Author: Vidyamaana

ಜು. 8: ಪುತ್ತೂರಿನ ಚೇತನಾ ಆಸ್ಪತ್ರೆಯಲ್ಲಿ “ಉಚಿತ” ಲಿಪಿಡ್ ಪ್ರೊಫೈಲ್ ತಪಾಸಣಾ ಶಿಬಿರ..!!

ಪುತ್ತೂರು: ಹೃದಯ ಆರೋಗ್ಯದ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ಉದ್ದೇಶದಿಂದ ಪುತ್ತೂರಿನ ಚೇತನಾ ಆಸ್ಪತ್ರೆಯಲ್ಲಿ ಜುಲೈ 8ರಂದು ಬೆಳಿಗ್ಗೆ 10ರಿಂದ ಮಧ್ಯಾಹ್ನ 1 ಗಂಟೆಯವರೆಗೆ ಉಚಿತ ಲಿಪಿಡ್ ಪ್ರೊಫೈಲ್ (Lipid Profile) ತಪಾಸಣಾ ಶಿಬಿರವನ್ನು ಆಯೋಜಿಸಲಾಗಿದೆ.ಲಿಪಿಡ್ ಪ್ರೊಫೈಲ್ ಎಂದರೇನು?ಲಿಪಿಡ್ ಪ್ರೊಫೈಲ್ ಎನ್ನುವುದು…

ಪುತ್ತೂರು: ಭಾರೀ ಮಳೆಗೆ ಸರ್ಕಾರಿ ಶಾಲೆಯ ಆವರಣ ಗೋಡೆ ಕುಸಿತ..!!

ಪುತ್ತೂರು: ನಗರದ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದ ಸಮೀಪ, ಗಿಟ್ಟರ್ಸ್ ಫ್ಯಾನ್ಸಿ ಎದುರು ರಿಕ್ಷಾ ಪಾರ್ಕಿಂಗ್ ಪಕ್ಕದಲ್ಲಿರುವ ಡಾ. ಕೆ. ಶಿವರಾಮ ಕಾರಂತ ಸರ್ಕಾರಿ ಪ್ರೌಢಶಾಲೆಯ ಆವರಣ ಗೋಡೆ ಭಾನುವಾರ ರಾತ್ರಿ ಸುರಿದ ಭಾರೀ ಮಳೆಯ ಪರಿಣಾಮ ಕುಸಿದು ಬಿದ್ದಿದೆ.ಕೆಲ ದಿನಗಳ ಹಿಂದೆಯೇ…

ಜು.6:ಕುಂಬ್ರದಲ್ಲಿ ‘ಎಚ್.ಎಂ. ಹೋಮ್ ಅಪ್ರೈಯನ್ಸಸ್ ಆ್ಯಂಡ್ ಎಲೆಕ್ಟ್ರಾನಿಕ್ಸ್’ ಆರಂಭ..!!

ಪುತ್ತೂರು: ವಿವಿಧ ಬ್ರಾಂಡೆಡ್ ಕಂಪನಿಗಳ ಎಲೆಕ್ಟ್ರಾನಿಕ್ಸ್ ಹಾಗೂ ಗೃಹೋಪಯೋಗಿ ವಸ್ತುಗಳ ಮಳಿಗೆಯಾದ ‘ಎಚ್.ಎಂ. ಹೋಮ್ ಅಪ್ರೈಯನ್ಸಸ್ ಆ್ಯಂಡ್ ಎಲೆಕ್ಟ್ರಾನಿಕ್ಸ್’ ಕುಂಬ್ರ ಸೆಂಟರ್‌ನಲ್ಲಿ ಜುಲೈ 6ರಂದು ಶುಭಾರಂಭಗೊಳ್ಳಲಿದೆ.ಉದ್ಘಾಟನಾ ಸಮಾರಂಭದಲ್ಲಿ ಆರೋಗ್ಯ ಸಚಿವ ಯು.ಟಿ. ಖಾದರ್, ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ, ಮಾಜಿ…

ಪುತ್ತೂರು :ಬಿ.ಟಿ.ರಂಜನ್ ಪ್ರಶಸ್ತಿ ಸ್ಥಾಪನೆ: ಪುತ್ತೂರು ಕಾರ್ಯನಿರತ ಪತ್ರಕರ್ತರ ಸಂಘ ನಿರ್ಧಾರ..!

ಪುತ್ತೂರು: ಪುತ್ತೂರು ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಸ್ಥಾಪಕಾಧ್ಯಕ್ಷರಾಗಿದ್ದ ಹಿರಿಯ ಪತ್ರಕರ್ತ ಬಿ.ಟಿ. ರಂಜನ್ ಅವರ ಸ್ಮರಣಾರ್ಥ ಅತ್ಯುತ್ತಮ ಮಾನವಾಸಕ್ತಿಯ ಪತ್ರಿಕಾ ವರದಿಗೆ ಈ ವರ್ಷದಿಂದ ವಾರ್ಷಿಕ ‘ಬಿ.ಟಿ. ರಂಜನ್ ಪ್ರಶಸ್ತಿ’ ನೀಡಲು ಸಂಘ ನಿರ್ಧರಿಸಿದೆ.ಪುತ್ತೂರು ಪತ್ರಿಕಾ ಭವನದಲ್ಲಿ ಜುಲೈ 18ರಂದು…

ಬಿ.ಟಿ.ರಂಜನ್ ಪ್ರಶಸ್ತಿ ಸ್ಥಾಪನೆ: ಪುತ್ತೂರು ಕಾರ್ಯನಿರತ ಪತ್ರಕರ್ತರ ಸಂಘ ನಿರ್ಧಾರ

ಪುತ್ತೂರು: ಪುತ್ತೂರು ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಸ್ಥಾಪಕಾಧ್ಯಕ್ಷರಾಗಿದ್ದ ಬಿ.ಟಿ. ರಂಜನ್ ಅವರ ಸ್ಮರಣೆಯಲ್ಲಿ ಅತ್ಯುತ್ತಮ ಪತ್ರಿಕಾ ವರದಿಗೆ ಈ ವರ್ಷದಿಂದ ವಾರ್ಷಿಕ ಪ್ರಶಸ್ತಿ ನೀಡಲು ಪುತ್ತೂರು ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘ ನಿರ್ಧರಿಸಿದೆ.ಜುಲೈ 18ರಂದು ಪುತ್ತೂರು ಪತ್ರಿಕಾ ಭವನದಲ್ಲಿ ನಡೆಯುವ…

ಸುಳ್ಯ :ನಿಯಂತ್ರಣ ತಪ್ಪಿದ ಕಾರು ಲಾರಿಗೆ ಡಿಕ್ಕಿ..!!

ಸುಳ್ಯ: ಚಾಲಕನ ನಿಯಂತ್ರಣ ತಪ್ಪಿದ ನೂತನ ಕಾರು ರಸ್ತೆ ಬದಿಯಲ್ಲಿ ನಿಂತಿದ್ದ ಲಾರಿಗೆ ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ಮಹಿಳೆ ಗಾಯಗೊಂಡ ಘಟನೆ ಜುಲೈ 3ರಂದು ಸಂಜೆ ಗಾಂಧಿನಗರದಲ್ಲಿ ನಡೆದಿದೆ.ಮಂಗಳೂರಿನಲ್ಲಿ ನೂತನವಾಗಿ ಖರೀದಿಸಿದ್ದ ಕಾರಿನಲ್ಲಿ ದಂಪತಿ ಮಡಿಕೇರಿ ಕಡೆಗೆ ಪ್ರಯಾಣಿಸುತ್ತಿದ್ದರು. ಗಾಂಧಿನಗರ…

ಪುತ್ತೂರು:ದಕ್ಷಿಣ ಕನ್ನಡದ ಅಭಿವೃದ್ಧಿಗೆ 10 ಬೇಡಿಕೆಗಳ ಈಡೇರಿಕೆಗೆ ಎಸ್‌ಡಿಪಿಐ ಆಗ್ರಹ

ಪುತ್ತೂರು: ದಕ್ಷಿಣ ಕನ್ನಡ ಜಿಲ್ಲೆಯ ಜನರ ಹತ್ತು ಪ್ರಮುಖ ಬೇಡಿಕೆಗಳನ್ನು ಸರ್ಕಾರದ ಮುಂದಿಟ್ಟು ಅವುಗಳನ್ನು ಶೀಘ್ರ ಈಡೇರಿಸುವಂತೆ ಒತ್ತಾಯಿಸಲಾಗುವುದು ಎಂದು ಎಸ್‌ಡಿಪಿಐ ಜಿಲ್ಲಾ ಅಧ್ಯಕ್ಷ ಅನ್ವರ್ ಸಾದತ್ ತಿಳಿಸಿದ್ದಾರೆ.ನಗರದಲ್ಲಿ ಶನಿವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಜಿಲ್ಲೆಯ ಅಭಿವೃದ್ಧಿ ವಿಚಾರಗಳಲ್ಲಿ ಜನಪ್ರತಿನಿಧಿಗಳು…

ರಾಮ ಮಂದಿರ ದೇಣಿಗೆ ಕಳ್ಳತನ ಪ್ರಕರಣ: ನಿಸ್ಪಕ್ಷಪಾತ ತನಿಖೆಯಾಗಬೇಲು: ಹಿಂದೂಗಳು ಸಂಯಮದಿಂದ ವರ್ತಿಸಬೇಕು: RSS ಮೊದಲ ಪ್ರತಿಕ್ರಿಯೆ

ಅಯೋಧ್ಯೆಯ ರಾಮ ಮಂದಿರದಲ್ಲಿ ನಡೆದಿದೆ ಎನ್ನಲಾದ ಕಾಣಿಕೆ ಹಣ ಕಳ್ಳತನ ಪ್ರಕರಣದ ಬಗ್ಗೆ ನಿಷ್ಪಕ್ಷಪಾತ ತನಿಖೆಯಾಗಲಿ ಎಂದು ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್)ತಿಳಿಸಿದೆಈ ಬಗ್ಗೆ ವಿಡಿಯೋ ಸಂದೇಶ ಬಿಡುಗಡೆ ಮಾಡಿರುವ ಆರ್​ಎಸ್​ಎಸ್​ ಪ್ರಧಾನ ಕಾರ್ಯದರ್ಶಿ ದತ್ತಾತ್ರೇಯ ಹೊಸಬಾಳೆ, ಮುಂದಿನ ದಿನಗಳಲ್ಲಿ ಇಂತಹ…

ರೆಡ್ ಅಲರ್ಟ್ ನಡುವೆಯೂ ತರಗತಿ: ಪುತ್ತೂರಿನ ಖಾಸಗಿ ಕಾಲೇಜಿಗೆ ನೋಟಿಸ್..!!

ಪುತ್ತೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆಯಲ್ಲಿ ಭಾರತೀಯ ಹವಾಮಾನ ಇಲಾಖೆ ರೆಡ್ ಅಲರ್ಟ್ ಘೋಷಿಸಿದ್ದರಿಂದ, ಜಿಲ್ಲಾಧಿಕಾರಿಗಳು ಜುಲೈ 2ರಂದು ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳು, ಪ್ರಾಥಮಿಕ ಹಾಗೂ ಪ್ರೌಢಶಾಲೆಗಳು ಮತ್ತು ಪದವಿ ಪೂರ್ವ ಕಾಲೇಜುಗಳಿಗೆ ರಜೆ ಘೋಷಿಸಿ…

ಕೂಳೂರು ಬಳಿ ಕಂಟೈನರ್ ಲಾರಿ ಡಿಕ್ಕಿ: ಸ್ಕೂಟರ್ ಸವಾರ ಸ್ಥಳದಲ್ಲೇ ಮೃತ್ಯು

ಮಂಗಳೂರು: ರಾಷ್ಟ್ರೀಯ ಹೆದ್ದಾರಿ-66ರ ಮಂಗಳೂರು–ಉಡುಪಿ ರಸ್ತೆಯ ಕೂಳೂರು ವಿಆರ್‌ಎಲ್ ಕಚೇರಿ ಎದುರು ಶುಕ್ರವಾರ ಸಂಜೆ ಸಂಭವಿಸಿದ ರಸ್ತೆ ಅಪಘಾತದಲ್ಲಿ ಸ್ಕೂಟರ್ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದಾರೆ.ಶುಕ್ರವಾರ ಸಂಜೆ ಸುಮಾರು 6.15ರ ವೇಳೆಗೆ KA-19-HT-5288 ಸಂಖ್ಯೆಯ ಸ್ಕೂಟರ್‌ನಲ್ಲಿ ಕೊಟ್ಟಾರ ಕಡೆಯಿಂದ ಉಡುಪಿ ಕಡೆಗೆ ತೆರಳುತ್ತಿದ್ದ…

Join WhatsApp Group
error: Content is protected !!