Author: Vidyamaana

ಕೆಲಸ ಕಳೆದುಕೊಂಡು ನಗರಗಳಿಂದ ತವರಿನತ್ತ ಹೊರಟ ಲಕ್ಷಾಂತರ ಕಾರ್ಮಿಕರು

ಮಧ್ಯಪ್ರಾಚ್ಯ ಸಂಘರ್ಷ ಹಿನ್ನೆಲೆಯಲ್ಲಿ ದೇಶಾದ್ಯಂತ ಸೃಷ್ಟಿಯಾಗಿರುವ ಎಲ್‌ಪಿಜಿ ಬಿಕ್ಕಟ್ಟು ಇದೀಗ ವಲಸೆ ಕಾರ್ಮಿಕರ ಮೇಲೂ ಗಂಭೀರ ಪರಿಣಾಮ ಬೀರಲಾರಂಭಿಸಿದೆ. ಹೋಟೆಲ್‌ಗಳು ಸೇರಿ ಎಲ್‌ಪಿಜಿಯನ್ನೇ ಅವಲಂಬಿಸಿರುವ ಉದ್ದಿಮೆಗಳು ತಾತ್ಕಾಲಿಕವಾಗಿ ಬಾಗಿಲು ಹಾಕುತ್ತಿರುವ ಹಿನ್ನೆಲೆಯಲ್ಲಿ ಇದನ್ನೇ ನಂಬಿಕೊಂಡು ಮೆಟ್ರೋ ನಗರಗಳಲ್ಲಿ ಬದುಕು ಕಟ್ಟಿಕೊಂಡಿರುವ ವಲಸೆ…

ಪುತ್ತೂರು :ಜಾತ್ರೋತ್ಸವಕ್ಕೆ ಮೆಸ್ಕಾಂ ಮುನ್ನೆಚ್ಚರಿಕೆ: ವಿದ್ಯುತ್ ತಂತಿಗಳ ಮೇಲೆ ಬಿದ್ದ ಮರದ ಕೊಂಬೆ ತೆರವು

ಪುತ್ತೂರು: ಮಹಾಲಿಂಗೇಶ್ವರ ಜಾತ್ರೋತ್ಸವದ ಪ್ರಯುಕ್ತ ದೇವರ ಪೇಟೆ ಸವರಿ ಸೇರಿದಂತೆ ಜನಸಂದಣಿ ಹೆಚ್ಚಾಗುವ ಕಾರ್ಯಕ್ರಮಗಳು ನಡೆಯಲಿರುವ ಹಿನ್ನೆಲೆಯಲ್ಲಿ ಮೆಸ್ಕಾಂ ಅಧಿಕಾರಿಗಳು ಮುಂಜಾಗ್ರತಾ ಕ್ರಮವಾಗಿ ವಿದ್ಯುತ್ ಸುರಕ್ಷತಾ ಕಾರ್ಯಗಳನ್ನು ಕೈಗೊಂಡಿದ್ದಾರೆ.ಏಪ್ರಿಲ್ 10ರಿಂದ ಆರಂಭವಾಗುವ ದೇವರ ಪೇಟೆ ಸವರಿಯ ಸಂದರ್ಭ ಯಾವುದೇ ಅನಾಹುತ ಸಂಭವಿಸದಂತೆ…

ಪುತ್ತೂರು :ಇಲ್ಲಿ ಇಂದು ಕರೆಂಟ್ ಇರೋದಿಲ್ಲ..!

ಪುತ್ತೂರು: ತುರ್ತು ಹಾಗೂ ನಿರ್ವಹಣಾ ಕಾಮಗಾರಿಗಳ ನಿಮಿತ್ತ ಏಪ್ರಿಲ್ 4ರಂದು (ಶನಿವಾರ) ಪುತ್ತೂರು ನಗರದ ಕೆಲವು ಭಾಗಗಳಲ್ಲಿ ವಿದ್ಯುತ್ ಸರಬರಾಜು ವ್ಯತ್ಯಯವಾಗಲಿದೆ ಎಂದು ಮೆಸ್ಕಾಂ ಪ್ರಕಟಣೆ ತಿಳಿಸಿದೆ.110/33/11 ಕೆವಿ ಪುತ್ತೂರು ವಿದ್ಯುತ್ ಉಪಕೇಂದ್ರದಿಂದ ಹೊರಡುವ ಪುತ್ತೂರು ಟೌನ್ ಓಲ್ಡ್ ಫೀಡರ್‌ನಲ್ಲಿ ಪೂರ್ವಾಹ್ನ…

ಪುತ್ತೂರು ಜಾತ್ರೋತ್ಸವ:ದಾಖಲೆ ಬೆಲೆ ಪಡೆದ ಜಾತ್ರೆಯ ಅಮ್ಯೂಸ್‌ಮೆಂಟ್ ಸ್ಥಳ..!!

ಪುತ್ತೂರು: ಇತಿಹಾಸ ಪ್ರಸಿದ್ಧ ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವರ ಜಾತ್ರೋತ್ಸವದ ಅಂಗವಾಗಿ ಅಮ್ಯೂಸ್‌ಮೆಂಟ್ ಸೇರಿದಂತೆ ದೊಡ್ಡ ಮಟ್ಟದ ಕಾರ್ಯಕ್ರಮಗಳು ನಡೆಯುವ ಸ್ಥಳ ಈ ಬಾರಿ ದಾಖಲೆ ಮೊತ್ತವಾದ ರೂ.66 ಲಕ್ಷಕ್ಕೆ ಏಲಂ ಆಗಿದೆ. ಕಳೆದ ವರ್ಷ ಇದೇ ಸ್ಥಳ ರೂ.17.50 ಲಕ್ಷಕ್ಕೆ…

100 ಮಹಿಳೆಯರ ಜೊತೆ ಗುರೂಜಿ ಕಾಮಪುರಾಣ ಕೇಸ್‌ನಲ್ಲಿ ಟ್ವಿಸ್ಟ್; ಸಚಿವರತ್ತ ತಿರುಗಿದ ತನಿಖೆ

ಸ್ವಯಂ ಘೋಷಿತ ದೇವಮಾನ, ಜ್ಯೋತಿಷಿ ಎಂದೇ ಗುರುತಿಸಿಕೊಂಡು ಭಕ್ತರಿಗೆ ವಂಚಿಸುತ್ತಿದ್ದ ನಾಸಿಕ್ ಗುರೂಜಿ ಅಶೋಕ್ ಖಾರಟ್ ಬಂಧನ ಬಳಿಕ ಸ್ಫೋಟಕ ಮಾಹಿತಿಗಳು ಹೊರಬಂದಿದೆ. ಇದೀಗ ಎಸ್‌ಐಟಿ ಪೊಲೀಸರ ತನಿಖೆ ತೀವ್ರಗೊಂಡಿದ್ದು, ಸ್ವಯಂಘೋಷಿತ ದೇವಮಾನವನ ಹಲವು ಫೋನ್‌ಗಳನ್ನು ವಶಕ್ಕೆ ಪಡೆದು ಸಿಡಿಆರ್ ಡೇಟಾ…

ಅಮೆರಿಕದ ಬಲಿಷ್ಠ ಫೈಟರ್ ಜೆಟ್ ಹೊಡೆದುರುಳಿಸಿದ ಇರಾನ್: ವಿಮಾನದಿಂದ ಧುಮುಕಿದ ಪೈಲಟ್‌ ಗಾಗಿ ಶೋಧ

ಅಮೆರಿಕದ ಯುದ್ಧ ವಿಮಾನದ ಒಬ್ಬ ಪೈಲಟ್ ನೈಋತ್ಯ ಇರಾನ್‌ನಲ್ಲಿ ವಿಮಾನದಿಂದ ಪ್ಯಾರಶೂಟ್ ಮೂಲಕ ಹೊರಬಿದ್ದಿದ್ದಾನೆ ಎಂದು ಇರಾನ್ ಮಾಧ್ಯಮಗಳನ್ನು ಉಲ್ಲೇಖಿಸಿ ಎಪಿ ಸುದ್ದಿ ಸಂಸ್ಥೆ ವರದಿ ಮಾಡಿದೆ. ಸ್ಥಳೀಯ ಇರಾನಿಯನ್ ವಾಹಿನಿಯ ಒಬ್ಬ ನಿರೂಪಕ ಪ್ರಕಟಣೆ ಓದಿ, “ಶತ್ರು ಪೈಲಟ್ ಅಥವಾ…

ಬಂಟ್ವಾಳ :ಆಟೋ ಚಾಲಕ ಕಾಣೆ: ಬಂಟ್ವಾಳ ಗ್ರಾಮಾಂತರ ಠಾಣೆಯಲ್ಲಿ ದೂರು

ಬಂಟ್ವಾಳ: ತಾಲೂಕಿನ ಕಾಡಬೆಟ್ಟು ಗ್ರಾಮದ ಕೆಳಗಿನ ವಗ್ಗ ನಿವಾಸಿಯಾದ ಆಟೋ ಚಾಲಕ ಮಹಮ್ಮದ್ ರಾಯಿಬ್ (21) ಕಾಣೆಯಾಗಿರುವ ಬಗ್ಗೆ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.ರಾಯಿಬ್ ವಿವಾಹಿತರಾಗಿದ್ದು, ತಂದೆಯ ಮನೆಯ ಸಮೀಪವೇ ವಾಸವಾಗಿದ್ದರು. ಏಪ್ರಿಲ್ 1ರಂದು ರಾತ್ರಿ ಮದುವೆ ಕಾರ್ಯಕ್ರಮದಿಂದ…

ಎಂಡಿಎಂಎ ಮಾರಾಟ; ಬೋಳಿಯಾರ್‌ ನಿವಾಸಿ ಬಂಧನ

ಉಳ್ಳಾಲ :ನಿಷೇಧಿತ ಮಾದಕ ವಸ್ತುಗಳನ್ನು ಮಾರಾಟ ಮಾಡುತ್ತಿದ್ದ ಆರೋಪಿ ಬೋಳಿಯಾರ್‌ ನಿವಾಸಿ ಮಹಮ್ಮದ್‌ ಆರೀಫ್‌ ಎಂಬಾತನನ್ನು ದೇರಳಕಟ್ಟೆ ಬಳಿ ಕೊಣಾಜೆ ಪೊಲೀಸರು ಬಂಧಿಸಿದ್ದಾರೆ. ದೇರಳಕಟ್ಟೆಯ ಖಾಸಗಿ ಆಸ್ಪತ್ರೆ ಎದುರುಗಡೆ ಮೈದಾನದಲ್ಲಿ ನಿಷೇಧಿತ ಎಂಡಿಎಂಎ ಮಾರಾಟ ಮಾಡುವ ಖಚಿತ ಮಾಹಿತಿ ಪಡೆದುಕೊಂಡ ಕೊಣಾಜೆ…

ಕಡಬ – ಕಂಟೈನರ್ ನಲ್ಲಿ ಅಕ್ರಮವಾಗಿ ದನ ಸಾಗಾಟ – ಆರೋಪಿ ಅಕ್ರಮ್ ಪಾಷಾ ಅರೆಸ್ಟ್

ಕಂಟೈನರ್ ಲಾರಿಯಲ್ಲಿ ಕೇರಳಕ್ಕೆ ಅಕ್ರಮ ಜಾನುವಾರು ಸಾಗಾಟವನ್ನು ಪತ್ತೆ ಹಚ್ಚಿರುವ ಕಡಬ ಠಾಣಾ ಪೊಲೀಸರು, ಓರ್ವನನ್ನು ಬಂಧಿಸಿ, 18 ಜಾನುವಾರುಗಳನ್ನು ವಶಕ್ಕೆ ಪಡೆದಿದ್ದಾರೆ. ಬಂಧಿತ ಆರೋಪಿಯನ್ನು ಹೊಸೂರು ಮೂಲದ ಅಕ್ರಮ್ ಪಾಷಾ ಎಂದು ಗುರುತಿಸಲಾಗಿದೆ. ಹಾಸನದಿಂದ ಕೇರಳ ಕಡೆಗೆ ಕಂಟೇನರ್ ವಾಹನದಲ್ಲಿ…

ಪುತ್ತೂರು :ಶುಭ ಶುಕ್ರವಾರ- ಯೇಸು ಕ್ರಿಸ್ತರ ತ್ಯಾಗ ಸ್ಮರಣೆ

ಪುತ್ತೂರು : ಲೋಕದ ಪಾಪಗಳ ವಿಮೋಚನೆಗಾಗಿ ದೇವಪುತ್ರ ಯೇಸು ಕ್ರಿಸ್ತರು ಶಿಲುಬೆಯ ಮರಣವನ್ನಪ್ಪಿದ ಸ್ಮರಣಾರ್ಥ ಶುಭ ಶುಕ್ರವಾರವನ್ನು (ಗುಡ್ ಫ್ರೈಡೆ) ರಾಜ್ಯಾದ್ಯಂತ ಕ್ರೈಸ್ತ ಬಾಂಧವರು ಭಕ್ತಿ ಮತ್ತು ಶ್ರದ್ಧೆಯಿಂದ ಆಚರಿಸಿದರು.ಬೆಳಗ್ಗಿನಿಂದಲೇ ಉಪವಾಸ ವ್ರತ ಕೈಗೊಂಡ ಭಕ್ತರು ನಗರ ಸೇರಿದಂತೆ ವಿವಿಧ ಭಾಗಗಳ…

Join WhatsApp Group
error: Content is protected !!