ಪುರುಷರಕಟ್ಟೆ ಘಟನೆ:ಯುವತಿಯ ಮನೆಗೆ ಬಿಜೆಪಿ ನಾಯಕರ ಭೇಟಿ-ನ್ಯಾಯಯುತ ತನಿಖೆಗೆ ಬಿಜೆಪಿ ಒತ್ತಾಯ
ಪುತ್ತೂರು: ಪುರುಷರಕಟ್ಟೆಯಲ್ಲಿ ಜುಲೈ 8ರಂದು ನಡೆದ ಘಟನೆಯ ಸಂಬಂಧ ದೂರು ನೀಡಿದ್ದ ಯುವತಿಯ ವಿರುದ್ಧವೇ ಪೊಲೀಸರು ಪ್ರಕರಣ ದಾಖಲಿಸಿರುವುದನ್ನು ಖಂಡಿಸಿ ಸಂಸದ ಬ್ರಿಜೇಶ್ ಚೌಟ ಹಾಗೂ ಬಿಜೆಪಿ ಮುಖಂಡರು ಶುಕ್ರವಾರ ನೊಂದ ಕುಟುಂಬದ ಮನೆಗೆ ಭೇಟಿ ನೀಡಿ ಧೈರ್ಯ ತುಂಬಿದರು.ಆನಡ್ಕ ನಿವಾಸಿ…
