Author: Vidyamaana

ಇತಿಹಾಸ ಪ್ರಸಿದ್ಧ ಹತ್ತೂರ ಒಡೆಯನ ಜಾತ್ರಾಮಹೋತ್ಸವಕ್ಕೆ ಗೊನೆ ಮುಹೂರ್ತ…!!!

ಪುತ್ತೂರು : ಇತಿಹಾಸ ಪ್ರಸಿದ್ಧ ಪುತ್ತೂರು ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವರ ಜಾತ್ರೋತ್ಸವಕ್ಕೆ ಇಂದು ಗೊನೆ ಮುಹೂರ್ತ ನಡೆಯಿತು. ಬೆಳಿಗ್ಗೆ ಪೂರ್ವ ಶಿಷ್ಟಸಂಪ್ರದಾಯದಂತೆ ದೇವಳದ ಸತ್ಯಧರ್ಮ ನಡೆಯಲ್ಲಿ ಪ್ರಾರ್ಥನೆ ಮಾಡಿ ಬಳಿಕ ವಾದ್ಯದೊಂದಿಗೆ ತೆರಳಿ ಗೊನೆ ಮುಹೂರ್ತ ನೆರವೇರಿಸಲಾಯಿತು. ಪ್ರಧಾನ ಅರ್ಚಕ…

ಮುಕ್ವೆ: ಕಾರಿನಲ್ಲಿ ಎಂಡಿಎಂಎ ಸಾಗಾಟ ಇಬ್ಬರು ಆರೋಪಿಗಳ ಬಂಧನ

ಪುತ್ತೂರು: ನಿಷೇಧಿತ ಎಂಡಿಎಂಎ ಮಾರಾಟಕ್ಕೆಂದು ಕಾರಿನಲ್ಲಿ ಸಾಗಾಟ ಮಾಡುತ್ತಿದ್ದುದನ್ನು ಪತ್ತೆ ಮಾಡಿರುವ ಪೊಲೀಸರು ಇಬ್ಬರನ್ನು ಬಂಧಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ನಗರ ಪೊಲೀಸ್ ಠಾಣೆ ನಿರೀಕ್ಷಕರು ಮಾ.30ರಂದು ಬೆಳಿಗ್ಗೆ 10:30 ಗಂಟೆಗೆ ನರಿಮೊಗರು ಗ್ರಾಮದ ಮುಕ್ವೆ ಎಂಬಲ್ಲಿ ತಾತ್ಕಾಲಿಕ ಚೆಕ್ ಪಾಯಿಂಟ್‌ನಲ್ಲಿ ವಾಹನ…

ಬೈಂದೂರು: ಮನೆ ಬಾಗಿಲು ಮುರಿದು ಕಳವುಗೈದ ಮೂವರು ಆರೋಪಿಗಳ ಬಂಧನ

ಮನೆಮಂದಿ ಯಕ್ಷಗಾನಕ್ಕೆ ತೆರಳಿದ್ದ ವೇಳೆ ಬಾಗಿಲು ಮುರಿದು ಕೊಠಡಿಯ ಕಪಾಟಿನಲ್ಲಿರಿಸಿದ್ದ ಬೆಲೆಬಾಳುವ ಚಿನ್ನ ಮತ್ತು ಬೆಳ್ಳಿಯ ಆಭರಣ, ನಗದು ಹಣ ಮತ್ತು ಲ್ಯಾಪ್‌ಟಾಪ್ ಕಳವುಗೈದ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ಮಾ.30 ರಂದು ಬೈಂದೂರು ಪೊಲೀಸರು ಬಂಧಿಸಿದ್ದಾರೆ. ಬೈಂದೂರು ಮೂಲದವರಾದ ಯತಿರಾಜ್…

ಕಲ್ಲರ್ಪೆ: ಹೋಟೆಲ್ ಮಾಲಕ ಮೋಹನ್ ಆತ್ಮಹತ್ಯೆ!

ಪುತ್ತೂರು: ಕುರಿಯ ಗ್ರಾಮದ ಮಲಾರ್ ನಿವಾಸಿ, ಕಲ್ಲರ್ಪೆ ಚಿನ್ನು ಹೋಟೆಲ್ ಮಾಲಕ ಮೋಹನ್ (38 ವ.) ಅವರು ಮಾ. 31 ಸೋಮವಾರ ಸಂಜೆ ಆತ್ಮಹತ್ಯೆ ಮಾಡಿಕೊಂಡಿರುವುದು ಬೆಳಕಿಗೆ ಬಂದಿದೆ. ಮಲಾರಿನ ತನ್ನ ಮನೆಯ ಒಳಗಡೆಯೇ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.ಡೆತ್ ನೋಟ್’ನಲ್ಲಿ…

ಮುಸ್ಲಿಮರ ಪಕ್ಷ ಕಾಂಗ್ರೆಸ್ಗೆ ಯಾವ ಜನ್ಮದಲ್ಲೂ ಹೋಗಲ್ಲ, BSY ಜೈಲಿಗೆ ಹೋಗ್ತಾರೆ- ಯತ್ನಾಳ್ ಕಿಡಿ

ನನ್ನ ಜೀವನದಲ್ಲೇ ನಾನು ಕಾಂಗ್ರೆಸ್ಗೆ ಹೋಗಲ್ಲ, ಮುಂದಿನ ಜನ್ಮವಂತಿದ್ದರೆ ಆಗಲೂ ಕಾಂಗ್ರೆಸ್ ಸೇರಲ್ಲ ಎಂದು ಬಿಜೆಪಿ ಉಚ್ಚಾಟಿತ ರೆಬಲ್ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ಸ್ಪಷ್ಟಪಡಿಸಿದರು. ಕೊಪ್ಪಳದ ಪ್ರಸಿದ್ಧ ಗವಿಮಠಕ್ಕೆ ಭೇಟಿ ಬಳಿಕ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಅವರು, ನಾನು…

BIG NEWS: ತಾಯಿ ಸಾವಿನಿಂದ ಆಘಾತ: ಮನನೊಂದ ಮಗ ಆತ್ಮಹತ್ಯೆ

ತಾಯಿ ಸಾವಿನಿಂದ ಆಘಾತಕ್ಕೊಳಗಾಗಿದ್ದ ಮಗ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರದಲ್ಲಿ ನಡೆದಿದೆ. 24 ವರ್ಷದ ರಕ್ಷಕ್ ಬಾಬು ಆತ್ಮಹತ್ಯೆ ಮಾಡಿಕೊಂಡಿರುವ ಯುವಕ. ಫುಡ್ ಡೆಲವರಿ ಬಾಯ್ ಆಗಿ ಕೆಲಸ ಮಾಡುತ್ತಿದ್ದ. ಸಾಲಬಾಧೆಗೆ ನೊಂದು ರಕ್ಷಕ್…

SHOCKING : ಫ್ಲೈ ಓವರ್ ನಿಂದ ಟ್ಯಾಂಕರ್ ಉರುಳಿ ಬಿದ್ದು ಚಾಲಕ ಸಾವು : ಭಯಾನಕ ವೀಡಿಯೊ ವೈರಲ್ |WATCH VIDEO

ಪಾಲ್ಘರ್ ಜಿಲ್ಲೆಯ ಮನೋರ್ನಲ್ಲಿ ಭಾನುವಾರ ಭೀಕರ ಅಪಘಾತ ಸಂಭವಿಸಿದ್ದು, ಟ್ಯಾಂಕರ್ ಸೇತುವೆಯಿಂದ ಬಿದ್ದು ಅದರ ಚಾಲಕ ಆಶಿಶ್ ಕುಮಾರ್ ಯಾದವ್ (29) ಸಾವನ್ನಪ್ಪಿದ್ದಾರೆ ಮುಂಬೈ-ಗುಜರಾತ್ ಮಾರ್ಗದಲ್ಲಿ ಪ್ರಯಾಣಿಸುತ್ತಿದ್ದ ಟ್ಯಾಂಕರ್ ಸೇತುವೆಯಿಂದ ಜಾರಿ ಮ್ಯಾನರ್ ಜಂಕ್ಷನ್ ಬಳಿಯ ಸರ್ವಿಸ್ ರಸ್ತೆಗೆ ಬಿದ್ದಿದೆ ಎಂದು…

ಬೈಕುಗಳ ಮಧ್ಯೆ ಆಕ್ಸಿಡೆಂಟ್ ಮಂಗಳಾದೇವಿ ಮೇಳದ ಭಾಗವತ ಸತೀಶ್ ಆಚಾರ್ಯ ಮೃತ್ಯು

ಬೆಳ್ತಂಗಡಿ: ಮಾ.31 ಸೋಮವಾರ ಮುಂಜಾನೆ 4 ಗಂಟೆ ಸಮಯದಲ್ಲಿ ಅಂಡಿಂಜೆಯಲ್ಲಿ ಬೈಕ್ಗಳ ನಡುವೆ ತೀವೃ ಅಪಘಾತ ಸಂಭವಿಸಿದೆ. ಪರಿಣಾಮ ಅಪಘಾತದಲ್ಲಿ ಮಂಗಳಾದೇವಿ ಮೇಳದ ಭಾಗವತ ಸತೀಶ್ ಆಚಾರ್ಯ (40) ಮೃತ ಪಟ್ಟಿರುವುದಾಗಿ ತಿಳಿದು ಬಂದಿದೆ. ಅಂಡಿಂಜೆ ಗ್ರಾಮದ ಪಿಯೂಲಿರು ಮನೆ ನಿವಾಸಿ…

ಈದ್ ಮೆರವಣಿಗೆ ಮಾಡುತ್ತಿದ್ದ ಮುಸ್ಲಿಮರ ಮೇಲೆ ಹಿಂದೂಗಳಿಂದ ಹೂಮಳೆ: ವಿಡಿಯೋ

ಇಂದು ಈದ್ ಮಿಲಾದ್ ಹಬ್ಬದ ಪ್ರಯುಕ್ತ ಮುಸ್ಲಿಂ ಬಾಂಧವರು ಹಬ್ಬದ ಆಚರಣೆಯಲ್ಲಿ ತೊಡಗಿಸಿಕೊಂಡಿದ್ದಾರೆ. ಈ ನಡುವೆ ರಾಜಸ್ಥಾನ್ ನ ಜೈಪುರದಲ್ಲಿ ಮುಸ್ಲಿಂ ಮೆರವಣಿಗೆ ವೇಳೆ ಹಿಂದೂಗಳು ಹೂಮಳೆ ಸುರಿಸುವ ವಿಡಿಯೋ ಎಲ್ಲರ ಗಮನ ಸೆಳೆದಿದೆ. ಸಾಮಾನ್ಯವಾಗಿ ಈದ್ ಮೆರವಣಿಗೆ, ಗಣೇಶ ಹಬ್ಬದ…

ಬೆಂಗಳೂರು: ಯುಗಾದಿ ಎಣ್ಣೆ ಪಾರ್ಟಿ ನೆಪದಲ್ಲಿ ಹತ್ಯೆಗೆ ಸ್ಕೆಚ್; ರೌಡಿ ಶೀಟರ್ ನೇಪಾಳಿ ಮಂಜನ ಬರ್ಬರ ಕೊಲೆ!

ಬೆಂಗಳೂರು ಹೊರವಲಯ ಆನೇಕಲ್ ತಾಲೂಕಿನ ಗೊಲ್ಲಹಳ್ಳಿ ಬಳಿ ಯುಗಾದಿ ಹಬ್ಬದ ದಿನವೇ ರೌಡಿಶೀಟರ್ ಒಬ್ಬನ ಬರ್ಬರ ಹತ್ಯೆಯಾಗಿದೆ. ಹತ್ಯೆಯಾದ ರೌಡಿಶೀಟರ್‌ನನ್ನು ಮಂಜ ಅಲಿಯಾಸ್ ನೇಪಾಳಿ ಮಂಜ ಎಂದು ಗುರುತಿಸಲಾಗಿದೆ. ಹಬ್ಬದ ದಿನ ಎಣ್ಣೆ ಪಾರ್ಟಿಗೆ ಹೋಗಿದ್ದ. ಎರಡು ಬೈಕ್‍ನಲ್ಲಿ ಬಂದ ಹಂತಕರ…

Join WhatsApp Group
error: Content is protected !!