Author: Vidyamaana

2 ದಿನ ಪೊಲೀಸ್ ಕಸ್ಟಡಿಯಲ್ಲಿದ್ದರೆ ಸರ್ಕಾರಿ ಉದ್ಯೋಗಕ್ಕೆ ಕುತ್ತು – ಆಟೋಮ್ಯಾಟಿಕ್ ಅಮಾನತ್ತು!

ಸರ್ಕಾರಿ ಉದ್ಯೋಗವಿದ್ದರೆ ಜೀವನದಲ್ಲಿ ಭದ್ರತೆ ಇರುತ್ತದೆ ಎಂಬ ನಂಬಿಕೆ ಹಲವರಲ್ಲಿದೆ. ಆದರೆ, ಸರ್ಕಾರಿ ನೌಕರರು (Government Employees) ಮಾಡುವ ಒಂದಷ್ಟು ತಪ್ಪುಗಳು ಅವರ ಉದ್ಯೋಗದ ಮೇಲೆಯೇ ಗಂಭೀರ ಪರಿಣಾಮ ಬೀರಬಹುದು. ಅದರಲ್ಲೂ ಯಾವುದೇ ಪ್ರಕರಣದಲ್ಲಿ ಬಂಧನಕ್ಕೊಳಗಾಗಿ (Arrest) 48 ಗಂಟೆಗಳಿಗೂ ಹೆಚ್ಚು…

ಕೋಳಿಅಂಕದ ಜೂಜಾಟದ ಮೇಲೆ ಕಡಬ ಪೊಲೀಸರ ದಾಳಿ: ಓರ್ವನ ಬಂಧನ..!!

ಐದು ಕೋಳಿಗಳು, ಕತ್ತಿ ಹಾಗೂ ₹1,030 ನಗದು ವಶಕ್ಕೆ ಕಡಬ: ಚಾರ್ವಾಕ ಗ್ರಾಮದ ಬೀರೋಳಿಗೆ ಎಂಬಲ್ಲಿ ಸಾರ್ವಜನಿಕ ಸ್ಥಳದಲ್ಲಿ ಅಕ್ರಮವಾಗಿ ಕೋಳಿಅಂಕದ ಜೂಜಾಟ ನಡೆಸುತ್ತಿದ್ದ ಸ್ಥಳಕ್ಕೆ ಕಡಬ ಪೊಲೀಸರು ನ.9ರಂದು ಸಂಜೆ ದಾಳಿ ನಡೆಸಿದ್ದು, ಓರ್ವನನ್ನು ವಶಕ್ಕೆ ಪಡೆದಿದ್ದಾರೆ. ಕಡಬ ಪೊಲೀಸ್…

ಅಪ್ರಾಪ್ತ ಬಾಲಕನಿಗೆ ಲೈಂಗಿಕ ಕಿರುಕುಳ ಆರೋಪ: ಧರ್ಮಗುರು ವಿರುದ್ಧ ಎರಡನೇ ಪ್ರಕರಣ ದಾಖಲು..!!

ಅಪ್ರಾಪ್ತ ಬಾಲಕನಿಗೆ ಲೈಂಗಿಕ ಕಿರುಕುಳ ಆರೋಪ: ಧರ್ಮಗುರು ವಿರುದ್ಧ ಎರಡನೇ ಪ್ರಕರಣ ದಾಖಲು ಮಂಗಳೂರು: ಅಪ್ರಾಪ್ತ ಮಕ್ಕಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ವಲೆನ್ಸಿಯಾದ ಸೈಂಟ್ ವಿನ್ಸೆಂಟ್ ಫೆರೇರಾ ಚರ್ಚ್‌ನ ಧರ್ಮಗುರು ಫಾ. ಸಿಪ್ರಿಯನ್ ಪಿಂಟೋ (65) ವಿರುದ್ಧ ಮಂಗಳೂರು…

ಅಪರೂಪದ ಕಾಡು ಹೂಗಳ ಕುರಿತು ಸಂಶೋಧನಾ ಪುಸ್ತಕ ರಚನೆ:ಸಂತ ವಿಕ್ಟರ್ ಬಾಲಿಕಾ ಪ್ರೌಢಶಾಲೆಯ ವಿದ್ಯಾರ್ಥಿನಿ ಆರಾಧ್ಯಗೆ ರಾಷ್ಟ್ರಮಟ್ಟದ ಅಬ್ದುಲ್ ಕಲಾಂ ಪ್ರಶಸ್ತಿ- ಯೂಟ್ಯೂಬ್ ಚಾನೆಲ್ ಮೂಲಕ ಪ್ರಕೃತಿಯ ಸೌಂದರ್ಯ ಪರಿಚಯ; ಅತಿ ಕಿರಿಯ ವಯಸ್ಸಿನಲ್ಲಿ ಸಂಶೋಧನಾ ಪುಸ್ತಕ ರಚಿಸಿದ ಸಾಧನೆ..!!

ಪುತ್ತೂರು: ಸಂತ ವಿಕ್ಟರ್ ಬಾಲಿಕಾ ಪ್ರೌಢಶಾಲೆಯ 10ನೇ ತರಗತಿಯ ವಿದ್ಯಾರ್ಥಿನಿ ಹಾಗೂ ಶಾಲಾ ನಾಯಕಿ ಆರಾಧ್ಯ ಎಸ್. ಅವರು ರಾಷ್ಟ್ರಮಟ್ಟದ ಅಬ್ದುಲ್ ಕಲಾಂ ಪ್ರಶಸ್ತಿಗೆ ಭಾಜನರಾಗಿದ್ದಾರೆ. ಪುತ್ತೂರಿನ ವಿವೇಕ್ ಆಳ್ವ ಮತ್ತು ಸ್ಮಿತಾ ವಿವೇಕ್ ದಂಪತಿಯ ಪುತ್ರಿಯಾಗಿರುವ ಆರಾಧ್ಯ, ಅಪರೂಪದ ಕಾಡು…

ಸತತ 4ನೇ ಬಾರಿ ರಾಜ್ಯ ಕಬಡ್ಡಿ ತಂಡಕ್ಕೆ ಬಾಲಕೃಷ್ಣ ರೈ ತರಬೇತುದಾರ ಗೋರಖ್‌ಪುರದಲ್ಲಿ ನಡೆಯುವ ರಾಷ್ಟ್ರಮಟ್ಟದ ಪಂದ್ಯಾಟಕ್ಕೆ 17ರ ವಯೋಮಾನದ ಬಾಲಕಿಯರ ತಂಡಕ್ಕೆ ತರಬೇತಿ..!!

ಪುತ್ತೂರು: 70ನೇ ಸ್ಕೂಲ್ ಗೇಮ್ಸ್ ಫೆಡರೇಶನ್ ಆಫ್ ಇಂಡಿಯಾ ವತಿಯಿಂದ ಡಿಸೆಂಬರ್‌ನಲ್ಲಿ ಉತ್ತರ ಪ್ರದೇಶದ ಗೋರಖ್‌ಪುರದಲ್ಲಿ ನಡೆಯಲಿರುವ ರಾಷ್ಟ್ರಮಟ್ಟದ ಕಬಡ್ಡಿ ಚಾಂಪಿಯನ್‌ಶಿಪ್‌ಗೆ 17ರ ವಯೋಮಾನದ ಬಾಲಕಿಯರ ಕರ್ನಾಟಕ ರಾಜ್ಯ ತಂಡದ ತರಬೇತುದಾರರಾಗಿ ಬಾಲಕೃಷ್ಣ ರೈ ಪೊರ್ದಾಲ್ ಅವರು ಸತತ ನಾಲ್ಕನೇ ಬಾರಿಗೆ…

ವಲಯ ಮಟ್ಟದ ತ್ರೋಬಾಲ್ ಪಂದ್ಯಾಟ: ಬೆಥನಿ ಆಂಗ್ಲ ಮಾಧ್ಯಮ ಶಾಲೆಗೆ ದ್ವಿಗುಣ ಕಿರೀಟ ಬಾಲಕ, ಬಾಲಕಿಯರ ಎರಡೂ ತಂಡಗಳಿಗೆ ಪ್ರಥಮ ಸ್ಥಾನ; ತಾಲೂಕು ಮಟ್ಟಕ್ಕೆ ಆಯ್ಕೆ..!!

ಪುತ್ತೂರು: ಶಾಲಾ ಶಿಕ್ಷಣ ಇಲಾಖೆ ಹಾಗೂ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಪುತ್ತೂರು ಮತ್ತು ಮಾಯ್ ದೆ ದೇವುಸ್ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯ ಸಂಯುಕ್ತ ಆಶ್ರಯದಲ್ಲಿ ನಡೆದ ವಲಯ ಮಟ್ಟದ 14 ವರ್ಷ ವಯೋಮಾನದ ಬಾಲಕ ಮತ್ತು ಬಾಲಕಿಯರ ತ್ರೋಬಾಲ್ ಪಂದ್ಯಾಟದಲ್ಲಿ…

ವಿಟ್ಲ :ಪರವಾನಿಗೆ ಇಲ್ಲದೆ ಕೆಂಪು ಮಣ್ಣು ಸಾಗಾಟ: ಲಾರಿ ವಶ..!!

ವಿಟ್ಲ: ಬಂಟ್ವಾಳ ತಾಲ್ಲೂಕಿನ ಕನ್ಯಾನ ಗ್ರಾಮದ ಬೈರಿಕಟ್ಟೆಯಲ್ಲಿ ಪರವಾನಿಗೆ ಮತ್ತು ಸೂಕ್ತ ದಾಖಲೆಗಳಿಲ್ಲದೆ ಕೆಂಪು ಲ್ಯಾಟರೈಟ್ ಮಣ್ಣು ಸಾಗಿಸುತ್ತಿದ್ದ ಘನಲಾರಿಯನ್ನು ವಿಟ್ಲ ಪೊಲೀಸರು ವಶಕ್ಕೆ ಪಡೆದಿದ್ದಾರೆ. KA-21-C-4608 ನೋಂದಣಿ ಸಂಖ್ಯೆಯ ಲಾರಿ ಬೈರಿಕಟ್ಟೆಯ ಸಾರ್ವಜನಿಕ ರಸ್ತೆಯಲ್ಲಿ ದುರಸ್ತಿಗೀಡಾಗಿ ನಿಂತಿತ್ತು. ಇದರಿಂದ ವಾಹನ…

ರಾಜ್ಯಮಟ್ಟದ ಕಬಡ್ಡಿ ಪಂದ್ಯಾಟ: ಬೆಥನಿ ಆಂಗ್ಲ ಮಾಧ್ಯಮ ಶಾಲೆಯ ಐವರು ವಿದ್ಯಾರ್ಥಿನಿಯರು ಸತತ ನಾಲ್ಕನೇ ಬಾರಿ ರಾಷ್ಟ್ರಮಟ್ಟಕ್ಕೆ ಆಯ್ಕೆ..!!

ಪುತ್ತೂರು: ಕರ್ನಾಟಕ ರಾಜ್ಯ ಮಟ್ಟದ ಕಬಡ್ಡಿ ಪಂದ್ಯಾಟದಲ್ಲಿ ಪುತ್ತೂರಿನ ದರ್ಬೆಯ ಬೆಥನಿ ಆಂಗ್ಲ ಮಾಧ್ಯಮ ಶಾಲೆಯ ಐವರು ವಿದ್ಯಾರ್ಥಿನಿಯರು ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಕರ್ನಾಟಕ ಸರ್ಕಾರದ ಶಾಲಾ ಶಿಕ್ಷಣ ಇಲಾಖೆ, ತುಮಕೂರು ಉಪನಿರ್ದೇಶಕರ ಕಚೇರಿ ಹಾಗೂ ತಿಪಟೂರು ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಆಶ್ರಯದಲ್ಲಿ…

ಮಹಿಳೆಗೆ ಹಿಂಬಾಲಿಸಿ ಕಿರುಕುಳ: ಆರೋಪಿಯ ಬಂಧನ

ಪುತ್ತೂರು: ಕುರಿಯದಲ್ಲಿ ನಡೆದುಕೊಂಡು ಹೋಗುತ್ತಿದ್ದ ಮಹಿಳೆಯೊಬ್ಬರನ್ನು ಸ್ಕೂಟರ್‌ನಲ್ಲಿ ಹಿಂಬಾಲಿಸಿಕೊಂಡು ಬಂದು ಅನುಚಿತವಾಗಿ ವರ್ತಿಸಿದ ಆರೋಪದ ಮೇಲೆ ಯುವಕನೊಬ್ಬನನ್ನು ಪುತ್ತೂರು ಗ್ರಾಮಾಂತರ ಪೊಲೀಸರು ಬಂಧಿಸಿದ್ದಾರೆ. ಇಯಾಸ್ ಪುರುಷರ ಕಟ್ಟೆ ಬಂಧಿತ ಆರೋಪಿ. ನ. 6ರಂದು ಮಧ್ಯಾಹ್ನ ಮಹಿಳೆಯು ಕುರಿಯದಲ್ಲಿ ನಡೆದುಕೊಂಡು ಹೋಗುತ್ತಿದ್ದ ವೇಳೆ…

ನವವಿವಾಹಿತೆ ಸಾವಿನ ಪ್ರಕರಣ: ಇಬ್ಬರು ಆರೋಪಿಗಳಿಗೆ ನಿರೀಕ್ಷಣಾ ಜಾಮೀನು..!!

ಪುತ್ತೂರು: ವಿಷ ಪದಾರ್ಥ ಸೇವಿಸಿ ಅಸ್ವಸ್ಥಗೊಂಡು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ನವವಿವಾಹಿತೆಯ ಸಾವಿಗೆ ಸಂಬಂಧಿಸಿದ ಪ್ರಕರಣದಲ್ಲಿ ಇಬ್ಬರು ಆರೋಪಿಗಳಿಗೆ ಪುತ್ತೂರಿನ 5ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ನಿರೀಕ್ಷಣಾ ಜಾಮೀನು ಮಂಜೂರು ಮಾಡಿ ಆದೇಶಿಸಿದೆ. ಪುತ್ತೂರಿನ ದಕ್ಷಿಣ ಕನ್ನಡಮಹಿಳಾ ಪೊಲೀಸ್…

Join WhatsApp Group
error: Content is protected !!