Author: Vidyamaana

ಎನ್‌ಐಟಿ ಸುರತ್ಕಲ್‌ನ ಇಬ್ಬರು ಪ್ರಾಧ್ಯಾಪಕರ ವಿರುದ್ಧ ನಂಬಿಕೆ ದ್ರೋಹ ಪ್ರಕರಣ..!!

ಮಂಗಳೂರು: ಸುರತ್ಕಲ್‌ನ ರಾಷ್ಟ್ರೀಯ ತಂತ್ರಜ್ಞಾನ ಸಂಸ್ಥೆ (ಎನ್‌ಐಟಿ)ಯ ಇಬ್ಬರು ಬೋಧಕ ಸಿಬ್ಬಂದಿ ವಿರುದ್ಧ ಸಾರ್ವಜನಿಕ ಸೇವಕರಿಂದ ನಂಬಿಕೆ ದ್ರೋಹ ಹಾಗೂ ಹಣ ದುರುಪಯೋಗಕ್ಕೆ ಸಂಬಂಧಿಸಿದಂತೆ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.ಎನ್‌ಐಟಿ ಅಧಿಕಾರಿಗಳು ನೀಡಿದ ದೂರಿನ ಆಧಾರದ ಮೇಲೆ ಪ್ರಕರಣ ದಾಖಲಾಗಿದ್ದು, ಸಂಸ್ಥೆಯ ಆಂತರಿಕ…

ಕೆಆರ್‌ಐಡಿಎಲ್ ಕಾಮಗಾರಿಗಳ ಬಗ್ಗೆ ಲೋಕಾಯುಕ್ತ ತನಿಖೆಯಾಗಲಿ: ಸಂಜೀವ ಮಠಂದೂರು

ಪುತ್ತೂರು: ಕೆಆರ್‌ಐಡಿಎಲ್ ಸಂಸ್ಥೆಯಲ್ಲಿ ಭ್ರಷ್ಟಾಚಾರ ನಡೆಯುತ್ತಿದೆ ಎಂದು ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಮಾಡಿರುವ ಆರೋಪಕ್ಕೆ ಮಾಜಿ ಶಾಸಕ ಸಂಜೀವ ಮಠಂದೂರು ತಿರುಗೇಟು ನೀಡಿದ್ದಾರೆ.ಶಾಸಕ ಅಶೋಕ್ ಕುಮಾರ್ ರೈ ಅವರು ತಮ್ಮ ಕ್ಷೇತ್ರದಲ್ಲಿ ನಡೆಸಿರುವ ಎಲ್ಲ ಕಾಮಗಾರಿಗಳ ಕುರಿತು ಲೋಕಾಯುಕ್ತ…

ದೇವಚಳ್ಳ ಗ್ರಾಮ ಸಹಾಯಕ ದೀಪಕ್ ಆತ್ಮಹ*ತ್ಯೆ

ಸುಳ್ಯ: ದೇವಚಳ್ಳ ಗ್ರಾಮ ಆಡಳಿತಾಧಿಕಾರಿ ಕಚೇರಿಯಲ್ಲಿ ಗ್ರಾಮ ಸಹಾಯಕರಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ದೀಪಕ್ (38) ಆತ್ಮಹತ್ಯೆ ಮಾಡಿಕೊಂಡ ಘಟನೆ ಎಡಮಂಗಲ ಗ್ರಾಮದ ಪುಳಿಕುಕ್ಕುನಲ್ಲಿ ನಡೆದಿದೆ.ದೀಪಕ್ ಅವರು ಪುಳಿಕುಕ್ಕುನಲ್ಲಿರುವ ತಮ್ಮ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಅನಾರೋಗ್ಯದ ಹಿನ್ನೆಲೆಯಲ್ಲಿ ಅವರು…

ಪುತ್ತೂರು:ಸತತ 6ನೇ ಬಾರಿಗೆ ‘ಡ್ಯೂ ರೋಪ್ಲೆಕ್ಸ್ ಟಾಪ್ ಡೀಲರ್’ ಪ್ರಶಸ್ತಿ ಪಡೆದ ಏಷಿಯನ್ ವುಡ್..!!

ಪುತ್ತೂರು : ಇಲ್ಲಿನ ದರ್ಬೆಯಲ್ಲಿರುವ ಏಷಿಯನ್ ವುಡ್ & ನ್ಯೂ ಮಂಗಳೂರು ಎಲೆಕ್ಟ್ರಾನಿಕ್ಸ್ ಮಳಿಗೆಗೆ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳ ಡ್ಯೂ ರೋಪ್ಲೆಕ್ಸ್ ಟಾಪ್ ಡೀಲರ್ ಅವಾರ್ಡ್ ಸತತ 6ನೇ ಬಾರಿಗೆ ಲಭಿಸಿದೆ.ಇತ್ತೀಚೆಗೆ ಮಂಗಳೂರಿನಲ್ಲಿ ನಡೆದ ಸಮಾರಂಭದಲ್ಲಿ ಡ್ಯೂ ರೋಪ್ಲೆಕ್ಸ್…

ಉಪ್ಪಿನಂಗಡಿ:ಹೆದ್ದಾರಿ ಬದಿ ನಿಲ್ಲಿಸಿದ್ದ ಟ್ಯಾಂಕರ್‌ಗಳಿಂದ ಡೀಸೆಲ್ ಕಳವು: ಇಬ್ಬರ ಬಂಧನ..!!

ಉಪ್ಪಿನಂಗಡಿ: ಹೆದ್ದಾರಿ ಬದಿ ನಿಲ್ಲಿಸಿದ್ದ ವಾಹನಗಳ ಡೀಸೆಲ್ ಟ್ಯಾಂಕ್‌ನಿಂದ ಡೀಸೆಲ್ ಕಳವು ಮಾಡುತ್ತಿದ್ದ ಆರೋಪದ ಮೇಲೆ ಇಬ್ಬರನ್ನು ಉಪ್ಪಿನಂಗಡಿ ಪೊಲೀಸರು ಬಂಧಿಸಿದ್ದಾರೆ.ಸೆ.3ರಂದು ರಾತ್ರಿ ಉಪ್ಪಿನಂಗಡಿ ಠಾಣೆಯ ಸಿಬ್ಬಂದಿ ರವಿರಾಜ್ ಅವರು ಬೈಕ್‌ನಲ್ಲಿ ರೌಂಡ್ಸ್ ಕರ್ತವ್ಯದಲ್ಲಿದ್ದ ವೇಳೆ ಕಡಬ ಕೌಕ್ರಾಡಿ ಗ್ರಾಮದ ಅಲಂಪಾಡಿ…

ಬೆಟ್ಟಂಪಾಡಿ ದೇವಸ್ಥಾನದ ಕಾಣಿಕೆ ಡಬ್ಬಿ ಕಳವು:ಆರೋಪಿ ಸತೀಶ್ ಅರೆಸ್ಟ್..!!

ಪುತ್ತೂರು: ಬೆಟ್ಟಂಪಾಡಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಕಾಣಿಕೆ ಡಬ್ಬಿ ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ಕೇರಳದ ಕಾಸರಗೋಡು ನಿವಾಸಿ ಸತೀಶ (31) ಎಂಬಾತನನ್ನು ಪುತ್ತೂರು ಗ್ರಾಮಾಂತರ ಪೊಲೀಸರು ಬಂಧಿಸಿದ್ದಾರೆ.ಬೆಟ್ಟಂಪಾಡಿ ನಿವಾಸಿ ಹಾಗೂ ದೇವಸ್ಥಾನದ ಆಡಳಿತ ಪದಾಧಿಕಾರಿ ವಿನೋದ್ ಕುಮಾರ್ ಬಿ. (44) ಅವರು…

ಹೋಟೆಲ್‌ನಲ್ಲಿ ಯುವಕ-ಯುವತಿಯರಿಗೆ ಬೆದರಿಕೆ: ಪೊಲೀಸರಿಂದ ಸ್ವಯಂಪ್ರೇರಿತ ಪ್ರಕರಣ ದಾಖಲು

ಮೂಡಬಿದ್ರೆ : ಹೋಟೆಲ್‌ನಲ್ಲಿ ಇಬ್ಬರು ಯುವಕರು ಹಾಗೂ ಯುವತಿಯರು ಕುಳಿತಿದ್ದ ವೇಳೆ ಕೆಲ ರೌಡಿ ಸ್ವಭಾವದ ವ್ಯಕ್ತಿಗಳು ಅವರನ್ನು ಬೆದರಿಸಿ, ವಾಗ್ವಾದ ನಡೆಸಿದ ಘಟನೆಗೆ ಸಂಬಂಧಿಸಿ ಪೊಲೀಸರು ಸ್ವಯಂಪ್ರೇರಿತ ಪ್ರಕರಣ ದಾಖಲಿಸಿಕೊಂಡಿದ್ದಾರೆ.ಘಟನೆ ಕುರಿತು ಮಾಹಿತಿ ತಿಳಿದು ಪೊಲೀಸರು ಸ್ಥಳಕ್ಕೆ ತೆರಳಿ, ಯುವತಿಗೆ…

ಸಾಲ್ಮರ ಸೆಯ್ಯದ್ ಮಲೆ ಜುಮಾ ಮಸೀದಿಯಲ್ಲಿ ಇಂದು ಉಲಮಾ ಸಂಗಮ..!!

ಪುತ್ತೂರು: ಸಾಲ್ಮರದ ಸೆಯ್ಯದ್ ಮಲೆ ಜುಮಾ ಮಸೀದಿ ಹಾಗೂ ಮದ್ರಸ ವಠಾರದಲ್ಲಿ ಸೆಪ್ಟೆಂಬರ್ 3ರಂದು (ಗುರುವಾರ) ಉಲಮಾ ಸಂಗಮ ಕಾರ್ಯಕ್ರಮ ನಡೆಯಲಿದೆ.ಮಧ್ಯಾಹ್ನ 1 ಗಂಟೆಗೆ ಧ್ವಜಾರೋಹಣ, 1.30ಕ್ಕೆ ಕೂಟ್ ಝಿಯಾರತ್ ನಡೆಯಲಿದ್ದು, ಮಧ್ಯಾಹ್ನ 2 ಗಂಟೆಗೆ ಉಲಮಾ ಸಂಗಮ ಕಾರ್ಯಕ್ರಮ ಆರಂಭಗೊಳ್ಳಲಿದೆ.ಅಲ್…

ಪತ್ರಿಕಾಗೋಷ್ಠಿಗೆ ಬಂದ ವ್ಯಕ್ತಿಗೆ ತಳ್ಳಾಟ, ಜೀವಬೆದರಿಕೆ ಆರೋಪ: ಪ್ರಕರಣ ದಾಖಲು..!!

ಪುತ್ತೂರು: ಪತ್ರಿಕಾಗೋಷ್ಠಿ ನಡೆಸಲು ಪುತ್ತೂರು ಪ್ರೆಸ್ ಕ್ಲಬ್‌ಗೆ ಬಂದಿದ್ದ ವ್ಯಕ್ತಿಯೊಬ್ಬರಿಗೆ ತಳ್ಳಾಟ ನಡೆಸಿ, ಅವಾಚ್ಯವಾಗಿ ನಿಂದಿಸಿ ಜೀವಬೆದರಿಕೆ ಒಡ್ಡಿದ ಆರೋಪದ ಮೇಲೆ ಹಲವರ ವಿರುದ್ಧ ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಪುತ್ತೂರು ಕೆಮ್ಮಿಂಜೆ ನಿವಾಸಿ ಅಬ್ದುಲ್ ಹಕೀಂ ಅವರು ನೀಡಿದ…

ಪುತ್ತೂರಿನಲ್ಲಿ ಸೆ.5ರಂದು ಪ್ರಜಾಸೇವೆ ಆಂದೋಲನ ಸಭೆ..!!

ಪುತ್ತೂರು: ಸಾರ್ವಜನಿಕರ ಅಹವಾಲುಗಳನ್ನು ಆಲಿಸಿ, ಮನೆ ಬಾಗಿಲಿನಲ್ಲಿಯೇ ಸಮಸ್ಯೆಗಳಿಗೆ ಪರಿಹಾರ ಕಲ್ಪಿಸುವ ಉದ್ದೇಶದಿಂದ ಪುತ್ತೂರು ತಾಲೂಕು ಮಟ್ಟದ ಪ್ರಜಾಸೇವೆ ಆಂದೋಲನ ಸಭೆ ಸೆ.5ರಂದು ನಡೆಯಲಿದೆ.ದ.ಕ. ಜಿಲ್ಲಾ ಉಸ್ತುವಾರಿ ಸಚಿವ ಹಾಗೂ ಆರೋಗ್ಯ ಮತ್ತು ಕುಟುಂಬ ಕಲ್ಯಾಣ, ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು…

Join WhatsApp Group
error: Content is protected !!