Author: Vidyamaana

ವಿಶ್ವ ಮಧುಮೇಹ ದಿನ: ನ.14ರಂದು ಪುತ್ತೂರಿನಲ್ಲಿ ಜಾಗೃತಿ ಜಾಥಾ, ಉಚಿತ ತಪಾಸಣೆ-ಮಕ್ಕಳ ಸಮ್ಮಿಲನ..!!

ಪುತ್ತೂರು: ವಿಶ್ವ ಮಧುಮೇಹ ದಿನಾಚರಣೆಯ ಅಂಗವಾಗಿ ನವೆಂಬರ್ 14ರಂದು ಪುತ್ತೂರಿನಲ್ಲಿ ಮಧುಮೇಹ ಜಾಗೃತಿ ಜಾಥಾ, ಉಚಿತ ರಕ್ತದ ಸಕ್ಕರೆ ಪರೀಕ್ಷೆ ಹಾಗೂ ಜಾಗೃತಿ ಕಾರ್ಯಕ್ರಮ ಆಯೋಜಿಸಲಾಗಿದೆ. ರೋಟರಿ ಕ್ಲಬ್ ಪುತ್ತೂರು ಮತ್ತು ಡಾ. ನಜೀರ್‌ಸ್ ಡಯಾಬಿಟಿಸ್ ಸೆಂಟರ್ ಪುತ್ತೂರು ಇವರ ಸಹಯೋಗದಲ್ಲಿ…

ಬೆಳ್ತಂಗಡಿ ಸರಣಿ ಅಪಘಾತ: ಸಾವಿನ ಸಂಖ್ಯೆ 2ಕ್ಕೆ ಏರಿಕೆ; ಚಿಕಿತ್ಸೆ ಫಲಿಸದೆ ಮತ್ತೋರ್ವ ಬೈಕ್ ಸವಾರ ಸಾವು

ಬೆಳ್ತಂಗಡಿ: ಇಲ್ಲಿನ ಚರ್ಚ್ ರೋಡ್‌ನಲ್ಲಿ ನ.11ರ ಮುಂಜಾನೆ ಸಂಭವಿಸಿದ ಭೀಕರ ಸರಣಿ ವಾಹನ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಮತ್ತೋರ್ವ ಬೈಕ್ ಸವಾರ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಇದರೊಂದಿಗೆ ಅಪಘಾತದಲ್ಲಿ ಮೃತಪಟ್ಟವರ ಸಂಖ್ಯೆ ಎರಡಕ್ಕೇರಿದೆ. ಮೃತರನ್ನು ನಾವೂರು ನಿವಾಸಿ ಸಂತೋಷ್ (32) ಹಾಗೂ…

ಕೊಯಿಲ ಸರಕಾರಿ ಗೋಶಾಲೆಯಲ್ಲಿ ಪತಂಜಲಿ ಯೋಗ ಶಿಕ್ಷಣ ಸಮಿತಿಯಿಂದ ಸಾಮೂಹಿಕ ಗೋಪೂಜೆ 180ಕ್ಕೂ ಅಧಿಕ ಯೋಗಬಂಧುಗಳಿಂದ ಸಾಮೂಹಿಕ ಯೋಗಾಭ್ಯಾಸ, ಗೋಶಾಲೆ ಸ್ವಚ್ಛತೆ ಹಾಗೂ ಗೋಪೂಜೆ

ಪುತ್ತೂರು: ಶ್ರೀ ಪತಂಜಲಿ ಯೋಗ ಶಿಕ್ಷಣ ಸಮಿತಿ, ನೇತ್ರಾವತಿ ವಲಯ, ಪುತ್ತೂರು ತಾಲೂಕು ಇದರ ಆಶ್ರಯದಲ್ಲಿ ದೀಪಾವಳಿ ಹಬ್ಬದ ಪ್ರಯುಕ್ತ ಸಾಮೂಹಿಕ ಗೋಪೂಜಾ ಕಾರ್ಯಕ್ರಮವು ನ.10ರಂದು ಉಪ್ಪಿನಂಗಡಿ ಸಮೀಪದ ಕೊಯಿಲ ಕುಮಾರಧಾರಾ ಸರಕಾರಿ ಗೋಶಾಲೆಯಲ್ಲಿ ನಡೆಯಿತು. ಪುತ್ತೂರು ತಾಲೂಕಿನ 180ಕ್ಕೂ ಅಧಿಕ…

ತಾಲೂಕು ಮಟ್ಟದ ತ್ರೋಬಾಲ್ ಪಂದ್ಯಾಟ: ಬೆಥನಿ ಶಾಲೆಯ ತ್ರಿವಳಿ ಸಾಧನೆ – ಮೂರು ತಂಡಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ ; ವೈಯಕ್ತಿಕ ಪ್ರಶಸ್ತಿಗಳಲ್ಲೂ ವಿದ್ಯಾರ್ಥಿಗಳ ಸಾಧನೆ ..!!

ಪುತ್ತೂರು: ತಾಲೂಕು ಮಟ್ಟದ ತ್ರೋಬಾಲ್ ಪಂದ್ಯಾಟದಲ್ಲಿ ಪುತ್ತೂರಿನ ಪಾಂಗ್ಳಾಯಿ ದರ್ಬೆಯ ಬೆಥನಿ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು ಗಮನಾರ್ಹ ಸಾಧನೆ ಮಾಡಿದ್ದಾರೆ. ಪಂದ್ಯಾಟದಲ್ಲಿ ಶಾಲೆಯ ಮೂರು ತಂಡಗಳು ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟದ ಪಂದ್ಯಾಟಕ್ಕೆ ಆಯ್ಕೆಯಾಗಿವೆ. ಶಾಲಾ ಶಿಕ್ಷಣ ಇಲಾಖೆ,…

ವಿಟ್ಲ: ಅಕ್ರಮವಾಗಿ ಜಾನುವಾರು ಸಾಗಾಟ – ನಾಲ್ವರ ವಿರುದ್ಧ ಪ್ರಕರಣ ದಾಖಲು..!!

ಬಂಟ್ವಾಳ: ಯಾವುದೇ ಪರವಾನಿಗೆ ಇಲ್ಲದೆ ಪಿಕಪ್ ವಾಹನದಲ್ಲಿ ಜಾನುವಾರನ್ನು ಸಾಗಿಸುತ್ತಿದ್ದ ವೇಳೆ ವಿಟ್ಲ ಪೊಲೀಸ್ ಸಿಬ್ಬಂದಿ ವಾಹನವನ್ನು ತಡೆದು ಪರಿಶೀಲಿಸಿದ ಘಟನೆ ನ.10ರ ರಾತ್ರಿ ಬಂಟ್ವಾಳ ತಾಲೂಕಿನ ಕನ್ಯಾನ ಗ್ರಾಮದ ಪಾದೆಕಲ್ಲು ಎಂಬಲ್ಲಿ ನಡೆದಿದೆ. ವಿಟ್ಲ ಪೊಲೀಸ್ ಠಾಣಾ ಸಿಬ್ಬಂದಿಗಳು ರಾತ್ರಿ…

ಸುಳ್ಯ: ಕಾರು ಹಿಮ್ಮುಖ ಚಲಾಯಿಸುವಾಗ ಡಿಕ್ಕಿ – ಗಂಭೀರ ಗಾಯಗೊಂಡ ಮಹಿಳೆ ಸಾವು..!!

ಸುಳ್ಯ: ಕಾರನ್ನು ಹಿಮ್ಮುಖವಾಗಿ ಚಲಾಯಿಸುವ ವೇಳೆ ಹಿಂಬದಿಯಲ್ಲಿದ್ದ ಮಹಿಳೆಗೆ ಡಿಕ್ಕಿ ಹೊಡೆದ ಪರಿಣಾಮ ಗಂಭೀರವಾಗಿ ಗಾಯಗೊಂಡ ಮಹಿಳೆ ಮೃತಪಟ್ಟ ಘಟನೆ ನ.11ರಂದು ಸುಳ್ಯದಲ್ಲಿ ನಡೆದಿದೆ. ಸುಳ್ಯ ಕಸಬ ನಿವಾಸಿ ಕಮರುನ್ನಿಸಾ (46) ಮೃತಪಟ್ಟ ಮಹಿಳೆ. ಪೊಲೀಸ್ ಮಾಹಿತಿ ಪ್ರಕಾರ, ಕಮರುನ್ನಿಸಾ ಅವರು…

ಬೆಳ್ತಂಗಡಿ: ಭೀಕರ ಸರಣಿ ಅಪಘಾತ – ಸ್ಕೂಟರ್ ಸವಾರ ಸ್ಥಳದಲ್ಲೇ ಸಾವು; ಮತ್ತೊಬ್ಬ ಗಂಭೀರ

ಬೆಳ್ತಂಗಡಿ: ಇಲ್ಲಿನ ಚರ್ಚ್‌ ರೋಡ್‌ನಲ್ಲಿ ನ.11ರ ಮುಂಜಾನೆ ಸಂಭವಿಸಿದ ಭೀಕರ ಸರಣಿ ರಸ್ತೆ ಅಪಘಾತದಲ್ಲಿ ಸ್ಕೂಟರ್ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದು, ಮತ್ತೊಬ್ಬ ಬೈಕ್ ಸವಾರ ಗಂಭೀರವಾಗಿ ಗಾಯಗೊಂಡ ಘಟನೆ ನಡೆದಿದೆ. ಅಪಘಾತದಲ್ಲಿ ನಾವೂರು ನಿವಾಸಿ ಸಂತೋಷ್ (32) ಮೃತಪಟ್ಟಿದ್ದಾರೆ. ಮಂಗಳೂರಿನಲ್ಲಿ ಚಾಲಕರಾಗಿ…

ಬೆಂಗಳೂರು–ಮಡಗಾಂವ್ ವಂದೇ ಭಾರತ್ ರೈಲಿಗೆ ನ.13ರಂದು ಪ್ರಧಾನಿ ಮೋದಿ ಚಾಲನೆ ನ.15ರಿಂದ ನಿಯಮಿತ ಸಂಚಾರ ಆರಂಭ..!!

ಮಂಗಳೂರು : ಬೆಂಗಳೂರು ಮತ್ತು ಗೋವಾದ ಮಡಗಾಂವ್ ನಡುವೆ ಕರ್ನಾಟಕ ಕರಾವಳಿಯ ಮೂಲಕ ಸಂಚರಿಸಲಿರುವ ಬಹುನಿರೀಕ್ಷಿತ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲಿಗೆ ನವೆಂಬರ್ 13ರಂದು ಪ್ರಧಾನಿ ನರೇಂದ್ರ ಮೋದಿ ಚಾಲನೆ ನೀಡಲಿದ್ದಾರೆ. ಬೆಂಗಳೂರಿನಲ್ಲಿ ಶುಕ್ರವಾರ ಮಧ್ಯಾಹ್ನ 2 ಗಂಟೆಗೆ ನಡೆಯುವ ಸಮಾರಂಭದಲ್ಲಿ…

ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಗನನ್ನೇ ಕೊಲ್ಲಿಸಿದ ತಾಯಿ: ಕನ್ನಡ ರಾಜ್ಯೋತ್ಸವದ ನೆಪದಲ್ಲಿ ಕರೆಸಿ ಬರ್ಬರ ಹತ್ಯೆ, 6 ಮಂದಿ ಅರೆಸ್ಟ್!

ಅಕ್ರಮ ಸಂಬಂಧಕ್ಕೆ ಅಡ್ಡಿಯಾಗಿದ್ದಾನೆ ಎಂಬ ಕಾರಣಕ್ಕೆ ಹೆತ್ತ ತಾಯಿಯೇ ತನ್ನ ಪ್ರಿಯಕರ ಹಾಗೂ ಆತನ ಸ್ನೇಹಿತರೊಂದಿಗೆ ಸೇರಿ ಮಗನ ಹತ್ಯೆಗೆ ಸಂಚು ರೂಪಿಸಿರುವ ಆಘಾತಕಾರಿ ಪ್ರಕರಣ ಬೆಳಗಾವಿಯಲ್ಲಿ ಬೆಳಕಿಗೆ ಬಂದಿದೆ. ಕನ್ನಡ ರಾಜ್ಯೋತ್ಸವ ಕಾರ್ಯಕ್ರಮಕ್ಕೆ ಕರೆದುಕೊಂಡು ಹೋಗುವುದಾಗಿ ನಂಬಿಸಿ ಯುವಕನನ್ನು ಬೆಳಗಾವಿಗೆ…

ಗುತ್ತಿಗೆ ವೈದ್ಯಾಧಿಕಾರಿಗಳನ್ನು ಕರ್ತವ್ಯದಿಂದ ತೆಗೆಯುವಂತಿಲ್ಲ; ಕರ್ತವ್ಯಕ್ಕೆ ಅಡ್ಡಿಪಡಿಸಿದರೆ DHO ವಿರುದ್ಧ ಕಠಿಣ ಕ್ರಮ: ಸಚಿವ ಯು.ಟಿ. ಖಾದರ್ ಎಚ್ಚರಿಕೆ..!!

ರಾಜ್ಯಾದ್ಯಂತ ಆರೋಗ್ಯ ಇಲಾಖೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಗುತ್ತಿಗೆ ವೈದ್ಯಾಧಿಕಾರಿಗಳನ್ನು ಯಾವುದೇ ಕಾರಣಕ್ಕೂ ಅವರ ಸ್ಥಳದಿಂದ ತೆರವುಗೊಳಿಸಬಾರದು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಯು.ಟಿ. ಖಾದರ್ ಅವರು ಜಿಲ್ಲಾ ಆರೋಗ್ಯಾಧಿಕಾರಿಗಳಿಗೆ (DHO) ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ. ರಾಜ್ಯದಲ್ಲಿ ವೈದ್ಯಕೀಯ ಸಿಬ್ಬಂದಿ…

Join WhatsApp Group
error: Content is protected !!