ಉಪ್ಪಿನಂಗಡಿ ಶ್ರೀ ಸಹಸ್ರಲಿಂಗೇಶ್ವರ ದೇವಸ್ಥಾನಕ್ಕೆ ಭೂಮಿ ಖರೀದಿ ವಿಚಾರ
ಕಂದಾಯ ಇಲಾಖೆಯಿಂದ ಶೀಘ್ರ ಅನುಮತಿ: ಶಾಸಕ ಅಶೋಕ್ ರೈ
ಪುತ್ತೂರು: ದಕ್ಷಿಣ ಕಾಶಿ ಎಂದೇ ಪ್ರಸಿದ್ದಿಪಡೆದ ಉಪ್ಪಿನಂಗಡಿಯ ಶ್ರೀ ಸಹಸ್ರಲಿಂಗೇಶ್ವರ ದೇವಸ್ಥಾನಕ್ಕೆ ಭೂಮಿ ಖರೀದಿ ಪ್ರಕ್ರಿಯೆಗೆ ಕಂದಾಯ ಇಲಾಖೆಯಿಂದ ಶೀಘ್ರ ಅನುಮತಿ ಮಂಜೂರಾಗಲಿದೆ ಎಂದು ಪುತ್ತೂರು ಶಾಸಕರಾದ ಅಶೋಕ್ ರೈ ತಿಳಿಸಿದರು. ಇಂದು ಬೆಂಗಳೂರಿನಲ್ಲಿ ಕಂದಾಯ ಇಲಾಖೆಯ ಪ್ರಧಾನ ಕಾರ್ಯದರ್ಶಿ ರಾಜೇಂದ್ರಕುಮಾರ್…
