5,8 ಮತ್ತು 9ನೇ ತರಗತಿ ಬೋರ್ಡ್ ಪರೀಕ್ಷೆ ಪ್ರಸ್ತಾವ ಕುರಿತು ‘ಸುಪ್ರೀಂ’ ಅಸಮಾಧಾನ
ನವದೆಹಲಿ: ರಾಜ್ಯದಲ್ಲಿ ಪ್ರಸಕ್ತ ಶೈಕ್ಷಣಿಕ ಸಾಲಿನಲ್ಲಿ 5, 8 ಮತ್ತು 9ನೇ ತರಗತಿಗಳಿಗೆ ಬೋರ್ಡ್ ಪರೀಕ್ಷೆ ನಡೆಸುವ ಪ್ರಸ್ತಾವದ ಕುರಿತು ಅಸಮಾಧಾನ ವ್ಯಕ್ತಪಡಿಸಿರುವ ಸುಪ್ರೀಂ ಕೋರ್ಟ್, ನ್ಯಾಯಾಲಯದ ತೀರ್ಪನ್ನು ಧಿಕ್ಕರಿಸಿ ಏನನ್ನೂ ಮಾಡದಂತೆ ಸೋಮವಾರ ಎಚ್ಚರಿಸಿದೆ. ಸುಪ್ರೀಂ ಕೋರ್ಟ್ ಎಚ್ಚರಿಕೆ ಬಂದ…
