ಪುತ್ತೂರು:ಚೇತನ್ ಪ್ರಕಾಶ್ ಕಜೆ ಅವರ ಧನ್ವಂತರಿ ಕ್ಲಿನಿಕಲ್ ಲ್ಯಾಬೊರೇಟರಿಯ 11ನೇ ಶಾಖೆ ಮಂಗಳೂರಿನಲ್ಲಿ ಆರಂಭ
ಮಂಗಳೂರು: ವೈದ್ಯಕೀಯ ಪ್ರಯೋಗಾಲಯ ಕ್ಷೇತ್ರದಲ್ಲಿ ಗುಣಮಟ್ಟದ ಸೇವೆ ಹಾಗೂ ನಿಖರ ವರದಿಗಳ ಮೂಲಕ ವಿಶ್ವಾಸ ಗಳಿಸಿರುವ ಪುತ್ತೂರಿನ ಧನ್ವಂತರಿ ಕ್ಲಿನಿಕಲ್ ಲ್ಯಾಬೊರೇಟರಿಯ 11ನೇ ಶಾಖೆ ಮಂಗಳೂರಿನ ಬಂಟ್ಸ್ ಹಾಸ್ಟೆಲ್ ವೃತ್ತದ ಎಸ್ಸೆಲ್ ಟವರ್ಸ್ನಲ್ಲಿ ಅ.19ರಂದು ಶುಭಾರಂಭಗೊಂಡಿತು.ನೂತನ ಶಾಖೆಯನ್ನು ಆರೋಗ್ಯ ಮತ್ತು ಕುಟುಂಬ…
