ಇನ್ಸ್ಟಾಗ್ರಾಂನಲ್ಲಿ ಎಡಿಟ್ ಮಾಡಿದ ಫೋಟೋ ಪ್ರಕಟಿಸಿ ತೇಜೋವಧೆ: ಹರಿಪ್ರಸಾದ್ ನೆಲ್ಲಿಕಟ್ಟೆಯಿಂದ ಪೊಲೀಸರಿಗೆ ದೂರು
ಪುತ್ತೂರು: ಮಹಿಳೆಯೊಬ್ಬರ ಕರಿಮಣಿ ಸರ ಕಳವು ಮಾಡುತ್ತಿರುವಂತೆ ತಮ್ಮ ಫೋಟೋವನ್ನು ಎಡಿಟ್ ಮಾಡಿ ಇನ್ಸ್ಟಾಗ್ರಾಂನಲ್ಲಿ ಪ್ರಕಟಿಸಿ ಅಪಪ್ರಚಾರ ಮಾಡಲಾಗುತ್ತಿದೆ ಎಂದು ಆರೋಪಿಸಿ ಮಹಾಲಿಂಗೇಶ್ವರ ದೇವಸ್ಥಾನ ಸಂರಕ್ಷಣಾ ಸಮಿತಿಯ ಪ್ರಮುಖ ಹರಿಪ್ರಸಾದ್ ನೆಲ್ಲಿಕಟ್ಟೆ ಅವರು ಪುತ್ತೂರು ನಗರ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.…
