

ಗೌಪ್ಯತೆಯನ್ನು ಹೆಚ್ಚಿಸುವ ಮತ್ತು ಆಧಾರ್ ವಿವರಗಳನ್ನು ಡಿಜಿಟಲ್ ರೂಪದಲ್ಲಿ ಹಂಚಿಕೊಳ್ಳುವ ಪ್ರಕ್ರಿಯೆಯನ್ನು ಮತ್ತಷ್ಟು ಸುಲಭಗೊಳಿಸುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಆಧಾರ್ ಕಾರ್ಡ್ ದಾರರಿಗೆ ಸಿಹಿಸುದ್ದಿ ನೀಡಿದೆ. ಬಳಕೆದಾರರ ನಿಯಂತ್ರಣ ಮತ್ತು ಅನುಕೂಲಕ್ಕೆ ಆದ್ಯತೆ ನೀಡುವ ಅದರ ವೈಶಿಷ್ಟ್ಯಗಳನ್ನು ಎತ್ತಿ ತೋರಿಸುವ ನಿಟ್ಟಿನಲ್ಲಿ…

ಯೆಲ್ಲೋ ಅಲರ್ಟ್; ಇಂದು ಕರಾವಳಿ ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರಿ ಮಳೆ ಸಾಧ್ಯತೆ

ಕಳೆದ ಕೆಲವು ದಿನಗಳಿಂದ ರಾಜ್ಯದ ಹಲವೆಡೆ ಗುಡುಗು ಸಹಿತ ಮಳೆಯಾಗಿದೆ. ಅದೇ ರೀತಿ ಇನ್ನೂ ನಾಲ್ಕು ದಿನ ರಾಜ್ಯದಲ್ಲಿ ಮಳೆಯಾಗುವ ಮುನ್ಸೂಚನೆ ಸಿಕ್ಕಿದ್ದು, ಇಂದು (ಏ. 9) ಕರಾವಳಿ ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರಿ ಮಳೆಯಾಗುವ ಕಾರಣ ಹವಾಮಾನ (weather Forecast)…

ಪತ್ನಿ ಆತ್ಮಹತ್ಯೆ: ಪತಿ ಬಷೀರ್ ಬಂಧನ

ಹೆಬ್ಬಾಳದ ಕನಕ ನಗರದಲ್ಲಿ ಗೃಹಿಣಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದು, ಪತಿಯನ್ನು ಹೆಬ್ಬಾಳ ಠಾಣೆಯ ಪೊಲೀಸರು ಬಂಧಿಸಿದ್ದಾರೆ. ಬಹರ್‌ ಆಸ್ಮಾ (30) ಆತ್ಮಹತ್ಯೆ ಮಾಡಿಕೊಂಡವರು. ಇವರ ಪತಿ ಬಷೀರ್‌ ಉಲ್ಲಾ ಎಂಬಾತನನ್ನು ಬಂಧಿಸಲಾಗಿದೆ. ಆರೋಪಿ ತಾಯಿ ಜಬೀನ್‌ ತಾಜ್‌, ಅಣ್ಣ ಅರ್ಷದ್…

ವಲಸಿಗರು ದೇಶ ತೊರೆಯದಿದ್ದರೆ ಡಾಲರ್ ಗಟ್ಟಲೆ ದಂಡ – ಟ್ರಂಪ್ ಹೊಸ ಕ್ರಮ

ಅಮೆರಿಕಾದ ಅಕ್ರಮ ವಲಸಿಗರು ಯುನೈಟೆಡ್ ಸ್ಟೇಟ್ಸ್ ತೊರೆಯದೇ ಇದ್ದಲ್ಲಿ ದಿನಕ್ಕೆ $ 998 ಡಾಲರ್ ದಂಡ ವಿಧಿಸಲು ಟ್ರಂಪ್ ಮುಂದಾಗಿದ್ದು, ಒಂದುವೇಳೆ ದಂಡ ಪಾವತಿಸದಿದ್ದರೆ ಅವರ ಆಸ್ತಿಯನ್ನು ವಶಪಡಿಸಿಕೊಳ್ಳಲು ಡೊನಾಲ್ಡ್ ಟ್ರಂಪ್ ಆಡಳಿತ ಮುಂದಾಗಿದೆ. ಅಮೆರಿಕಾದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ…

ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಫೇಲ್! ಮನನೊಂದ ವಿದ್ಯಾರ್ಥಿನಿ ಆತ್ಮಹತ್ಯೆಗೆ ಶರಣು

ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಫೇಲ್ ಆಗಿದ್ದಕ್ಕೆ ಮನನೊಂದ ವಿದ್ಯಾರ್ಥಿನಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಘಟನೆ ಮೈಸೂರಿನಲ್ಲಿ ವರದಿಯಾಗಿದೆ. ಮೈಸೂರಿನ ಕಲಾಮಂದಿರ ಅಪಾರ್ಟ್ಮೆಂಟ್ನಲ್ಲಿ ಈ ದುರಂತ ಸಂಭವಿಸಿದೆ. ಐಶ್ವರ್ಯ ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿನಿ. ಒಂಟಿಕೊಪ್ಪಲಿನ ಸರ್ಕಾರಿ ಪಿಯು ಕಾಲೇಜಿನಲ್ಲಿ ವಿಜ್ಞಾನ ವಿಭಾಗದಲ್ಲಿ…

ಪುತ್ತೂರು :ದೇವಸ್ಥಾನಕ್ಕೆ ತೆರಳುವ ರಸ್ತೆ ಬದಿ ಕಲ್ಲು ಹಾಕಿದ ವಿಚಾರ:
ಸೋಶಿಯಲ್ ಮೀಡಿಯಾ ದೂರಿಗೆ ಸ್ಪಂದಿಸಿದ ಶಾಸಕರು

ಪುತ್ತೂರು: ಪುತ್ತೂರಿನ‌ಶ್ರೀ‌ಮಹಾಲಿಂಗೇಶ್ವರ ದೇವಸ್ಥಾನಕ್ಕೆ ತೆರಳುವ ರಸ್ತೆಯ ಅಂಚೆ ಕಚೇರಿ ಬಳಿ ರಸ್ತೆಗೆ ತಾಗಿಕೊಂಡು ಕಲ್ಲು ಇಡಲಾಗಿದ್ದು ಇದರಿಂದ ಸಾರ್ವಜನಿಕರ ಓಡಾಟಕ್ಕೆ ಅಡಚಣೆಯಾಗುತ್ತಿದ್ದು ತೆರವು‌ಮಾಡುವಂತೆ ಸೋಶಿಯಲ್ ಮೀಡಿಯಾದಲ್ಲಿ ಮನವಿ ಮಾಡಲಾಗಿತ್ತು.ಈ‌ಮನವಿಗೆ ಸ್ಪಂದಿಸಿದ ಶಾಸಕ ಅಶೋಕ್ ರೈ ಅವರು ನಗರಸಭಾ ಕಮಿಷನರ್ ಗೆ ಮಾಹಿತಿ…

ಪುತ್ತೂರು :ಸಿಹಾ ಶಮ್ರಾಗೆ ಡಿಸ್ಟಿಂಕ್ಷನ್

ಪುತ್ತೂರು: ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ಪುತ್ತೂರು ತಾಲೂಕು ಆರ್ಯಾಪು ಗ್ರಾಮದ ಕುಂಜೂರು ಪಂಜ ನಿವಾಸಿ, ಪುತ್ತೂರು ಸಂತ ಫಿಲೋಮಿನಾ ಕಾಲೇಜ್‌ನ ವಿದ್ಯಾರ್ಥಿನಿ ಸಿಹಾ ಶಮ್ರಾ ೫೪೬ ಅಂಕಗಳೊAದಿಗೆ ಶೇ. ೯೧ ಫಲಿತಾಂಶ ಪಡೆದುಕೊಂಡು, ಡಿಸ್ಟಿಂಕ್ಷನ್‌ನಲ್ಲಿ ತೇರ್ಗಡೆಯಾಗಿದ್ದಾರೆ.ಅವರು ಪತ್ರಕರ್ತ ಸಂಶುದ್ಧೀನ್ ಸಂಪ್ಯ…

Join WhatsApp Group
error: Content is protected !!