ಹಿಂದಿನಿಂದಲೂ ನಮ್ಮ ಜೊತೆಗಿದ್ದ ಮುಸ್ಲಿಮರು ಈ ಸಲ ಕೈ ಹಿಡಿಯಲಿಲ್ಲ: ನಿಖಿಲ್
ಬಿಡದಿ (ರಾಮನಗರ): ‘ಹಿಂದಿನಿಂದಲೂ ನಮ್ಮ ಜೊತೆಗಿದ್ದ ಅಲ್ಪಸಂಖ್ಯಾತರು ಈ ಸಲ ನಮ್ಮ ಕೈ ಹಿಡಿಯಲಿಲ್ಲ’ ಎಂದು ಚನ್ನಪಟ್ಟಣ ಉಪ ಚುನಾವಣೆಯ ಪರಾಜಿತ ಜೆಡಿಎಸ್ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಹೇಳಿದರು. ಉಪ ಚುನಾವಣೆಯ ಫಲಿತಾಂಶ ಹೊರಬೀಳುತ್ತಿದ್ದಂತೆ ಬಿಡದಿ ಸಮೀಪದ ಕೇತಗಾನಹಳ್ಳಿಯಲ್ಲಿರುವ ತೋಟದ ಮನೆಯಲ್ಲಿ…
